ಲಕ್ಷ್ಮಣ್ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ ; ಬೈಕ್ ಸವಾರ ಸಾವು…

0
ಬಾಗಲಕೋಟೆ : ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರ ಪುತ್ರನ ಕಾರು ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ...

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತಿರುವುದು ಪ್ರತಿಷ್ಠೆಗಾಗಿ ಅಲ್ಲ : ಸಚಿವ ಸುರೇಶ್ ಕುಮಾರ್.

0
ಮೈಸೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ...

ಪರೀಕ್ಷೆ ಇಲ್ಲದೇ ದ್ವಿತೀಯ ಪಿಯುಸಿ ರಿಪಿಟರ್ಸ್ ಪಾಸ್…

0
ಬೆಂಗಳೂರು : ದ್ವಿತೀಯ ಪಿಯುಸಿ ರಿಪಿಟರ್ಸ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ತೀರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಇಂದು ನಡೆದ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪ್ರಸಕ್ತ...

ಮಾಜಿ ಸಿಎಂ ಆದವರು ಹೇಗೆ ಮಾತಾಡಬೇಕು ಅಂತ ಗೊತ್ತಿಲ್ವಾ : ಹೆಚ್ ಡಿಕೆ ವಿರುದ್ಧ ಸುಮಲತಾ ಕಿಡಿ…

0
ಬೆಂಗಳೂರು : ಕೆಆರ್ ಎಸ್ ರಕ್ಷಣೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ಮಂಡ್ಯಕ್ಕೆ ಇಂಥ ಸಂಸದರು ಬಂದಿಲ್ಲ, ಬರೋದಿಲ್ಲ. ಕೆಆರ್ ಎಸ್ ಅನ್ನು ಇವರೇ ರಕ್ಷಣೆ ಮಾಡುತ್ತಾರಂತೆ. ಕೆಆರ್...

ಗುಂಡೇಟಿಗೆ ಬಲಿಯಾದ 24 ವರ್ಷದ ಯುವಕ…

0
ಹಾಸನ : ಸ್ನೇಹಿತರ ಜೊತೆ ಶಿಕಾರಿಗೆಂದು ಅರಣ್ಯಕ್ಕೆ ತೆರಳಿದ್ದ ವೇಳೆ ಗುಂಡೇಟು ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೇಲೂರು ತಾಲ್ಲೂಕು ಕುಶಾವರ ಗ್ರಾಮದ ಮಧು (24) ಮೃತ ಯುವಕ. ಜಿಲ್ಲೆಯ...

ಕಾರಿನ ಮೇಲೆ ಕಾಡಾನೆ ದಾಳಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು!

0
ಹಾಸನ : ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಹಿನ್ನಲೆ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ಬಳಿ ಘಟನೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ...

ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು : ಬಸನಗೌಡ ಪಾಟೀಲ್ ಯತ್ನಾಳ್.

0
ಮೈಸೂರು : ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು. ಅತಿ ಶೀಘ್ರದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭೇಟಿ...

ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು..!

0
ಮಂಡ್ಯ : ಮದುವೆಯಾದರೆ ಇಬ್ಬರು ಬೇರೆಯಾಗುತ್ತೇವೆ ಎಂಬ ಆತಂಕದಿಂದ ಅವಳಿ ಸೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ದೀಪಿಕಾ(19) ಮತ್ತು ದಿವ್ಯಾ (19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಚಿಕ್ಕ ವಯಸ್ಸಿನಿಂದ...

ಅನ್ ಲಾಕ್ 3.O ; ಸಹಜ ಸ್ಥಿತಿಯತ್ತ ಕರ್ನಾಟಕ…

0
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಅನ್ ಲಾಕ್ 3.O ಜಾರಿಯಾಗಿದ್ದು, ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ರಾಜ್ಯ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ಮೂರನೇ ಹಂತದ ಅನ್ ಲಾಕ್ ನಲ್ಲಿ ವೀಕೆಂಡ್ ಕರ್ಫ್ಯೂ...

ನಿಖಿಲ್ ಶಾಸಕರಾಗಿ ಆಯ್ಕೆ, ಮನೆಗೆ ಗಂಡು ಮಗುವಿನ ಆಗಮನ : ಭವಿಷ್ಯ ನುಡಿದ ವಿನಯ್ ಗುರೂಜಿ.

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಮನೆಗೆ ಗಂಡು ಮಗುವಿನ ಆಗಮನವಾಗಲಿದೆ ಎಂದು ಅವಧೂತ ವಿನಯ್ ಗುರೂಜಿ ಅವರು ಭವಿಷ್ಯ ನುಡಿದಿದ್ದಾರೆ. ಇಂದು ಜೆಡಿಎಸ್ ಮಾಜಿ...
error: Content is protected !!