ಐಎಂಎ ವಂಚನೆ ಪ್ರಕರಣ : ರೋಷನ್ ಬೇಗ್ ಅವರ ಆಸ್ತಿ ಜಪ್ತಿಗೆ ಕ್ರಮ…

0
ಬೆಂಗಳೂರು : ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿ ಆಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ತಿಳಿಸಿದೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕರಿ ಹರಿಯುವ ಹಬ್ಬ ; ಎತ್ತು ಗುದ್ದಿ ಯುವಕ ಸಾವು…

0
ಗದಗ : ಕಾರಹುಣ್ಣಿಮೆಯ ಪ್ರಯುಕ್ತ ಕರಿಹರಿಯುವ ಹಬ್ಬದ ಸಂದರ್ಭದಲ್ಲಿ ಎತ್ತು ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಕಿರಣಕುಮಾರ ಮಲಕಾಜಪ್ಪ ನೆರ್ತಿ(22)...

ಶಾಲೆಗಳ ಆರಂಭ ವಿಚಾರ ಸೋಮವಾರದಂದು ನಿರ್ಧಾರ : ಸುರೇಶ್ ಕುಮಾರ್.

0
ಬೆಂಗಳೂರು : ಸೋಮವಾರದಂದು ಶಾಲೆಗಳ ಆರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಇಂದು ಸಚಿವ ಸುರೇಶ್ ಕುಮಾರ್, ಆಯುಕ್ತ ಅನ್ಬುಕುಮಾರ್ ಸೇರಿದಂತೆ ಹಲವು...

ರೇಖಾ ಕದಿರೇಶ್ ಕೊಲೆ : ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ…

0
ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಪೀಟರ್ ಹಾಗೂ ಸೂರ್ಯ ಬಂಧಿತ ಆರೋಪಿಗಳು. ಅರೆಸ್ಟ್ ಮಾಡುವ ಸಂದರ್ಭದಲ್ಲಿ...

ಭೂ ಅಕ್ರಮಗಳ ಬಗ್ಗೆ ತನಿಖೆ ಮಾಡಿ ; ಪ್ರಾದೇಶಿಕ ಆಯುಕ್ತರಿಗೆ ರೋಹಿಣಿ ಸಿಂಧೂರಿ ಪತ್ರ…

0
ಮೈಸೂರು : ಜಿಲ್ಲೆಯಲ್ಲಿ ನಡೆದಿರೋ ಭೂ ಅಕ್ರಮಗಳ ಸಮಗ್ರ ತನಿಖೆಗೆ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಒತ್ತಾಯಿಸಿದ್ದಾರೆ. ಈ ಸಂಬಂಧ ಜೂನ್ 11 ರಂದು ಪ್ರಾದೇಶಿಕ ಆಯುಕ್ತ ಡಾ. ಜಿ. ಸಿ....

ಅಪ್ಪ-ಅಮ್ಮನನ್ನು ಕಳೆದುಕೊಂಡ ನೋವು – ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಯುವಕ…

0
ಮೈಸೂರು : ತಂದೆ,ತಾಯಿಯ ಅಗಲಿಕೆಯಿಂದ ಮನನೊಂದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30) ಮೃತ ದುರ್ದೈವಿ. ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಅವರ ತಾಯಿ ಡಾ.ಪಾರ್ವತಿ...

ಒಂದೇ ದಿನ ಮಹಾಮಾರಿ ಕೊರೊನಾಗೆ ತಾಯಿ-ಮಗ ಬಲಿ..!

0
ಕಲಬುರುಗಿ : ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ, ಮಗ ಇಬ್ಬರು ಬಲಿಯಾಗಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದ ಆರ್‌ ಸಿ ತಾಂಡಾ ನಿವಾಸಿಗಳಾಗಿದ್ದ ಚಾಂದಿಬಾಯಿ ನಾಯಕ್ (74)...

ರೇಖಾ ಕದಿರೇಶ್ ಹತ್ಯೆ ಪ್ರಕರಣ ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು..!

0
ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಹತ್ಯೆ ಪ್ರಕರಣ ಸಂಬಂಧ ಕಾಟನ್‌ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು...

ಪ್ರೇಯಸಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ!

0
ಕೊಪ್ಪಳ : ಪ್ರಿಯತಮೆಯ ಶೀಲ ಶಂಕಿಸಿ ಪ್ರಿಯಕರ ಆಕೆಯ ಕತ್ತು ಹಿಸುಕಿ ಹೂತು ಹಾಕಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಲೇಗುಡ್ಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮದ್ದಾನವ್ವ (19) ಕೊಲೆಯಾದ ಯುವತಿ....

ಕುಡಿದ ಮತ್ತಿನಲ್ಲಿ ಮಹಿಳೆಯರ ಮುಂದೆ ವ್ಯಕ್ತಿಯ ಅಸಭ್ಯ ವರ್ತನೆ!

0
ಚಾಮರಾಜನಗರ : ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮುಂದೆ ಪಾನಮತ್ತ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ಮಾಡಿದ ಘಟನೆ ತಾಲ್ಲೂಕಿನ ಪುಣಜನೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂಬ ವ್ಯಕ್ತಿ ಕುಡಿದ...
error: Content is protected !!