ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ…
ಬಳ್ಳಾರಿ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಇಂದಿರಾ ನಗರದ ಏಳನೇ ಅಡ್ಡರಸ್ತೆಯ ನಿವಾಸಿ ಸಿದ್ದಪ್ಪನವರ ಪತ್ನಿ ಸುನಿತಾ (25) ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ....
ಫಡ್ನವಿಸ್ ಭೇಟಿಗಾಗಿ ಇಂದು ಮತ್ತೆ ಮುಂಬೈಗೆ ತೆರಳಲಿರುವ ರಮೇಶ್ ಜಾರಕಿಹೊಳಿ..!
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಮತ್ತೆ ಮುಂಬೈಗೆ ತೆರಳಲಿದ್ದಾರೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿಗಾಗಿ ರಮೇಶ್ ಜಾರಕಿಹೊಳಿ ಇಂದು ಮುಂಬೈ ತೆರಳಲಿದ್ದು, ಭಾರೀ ಕುತೂಹಲ ಮೂಡಿಸಿದೆ....
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಆರ್ಭಟ ; ಹೆಚ್ಚಿದ ಆತಂಕ…
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಇತ್ತ ಬ್ಲ್ಯಾಕ್ ಫಂಗಸ್ ಹಾವಳಿ ಜೊರಾಗಿದೆ. ಪ್ರಸ್ತುತ ರಾಜ್ಯಾದ್ಯಂತ ಒಟ್ಟು 3,228 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಇದುವರೆಗೆ 261 ಜನ ಬಲಿಯಾಗಿದ್ದಾರೆ. ದಿನೇ...
ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಇಂದಿನಿಂದ ಪ್ರವಾಸಿಗರಿಗೆ ಅವಕಾಶ…
ಶಿವಮೊಗ್ಗ : ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿನಿಂದ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಸೋಂಕಿನ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್ ಲಾಕ್ ಘೋಷಿಸಿದ್ದು,...
ಮೈಸೂರು : ಸೋಮವಾರದಿಂದ ಬಸ್ ಸಂಚಾರ ಆರಂಭ…
ಮೈಸೂರು : ಜಿಲ್ಲೆಯಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭವಾಗಲಿದೆ. ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಈ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲ ಹಿನ್ನೆಲೆ ಸೋಮವಾರ (ಜೂನ್-28) ಬೆಳಗ್ಗೆ 6 ಗಂಟೆಯಿಂದ ಬಸ್...
ಸಾರಿಗೆ ಇಲಾಖೆಗೆ ನಾಲ್ಕು ಸಾವಿರ ಕೋಟಿ ನಷ್ಟ : ಡಿಸಿಎಂ ಲಕ್ಷ್ಮಣ ಸವದಿ.
ಬೆಳಗಾವಿ : ಕೊರೊನಾದಿಂದಾಗಿ ಸಾರಿಗೆ ಇಲಾಖೆಗೆ ನಾಲ್ಕು ಸಾವಿರ ಕೋಟಿ ನಷ್ಟವಾಗಿದೆ ಎಂದು ಸಾರಿಗೆ ಸಚಿವರು ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.
ಕಳೆದ ಮಾರ್ಚ್ ನಿಂದ ಸುಮಾರು 4 ಸಾವಿರ ಕೋಟಿ...
ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅಡ್ಡಿ ; ಗ್ರಾ.ಪಂ ಎದುರೇ ಅಂತ್ಯಸಂಸ್ಕಾರ ಮಾಡಲು ಮುಂದಾದ ಕುಟುಂಬಸ್ಥರು..!
ಹಾವೇರಿ : ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲು ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆ ಗ್ರಾಮ ಪಂಚಾಯತ್ ಎದುರೇ ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಮುಂದಾದ ಘಟನೆ ರಾಣೆಬೆನ್ನೂರು ತಾಲ್ಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಮದ ಹನುಮವ್ವ ಅಣ್ಣಿಗೇರಿ(45) ಇಂದು...
ಸಾರಿಗೆ ನೌಕರರಿಗೆ ಬಿಗ್ ಶಾಕ್ ; ಮುಷ್ಕರ ನಡೆಸದಂತೆ ರಾಜ್ಯಸರ್ಕಾರ ಆದೇಶ…
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಜುಲೈ 5ರ ಬಳಿಕ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗುತ್ತಿರುವ ಸುಳಿವು...
ಆರ್ ಎಸ್ ಎಸ್ ಹಿರಿಯ ಮುಖಂಡರ ಮನೆಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ..!
ಅಥಣಿ(ಬೆಳಗಾವಿ) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಿನ್ನೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಇಂದು ಆರ್ ಎಸ್ ಎಸ್ ಹಿರಿಯ ಮುಖಂಡರ ಮನೆಗೆ ಭೇಟಿ ನೀಡಿದ್ದಾರೆ.
ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ...
ರೇಖಾ ಕದಿರೇಶ್ ಹತ್ಯೆ ಪ್ರಕರಣ ; ಮತ್ತೆ ಮೂವರ ಬಂಧನ…
ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸ್ಟೀಫನ್, ಅಜಯ್, ಪುರುಷೋತ್ತಮ್ ಬಂಧಿತ ಆರೋಪಿಗಳು. ಮೃತ ರೇಖಾ ಅವರ ಸಂಬಂಧಿ ಸಂಜಯ್...












