ಜೂನ್ 21ರಿಂದ ಅನ್ ಲಾಕ್ 2.0 ಬಗ್ಗೆ ಇಂದು ಮಹತ್ವದ ನಿರ್ಧಾರ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತಷ್ಟು ಕಡಿಮೆಯಾಗುತ್ತಿರುವ ಹಿನ್ನಲೆ ಸೋಮವಾರದಿಂದ ಎರಡನೇ ಹಂತದ ಅನ್ ಲಾಕ್ ಮಾಡಲು ಸರ್ಕಾರ ಮುಂದಾಗಿದ್ದು, ಯಾವುದಕ್ಕೆಲ್ಲಾ ಅನುಮತಿ ನೀಡಲಾಗುತ್ತದೆ ಎಂಬುದು ಇಂದಿನ ಸಭೆಯಲ್ಲಿ ನಿರ್ಧಾರವಾಗುತ್ತದೆ....

ಎಸ್.ಎಸ್.ಎಲ್.ಸಿ ಎಕ್ಸಾಂನಲ್ಲಿ ಸರಳೀಕರಣ ; ಎರಡು ದಿನ ಮಾತ್ರ ಪರೀಕ್ಷೆ…

0
ಬೆಂಗಳೂರು : ಕೊರೊನಾ ಹಿನ್ನಲೆ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸರಳೀಕರಿಸಿ ಕೇವಲ ಎರಡು ದಿನ ಮಾತ್ರ ನಡೆಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಹಿನ್ನಲೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಹಿಂದಿನ ಸಾಲಿನ (9ನೇ ತರಗತಿ) ಪರೀಕ್ಷೆ...

ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ!

0
ಮೈಸೂರು : ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಕ್ಕೆ ಹೆತ್ತ ತಂದೆಯೇ ಮಗಳನ್ನು ಹತ್ಯೆಗೈದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೊಲ್ಲರಬೀದಿಯ ನಿವಾಸಿ ಜಯರಾಂ ಎಂಬಾತ ಮಗಳನ್ನು ಕೊಂದ ಪಾಪಿ ತಂದೆಯಾಗಿದ್ದಾನೆ. ಈತನ ಮಗಳು ಗಾಯಿತ್ರಿ(19)...

ಫೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಲಿ : ಸಿದ್ದರಾಮಯ್ಯ.

0
ಬೆಂಗಳೂರು : ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಪಕ್ಷದವರೇ ಗಂಭೀರ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು...

ವಿಶ್ವನಾಥ್ ಅವರ ನಾಲಿಗೆ ಸಂಸ್ಕೃತಿ ಸರಿಯಿಲ್ಲ : ರೇಣುಕಾಚಾರ್ಯ.

0
ಬೆಂಗಳೂರು : ಮುಖ್ಯಮಂತ್ರಿಗಳ ಬಗ್ಗೆ ಹಗುರವಾಗಿ ಮಾತನಾಡಿದ ಹೆಚ್.ವಿಶ್ವನಾಥ್ ವಿರುದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರ ವಿರುದ್ಧವಾಗಿ ಮಾತಾಡಿದ್ದರು. ಅದಕ್ಕೆ ಹಗುರವಾಗಿ ಮಾತಾಡಬೇಡಿ...

ಬಿಎಸ್ ವೈ ಮತ್ತೆ ಜೈಲಿಗೆ ಹೋಗ್ಬಾರ್ದು ಅನ್ನೋದು ನನ್ನ ಆಶಯ : ಹೆಚ್.ವಿಶ್ವನಾಥ್.

0
ಬೆಂಗಳೂರು : ಈ ಹಿಂದೆ ಕುಟುಂಬದಿಂದಾಗಿ ಯಡಿಯೂರಪ್ಪ ಜೈಲಿಗೆ ಹೋಗಿದ್ದರು. ಈಗ ಮತ್ತೊಮ್ಮೆ ಜೈಲಿಗೆ ಹೋಗಬಾರದು. ಈ ಕಳಕಳಿಯ ಮೇಲೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಅವರು...

ಸಿಎಂ ಬದಲಾವಣೆ ಮಾಡುವ ಅಧಿಕಾರ ನಮಗಿಲ್ಲ : ಜಯಮೃತ್ಯುಂಜಯ ಸ್ವಾಮೀಜಿ.

0
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗಿದೆ. ಈ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಶ್ರೀ, ನಾಯಕತ್ವದ ಬಗ್ಗೆ...

ತಂದೆಯನ್ನೇ ಕೊಲೆಗೈದ ಮಗ..!

0
ಕೋಲಾರ : ಕೌಟುಂಬಿಕ ಕಲಹ ಹಿನ್ನಲೆ ಸ್ವಂತ ಮಗನೇ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರದ ಅಂಬೇಡ್ಕರ್ ಪಾಳ್ಯದಲ್ಲಿ ನಡೆದಿದೆ. ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮೃತ ವ್ಯಕ್ತಿ. ನಿನ್ನೆ ತಡರಾತ್ರಿ...

ಐಎಎಸ್ ಅಧಿಕಾರಿಗಳ ವರ್ಗಾವಣೆ ಬಳಿಕ ಮೈಸೂರು ಡಿಎಚ್‍​ಒ ಎತ್ತಂಗಡಿ…

0
ಮೈಸೂರು : ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಅವರ ವರ್ಗಾವಣೆ ಬಳಿಕ ಇದೀಗ ಮತ್ತೊಬ್ಬ ಹಿರಿಯ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ...

ನನ್ನ ಫೋನ್ ಕದ್ದಾಲಿಕೆ ಮಾಡಲಾಗಿದೆ : ಅರವಿಂದ ಬೆಲ್ಲದ್.

0
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಡುವೆಯೂ ಶಾಸಕ ಅರವಿಂದ ಬೆಲ್ಲದ್ ಅವರು ನನ್ನ ಫೋನ್ ನನ್ನು ಕದ್ದಾಲಿಕೆ ಮಾಡಲಾಗಿದೆ ಎಂದು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ...
error: Content is protected !!