ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ – ಮಗ ಸಾವು…

0
ಮಂಗಳೂರು : ಸ್ವಂತ ಮಗನ ಮೇಲೆ ತಂದೆಯೇ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತರನ್ನು ಜೆಪ್ಪಿನಮೊಗರು...

ಯಾರಿಗೆ ನಾಲಿಗೆ ಮೇಲೆ ಹಿಡಿತ ಇರುತ್ತದೆಯೋ ಅವರು ಈ ರೀತಿ ಮಾತನಾಡಲ್ಲ : ಜಮೀರ್ ಗೆ ಪ್ರಿಯಾಂಕ್ ಖರ್ಗೆ...

0
ಕಲಬುರಗಿ : ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದ ಶಾಸಕ ಜಮೀರ್ ಅಹ್ಮದ್ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಪಕ್ಷ ಕಟ್ಟುವ ಸಾಮರ್ಥ್ಯ, ಜವಾಬ್ದಾರಿ ಇರುವ ನಾಯಕ ಈ ರೀತಿ...

ಹುಬ್ಬಳ್ಳಿ : ಕೆಐಎಡಿಬಿ ಕಚೇರಿ ಮೇಲೆ ಎಸಿಬಿ ದಾಳಿ..!

0
ಹುಬ್ಬಳ್ಳಿ : ಕೆಐಎಡಿಬಿ ಕಚೇರಿ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಚೇರಿಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ  ನಡೆಯುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು...

ಗ್ರಾಮಕ್ಕೆ ಬಂತು ಮೊಸಳೆ ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ…

0
ಕಾರವಾರ : ಗ್ರಾಮಕ್ಕೆ ಮೊಸಳೆಯೊಂದು ನುಗ್ಗಿರುವ ಘಟನೆ ದಾಂಡೇಲಿಯ ಕೊಗಿಲಬನ ಗ್ರಾಮದಲ್ಲಿ ಇಂದು ನಡೆದಿದೆ. ಬೆಳ್ಳಂಬೆಳಗ್ಗೆ ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯೊಂದು ನದಿ ಪಕ್ಕದಲ್ಲೇ ಇರುವ...

ಇಂದಿನಿಂದ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ…

0
ಬೆಂಗಳೂರು : ಇಂದಿನಿಂದ ಬೆಳಗ್ಗೆಯಿಂದ ಸಂಜೆಯವರೆಗೆ ಮೆಟ್ರೋ ಸಂಚಾರ ಮಾಡಲಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್)...

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ..!

0
ದಾವಣಗೆರೆ : ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ  ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಡಿಸೆಂಬರ್ 10ರಂದು ಜಿಲ್ಲೆಯ ಹೊಸ ಕುಂದವಾಡ ಗ್ರಾಮದ ನಿವಾಸಿ ರೂಪಾಗೆ (25) ದಾವಣಗೆರೆ...

ಇಬ್ಬರು ಕುಖ್ಯಾತ ಬೈಕ್ ಕಳ್ಳರ ಬಂಧನ ; 16 ಬೈಕ್ ವಶಕ್ಕೆ…

0
ಕಲಬುರಗಿ : ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಕೋರಿ(21), ಪ್ರಸಾದ್ ಬಿದನೂರ್( 22) ಬಂಧಿತ ಆರೋಪಿಗಳು. ನಗರದ ವಿವಿಧೆಡೆ ಬೈಕ್...

ಮೈಸೂರು : ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ : ಬಿ.ವೈ.ವಿಜಯೇಂದ್ರ.

0
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಕೃಷ್ಣಾ ನದಿ ದುರಂತ ; ನೀರು ಪಾಲಾಗಿದ್ದ ನಾಲ್ವರು ಸಹೋದರರ ಶವಗಳು ಪತ್ತೆ…

0
ಅಥಣಿ : ಕೃಷ್ಣಾ ನದಿ ನೀರು ಪಾಲಾಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರ ಶವಗಳು ಪತ್ತೆಯಾಗಿವೆ. ನಿನ್ನೆ ಓರ್ವನ ಶವ ಪತ್ತೆಯಾಗಿತ್ತು. ಇಂದು ಮುಂಜಾನೆ ಮೂವರ ಶವಗಳು ದೊರೆತಿವೆ. ಕಳೆದ ಮೂರು ದಿನಗಳ ಹಿಂದೆ...

ಏಳು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ…

0
ಬೆಂಗಳೂರು : ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಜಯ್ ನಾಗಭೂಷಣ್ - ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ – ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕಣಗವಲ್ಲಿ...
error: Content is protected !!