ಹೆಚ್ಡಿಕೆ-ಸುಮಲತಾ ಕೆಆರ್ ಎಸ್ ಸಮರ – ಕುಮಾರಸ್ವಾಮಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್…
ಮೈಸೂರು : ಕೆಆರ್ ಎಸ್ ಅಣೆಕಟ್ಟು ಬಿರುಕು ವಿಚಾರ ಸಂಬಂಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ವಾಗ್ವಾದಗಳು ನಡೆಯುತ್ತಿವೆ. ಈ ಮಧ್ಯೆ ಸಂಸದ ಪ್ರತಾಪ್ ಸಿಂಹ...
ಸಿಎಂ ಬಿಎಸ್ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕುಟುಂಬ ಹಾಗೂ ಆಪ್ತರ ವಿರುದ್ಧ ಭ್ರಷ್ಟಚಾರದ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ...
ಯೋಗೀಶ್ ಗೌಡ ಕೊಲೆ ಪ್ರಕರಣ : ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧನ…
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಎಎಸ್ ಅಧಿಕಾರಿ...
ಮಂಡ್ಯ : ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಯಾಗಬೇಕು : ಸುಮಲತಾ ಆಗ್ರಹ…
ಮಂಡ್ಯ : ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಆಗ್ರಹಿಸಿದ್ದಾರೆ.
ನಿನ್ನೆ ಗಣಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನನಕೆರೆ...
ಬಿಜೆಪಿ ತಿಗಣೆ ಇದ್ದಂತೆ : ವಿಪಕ್ಷ ನಾಯಕ ಸಿದ್ದರಾಮಯ್ಯ.
ಮೈಸೂರು : ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪದೇ ಪದೇ ಪಕ್ಷಕ್ಕೆ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು...
ಉಗ್ರರೊಂದಿಗೆ ಗುಂಡಿನ ಚಕಮಕಿ ; ಬೀದರ್ ನ ಯೋಧ ಹುತಾತ್ಮ…
ಬೀದರ್ : ಉಗ್ರರ ದಾಳಿಗೆ ಬಿಎಸ್ ಎಫ್ ಯೋಧ ಬಸವರಾಜ್(28) ಹುತಾತ್ಮರಾಗಿದ್ದಾರೆ.
ನಿನ್ನೆ ಸಂಜೆ ಪಂಜಾಬ್ ಗಡಿಯಲ್ಲಿ ಉಗ್ರರು ಹಾಗೂ ಬಿಎಸ್ ಎಫ್ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಯೋಧ...
ಮನೆ ಗೋಡೆ ಕುಸಿದು ಮೂರು ವರ್ಷದ ಬಾಲಕ ಸಾವು…
ಚಿತ್ರದುರ್ಗ : ಮನೆಯ ಗೋಡೆ ಕುಸಿದ ಪರಿಣಾಮ ಮೂರು ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.
ಮಳೆಯಿಂದಾಗಿ ನೆನೆದಿದ್ದ ಹಳೇ ಮನೆ ಗೋಡೆ ರಾತ್ರಿ ವೇಳೆ ಮಲಗಿದ್ದ...
ಚಿದಾನಂದ ಸವದಿ ಅವರು ಕಾರು ಚಾಲನೆ ಮಾಡುತ್ತಿರಲಿಲ್ಲ: ಎಸ್ ಪಿ ಲೋಕೇಶ್ ಜಗಲಾಸರ್ ಪ್ರತಿಕ್ರಿಯೆ…
ಬಾಗಲಕೋಟೆ : ಡಿಸಿಎಂ ಲಕ್ಷ್ಮಣ್ ಸವದಿ ಅವರ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಪ್ರತಿಕ್ರಿಯೆ ನೀಡಿದ್ದು, ಘಟನೆ ವೇಳೆ ಚಿದಾನಂದ ಸವದಿ ಚಾಲನೆ ಮಾಡ್ತಿರಲಿಲ್ಲ....
ಆಷಾಢ ಮಾಸದ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ…
ಮೈಸೂರು : ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಆಷಾಢ ಮಾಸದ ಶುಕ್ರವಾರದಂದು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆಗಸ್ಟ್ ನಿಂದ ಆಷಾಢ ಮಾಸ ಪ್ರಾರಂಭವಾಗಲಿದ್ದು, ಚಾಮುಂಡೇಶ್ವರಿ ದೇವಿಯ...
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ ಸದಾನಂದ ನಿಧನ…
ಬೆಂಗಳೂರು : ಹಿರಿಯ ಪತ್ರಕರ್ತ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರ ಕೆ.ಸಿ ಸದಾನಂದ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ನಿನ್ನೆ ಮಧ್ಯರಾತ್ರಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ...












