ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧದ ಆರೋಪಗಳ ದಾಖಲೆ ಬಿಡುಗಡೆ ಮಾಡಲಿ: ಶೋಭಾ ಕರಂದ್ಲಾಜೆ.
ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಲಿ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ...
ಮುಡಾದ ಹಿಂದಿನ ಆಯುಕ್ತರಾದ ದಿನೇಶ್ ಕುಮಾರ್ ಹಾಗೂ ನಟೇಶ್ ಅವರನ್ನು ಬಂಧಿಸಿ: ಸ್ನೇಹಮಯಿ ಕೃಷ್ಣ.
ಮೈಸೂರು: ಅಕ್ರಮವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಇಬ್ಬರು ಆಯುಕ್ತರು ಬೇಕಾಬಿಟ್ಟಿಯಾಗಿ ನಿವೇಶನ ಹಂಚಿದ್ದಾರೆ. ಕೂಡಲೇ ಆ ಇಬ್ಬರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮೈಸೂರು ಲೋಕಾಯುಕ್ತಕ್ಕೆ...
ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಹಿಂಪಡೆಯಲು ಸೂಚನೆ: ಸಚಿವ ಎಚ್.ಕೆ.ಪಾಟೀಲ್.
ಬೆಂಗಳೂರು: ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯುವುದಾಗಿ...
ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಯ ಕೋಡಿಯಲ್ಲಿ ಕೊಚ್ಚಿಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ.
ತುಮಕೂರು: ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಆಯಾತಪ್ಪಿ ಕೆರೆಗೆ ಬಿದ್ದು ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಹಂಸ ಎಂಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕು...
ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.
ಬೆಂಗಳೂರು: ಇಡೀ ವಾರ ಬೆಲೆ ಏರಿಕೆ ಕಂಡಿದ್ದ ಚಿನ್ನ ಈ ವಾರ ಇಳಿಕೆಯೊಂದಿಗೆ ಆರಂಭ ಕಂಡಿದೆ. ಇಂದು ಚಿನ್ನದ ಬೆಲೆ ಗ್ರಾಂ ಗೆ 45 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ...
ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ.
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮೈಸೂರು ಹಾಗೂ ಬೆಂಗಳೂರಿನ 9ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಮೈಸೂರು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಆರೋಪಿ ದರ್ಶನ್ ಜಾಮೀನು ಅರ್ಜಿ ಇಂದು ವಿಚಾರಣೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯ ಆರೋಪಿ ದರ್ಶನ್ ಗೆ ಜಾಮೀನು ನೀಡದ ಕಾರಣ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿರುವ ಆರೋಪಿ ದರ್ಶನ್ ರವರ ಜಾಮೀನು ಅರ್ಜಿ ಇಂದು ಹೈಕೋರ್ಟ್‍ನಲ್ಲಿ...
ಕರ್ನಾಟಕದಲ್ಲಿ ಹಿಂಗಾರು ಮಳೆಯಿಂದಾಗಿ ಉಂಟಾದ ಹಾನಿ ಬಗ್ಗೆ ಸಿಎಂ ಸಿದ್ದರಾಮಯ್ಯ ತುರ್ತು ಸಭೆ.
ಬೆಂಗಳೂರು: ಕಳೆದ 15 ದಿನದಿಂದ ಕರ್ನಾಟಕ ರಾಜ್ಯದಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಆದ ಅವಾಂತರಗಳಿಗೆ ಕೊನೆಯಿಲ್ಲದಂತಾಗಿದೆ. ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಪ್ರತಿದಿನ ಒಂದೊಂದೇ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್...
ಪರಿಸರ ಮಾಲಿನ್ಯ ತಗ್ಗಿಸಲು ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸಿದ್ದರಾಮಯ್ಯ.
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿಯಿಂದ ಆಗುವ ಅವಘಡ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್...
ಮುಡಾ ಪ್ರಕರಣ ಸಂಬಂಧಿಸಿದಂತೆ ಮನವಿ ಪತ್ರದಲ್ಲಿ ವೈಟ್ನರ್ ಹಾಕಿದ್ದನ್ನ ಒಪ್ಪಿಕೊಂಡ ಸಿಎಂ ಪತ್ನಿ ಪಾರ್ವತಿ.
ಮೈಸೂರು: ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಂದ ಮೂರು ಗಂಟೆಗಳ ಕಾಲ ವಿಚಾರಣೆಗೊಳಗಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಪತ್ರಕ್ಕೆ ವೈಟ್ನರ್ ಹಾಕಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು...











