ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ –ಕೋಟ ಶ್ರೀನಿವಾಸ ಪೂಜಾರಿ.

0
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಝರಾಕ್ಸ್, ಜವಳಿ, ಚಪ್ಪಲಿ ಸೇರಿದಂತೆ ಇತರ...

ಅಕ್ರಮ ಸಂಬಂಧ ಶಂಕೆ : ಪತ್ನಿಯನ್ನೇ ಕೊಂದ ಪತಿ ಮಹಾಶಯ!

0
ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ...

ಈಜುಕೊಳ ನಿರ್ಮಾಣ ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ…

0
ಮೈಸೂರು : ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳವನ್ನು ಕಟ್ಟಿಸಿದ್ದರು. ಬಳಿಕ ಈ ವಿಷಯ ಚರ್ಚೆಗೆ ಗ್ರಾಸವಾಗಿತ್ತು.ಅಲ್ಲದೇ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ...

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ. 10ರಷ್ಟು ಹೆಚ್ಚು ಲಾಭ : ಕೆ. ಗೋಪಾಲಯ್ಯ.

0
ಬೆಂಗಳೂರು : ಕೊರೊನಾ ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆ ಶೇ.10 ರಷ್ಟು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ...

ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ…

0
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯಲ್ಲಿ ಒಂದು ಕಾಲಿನ ಮಗು ಜನನವಾಗಿದೆ. ಮಗುವಿನ ಭಾವಚಿತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ನಿನ್ನೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು....

ಇಂದಿನಿಂದ ಕೆಎಸ್ ಆರ್ ಟಿಸಿ , ಬಿಎಂಟಿಸಿ ಬಸ್ ಸಂಚಾರ ಆರಂಭ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕ್ರಮೇಣ ಇಳಿಕೆಯಾಗಿದ್ದು, ರಾಜ್ಯದಲ್ಲಿ 17 ಜಿಲ್ಲೆಗಳಿಗೆ ಸರ್ಕಾರ ಅನ್ ಲಾಕ್ ಘೋಷಣೆ ಮಾಡಿದೆ. ಹೀಗಾಗಿ ಬರೋಬ್ಬರಿ 54 ದಿನಗಳ ಬಳಿಕ ಸಾರಿಗೆ ಬಸ್ ಸಂಚಾರ ಆರಂಭವಾಗಿದ್ದು,...

ಎರಡನೇ ಹಂತದ ಅನ್ ಲಾಕ್ ಘೋಷಣೆ: 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ,16 ಜಿಲ್ಲೆಯಲ್ಲಿ ಸಡಿಲಿಕೆ…

0
ಬೆಂಗಳೂರು : ಕೋವಿಡ್ ಸೋಂಕು ಇಳಿಮುುಖ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ಲಾಕ್ ಘೋಷಣೆ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಶೇಕಡಾ 5 ರಷ್ಟು...

ಜೂನ್ 21ರವರೆಗೆ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ…

0
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಜೂನ್ 21ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಹವಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 19...

ಕುಟುಂಬ ಸಮೇತ ಕಣ್ವಕುಪ್ಪೆ ಮಠಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ…

0
ದಾವಣಗೆರೆ : ಸಚಿವ ಕೆ.ಎಸ್ ಈಶ್ವರಪ್ಪನವರು ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿರುವ ಕಣ್ವಕುಪ್ಪೆ ಮಠಕ್ಕೆ ಪತ್ನಿ ಹಾಗೂ ಪುತ್ರ ಕಾಂತೇಶ್ ಜೊತೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದು, ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಜಿ ಆಶೀರ್ವಾದ...

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ.

0
ಬೆಂಗಳೂರು : ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ : ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬಹಳಷ್ಟು ವರ್ಷಗಳಿಂದ...
error: Content is protected !!