ಮೂರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು..!

0
ದಾವಣಗೆರೆ : ಮೂರು ವರ್ಷದ ಮಗುವಿನೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದೆ. ಮೃತರನ್ನು ಹರ್ಷಿತಾ(3) ಹಾಗೂ...

ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗಿದ್ದ ಯುವಕರಿಬ್ಬರು ನೀರುಪಾಲು..!

0
ಮೈಸೂರು : ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದ್ದು, ನೀರುಪಾಲಾದ ಯುವಕರನ್ನು ಅಭಿಷೇಕ್ (21) ಮತ್ತು ಅಂಕೇಶ್...

ಮಿಸ್-ಸಿ ಸೋಂಕಿಗೆ ಐದು ವರ್ಷದ ಮಗು ಬಲಿ…

0
ದಾವಣಗೆರೆ : ಕೊರೊನಾ ರೂಪಾಂತರಿ ವೈರಸ್ ಮಿಸ್-ಸಿಗೆ ಐದು ವರ್ಷದ ಮಗು ಬಲಿಯಾಗಿದೆ. ಮಿಸ್-ಸಿ ಎಂಬ ಮಹಾಮಾರಿ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಮಗು ಬಲಿಯಾಗಿದ್ದು, ಎಸ್.ಎಸ್.ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐದು ವರ್ಷದ ಹೆಣ್ಣು...

ಮೂರನೇ ಹಂತದ ಅನ್ ಲಾಕ್ ; ಇಂದು ಸಂಜೆ ಸಿಎಂ ಮಹತ್ವದ ಸಭೆ…

0
ಬೆಂಗಳೂರು : ರಾಜ್ಯದಲ್ಲಿ 3ನೇ ಹಂತದ ಅನ್ ಲಾಕ್ ಗೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ(ಜುಲೈ 5)ದಿಂದ ರಾಜ್ಯದಲ್ಲಿ ಅನ್ ಲಾಕ್ 3.O ಜಾರಿಗೆ ಬರಲಿದ್ದು, ಯಾವುದಕ್ಕೆಲ್ಲ ಅನುಮತಿ ನೀಡಬೇಕು ಎಂಬುದುರ ಬಗ್ಗೆ ಇಂದು...

ದುಬೈನಿಂದ ಬಂದ ಮಹಿಳೆ ಸೂಟ್ ಕೇಸ್ ನಲ್ಲಿ 56 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ..!

0
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತಿದೊಡ್ಡ ಮಾದಕ ಜಾಲವನ್ನು ಪತ್ತೆ ಹಚ್ಚುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 35 ವರ್ಷದ ಮಹಿಳೆಯನ್ನು...

ವಿಜಯೇಂದ್ರನೇ ಡಿ ಫ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ : ವಿಪಕ್ಷ ನಾಯಕ ಸಿದ್ದರಾಮಯ್ಯ.

0
ದಾವಣಗೆರೆ : ವಿಜಯೇಂದ್ರನೇ ಡಿ ಫ್ಯಾಕ್ಟರ್ ಸಿಎಂ, ಯಡಿಯೂರಪ್ಪ ಡಿ ಜೀರೋ ಸಿಎಂ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ 20-25 ಪರ್ಸೆಂಟ್ ಸರ್ಕಾರ. ಲಂಚ...

ಡಿಆರ್ ಡಿಒ ಮಾಜಿ ವಿಜ್ಞಾನಿ, ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ…

0
ಬೆಂಗಳೂರು : ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಇಂಜಿನಿಯರ್ ಹಾಗೂ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅವರು ನಿಧನರಾಗಿದ್ದಾರೆ. ವಾರದ ಹಿಂದೆ ತೀವ್ರ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ...

ಭಿಕ್ಷುಕನಿಗೆ ಹೊಸ ಜೀವನ ನೀಡಿದ ವಿದ್ಯಾರ್ಥಿ..!

0
ಹುಬ್ಬಳ್ಳಿ : ಭಿಕ್ಷುಕನಿಗೆ ವಿದ್ಯಾರ್ಥಿಯೊಬ್ಬ ತೂಕದ ಯಂತ್ರ ಕೊಡಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವ ಮೂಲಕ ಹೊಸ ಜೀವನ ನೀಡಿದ ಅಪರೂಪದ ಘಟನೆಯೊಂದು ನಗರದಲ್ಲಿ ನಡೆದಿದೆ. ಶಿರಸಿ ಮೂಲದ ಗಂಗಾಧರಪ್ಪ ಎಂಬುವವರು ವಿಕಲಚೇತನಾಗಿದ್ದು,...

ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ ?

0
ಬೆಂಗಳೂರು : ಪಿಎ ರಾಜಣ್ಣ ಬಂಧನದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು ಅವರು, ಯಾರೂ ಕೂಡ ಯಾರ ಹೆಸರನ್ನೂ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು. ತನಿಖೆ ನಡೆಯುವ ಸಮಯದಲ್ಲಿ ನಾನು ಹೆಚ್ಚಿಗೆ...

ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಪುತ್ರ ಬಿ. ವೈ. ವಿಜಯೇಂದ್ರ ಹೆಸರೇಳಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ...
error: Content is protected !!