ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರು – ಗೃಹರಕ್ಷಕ ದಳದ ಸಿಬ್ಬಂದಿಗೆ ಗಂಭೀರ ಗಾಯ…
ಉಡುಪಿ : ಗ್ಯಾಸ್ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಮುಲ್ಕಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಜಿ ರಾಕೇಶ್ (27) ಗಂಭೀರವಾಗಿ...
ಸಿಇಟಿ ವಿದ್ಯಾರ್ಥಿಗಳಿಗೆ 2 ಲಕ್ಷ ಸರ್ಜಿಕಲ್ ಮಾಸ್ಕ್ – ಅಶ್ವಥ್ ನಾರಾಯಣ್ ಅವರಿಗೆ ಹಸ್ತಾಂತರ…
ಬೆಂಗಳೂರು : ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ರಕ್ಷಣೆಗಾಗಿ ನಗರದ ಬನ್ನೇರುಘಟ್ಟ ರಸ್ತೆಯ ರೈನ್ ಬೋ ಆಸ್ಪತ್ರೆ ಹಾಗೂ ಎಇಎಸ್ (ಅಡ್ವಾನ್ಸ್ಡ್ಎಜ್ಯುಕೇಷನಲ್ ಸರ್ವೀಸ್) ಸಂಸ್ಥೆ ಸೇರಿ...
ವಾಹನ ತಪಾಸಣೆ ವೇಳೆ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಸಾವು…
ಕಡಬ (ದ.ಕ) : ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು...
ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯಬೇಕು : ಎಚ್.ವಿಶ್ವನಾಥ್ ಆಗ್ರಹ…
ಮೈಸೂರು : ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ಇಂತಹ ಕೋವಿಡ್ ಸಂದರ್ಭದಲ್ಲಿ...
ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರನಿಂದ ವೃದ್ಧನ ಮೇಲೆ ಹಲ್ಲೆ…
ದಾವಣಗೆರೆ/ವಿಜಯನಗರ : ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ ಶಿವಾಜಿನಾಯ್ಕ್ ಕ್ಷುಲ್ಲಕ ಕಾರಣಕ್ಕೆ ವೃದ್ದನೋರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರದಲ್ಲಿ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷ ಜೋಡಿ..!
ಧಾರಾವಾಡ : ಜಿಲ್ಲೆಯಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಿಲ್ಲೆಯ ಸತ್ತೂರ ಗ್ರಾಮದ ಕೇರಿ ಓಣಿ ಸತ್ತೂರಿನ ಕುಮಾರ ಎಂಬುವವರು ಅದೇ ಜಿಲ್ಲೆಯ...
ನನ್ನೊಂದಿಗೆ ಚರ್ಚಿಸಿಯೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ನಿಗದಿ, ಯಾವುದೇ ಗೊಂದಲ ಬೇಡ : ಬಿಎಸ್...
ಬೆಂಗಳೂರು : ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಿನ್ನೆ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಘೋಷಿಸಿದ್ದರು. ಅದರಿಂದ ಸುರೇಶ್ ಕುಮಾರ್ ಅವರು ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಮಾತುಗಳು...
ಅಕ್ರಮ ಸಂಬಂಧ ಅಡ್ಡಿಪಡಿಸಿದ್ದಕ್ಕೆ ಅತ್ತೆಯನ್ನೇ ಕೊಲೆ ಮಾಡಿದ್ದ ಸೊಸೆ – ಪ್ರಿಯಕರ ಬಂಧನ…
ತುಮಕೂರು : ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಅತ್ತೆಯನ್ನೇ ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಉಜ್ಜನಕುಂಟೆ ಗ್ರಾಮದ ಸುಧಾಮಣಿ(28) ಹಾಗೂ ಆಕೆಯ ಪ್ರಿಯಕರ ಚಿತ್ರದುರ್ಗ...
ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ. ತಜ್ಞರು ಸೂಚಿಸಿದ ಮಾನದಂಡಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್...
ಜುಲೈ19, 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ : ಸುರೇಶ್ ಕುಮಾರ್ ಘೋಷಣೆ…
ಬೆಂಗಳೂರು : ಈ ಬಾರಿ ಜುಲೈ 19 ಮತ್ತು ಜುಲೈ 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ ಮತ್ತು ಜುಲೈ 22ರಂದು ಭಾಷಾ...












