ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ತಡೆಯಾಜ್ಞೆ ಹೊರಡಿಸಿದ ಹೈಕೋರ್ಟ್..!

0
ಬೆಂಗಳೂರು : ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಪ್ರಸಕ್ತ ಸಾಲಿನ 5.92 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಹಾಗೂ 76 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ವಿಚಾರವಾಗಿ...

ವಿಶ್ವನಾಥ್ ಅವರು ಹತಾಶ ಮನೋಭಾವದಿಂದ ಮಾತನಾಡಿದ್ದಾರೆ : ರೇಣುಕಾಚಾರ್ಯ.

0
ಬೆಂಗಳೂರು : ಹೆಚ್.ವಿಶ್ವನಾಥ್ ವಿರುದ್ಧ ವಾಗ್ದಾಳಿ ನಡೆಸಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಅಧಿಕಾರ ನಿಮಗಿಲ್ಲ. ನೀವು ಮೂಲ ಬಿಜೆಪಿಗರು ಅಲ್ಲ. ನಮಗೆಲ್ಲಾ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದ...

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಗತ್ಯ ಇದೆ : ಹೆಚ್.ವಿಶ್ವನಾಥ್.

0
ಬೆಂಗಳೂರು : ಬಿಜೆಪಿ ಕಚೇರಿಯಲ್ಲಿ ಇಂದು ಅರುಣ್ ಸಿಂಗ್ ಅವರ ಜೊತೆ ಒನ್ ಟು ಒನ್ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು, ರಾಜ್ಯದಲ್ಲಿ ಆಗುತ್ತಿರುವ...

ಗನ್ ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ ಗ್ರಾ.ಪಂ ಸದಸ್ಯ…

0
ಆನೇಕಲ್ : ಮಾಡೆಲಿಂಗ್ ಗೆ ಸಹಾಯ ಮಾಡುವ ಆಮಿಷವೊಡ್ಡಿ ಯುವತಿಯ ಮೇಲೆ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವರ್ದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ...

ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ : ಚಿಕಿತ್ಸೆ ಫಲಿಸದೇ ಯುವತಿ ಸಾವು…

0
ಕಲಬುರುಗಿ : ನಗರದ ಜಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಜೂನ್ 8ರ ರಾತ್ರಿ ಖಾಸಗಿ ಆ್ಯಂಬುಲನ್ಸ್ ಚಾಲಕ ಪಿಂಟು ಎಂಬಾತ ಯುವತಿ ಮಲಗಿದ್ದಾಗ ಆಕೆಯ...

ಜುಲೈ ಕೊನೆಯ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ; ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದೆ. ಜುಲೈ ಕೊನೆಯ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಇನ್ನೂ ದಿನಾಂಕ ಘೋಷಣೆ...

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳ ಸಂಭ್ರಮಾಚರಣೆ..!

0
ತುಮಕೂರು : ಕೊರೊನಾ ಭೀತಿ ಹಿನ್ನಲೆ ಈ ವರ್ಷ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸಂತಸಗೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಾರೆ ಎಂದು ಜಿಲ್ಲೆಯ ತಿಪಟೂರು...

ಯಡಿಯೂರಪ್ಪ ಆಡಳಿತಕ್ಕೆ ಯಾವುದೇ ತೊಂದರೆ ಆಗಬಾರದೆಂದು ಅಭಿಮಾನಿಗಳಿಂದ ಈಡುಗಾಯಿ ಸೇವೆ…

0
ಮಂಡ್ಯ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಸಿಎಂ ಯಡಿಯೂರಪ್ಪನವರ ಅಭಿಮಾನಿಗಳಿಂದ ಈಡುಗಾಯಿ ಸೇವೆ ಸಲ್ಲಿಸಲಾಯಿತು. ಮುಂದಿನ ಎರಡು ವರ್ಷಗಳವರೆಗೂ ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರಿಯಬೇಕು....

ಸಂಚಾರಿ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಅಮೆರಿಕದ ರಾಯಭಾರ ಕಚೇರಿ..!

0
ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ನಾಯಕರು,ಅಭಿಮಾನಿಗಳು ಸೇರಿದಂತೆ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಅಮೆರಿಕದ ರಾಯಭಾರ ಕಚೇರಿ ಕೂಡ ಸಂತಾಪ ಸೂಚಿಸಿದೆ....

ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ : ಸಿಎಂ ಬಿ.ಎಸ್.ಯಡಿಯೂರಪ್ಪ.

0
ಬೆಂಗಳೂರು : ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅವರ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ...
error: Content is protected !!