ಲ್ಯಾಡಿಂಗ್ ವೇಳೆ ವಿಮಾನದ ಟಯರ್ ಸ್ಫೋಟ ; ತಪ್ಪಿದ ಭಾರೀ ಅನಾಹುತ…

0
ಹುಬ್ಬಳ್ಳಿ : ಲ್ಯಾಂಡಿಗ್ ವೇಳೆ ವಿಮಾನದ ಟಯರ್ ಬ್ಲಾಸ್ಟ್ ಆಗಿದ್ದು, ಸಂಭವಿಸಬೇಕಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ನಿನ್ನೆ ಸಂಜೆ ಕಣ್ಣೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ, ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆ ಬಿರುಕು…

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಕರಾವಳಿಯಲ್ಲಿ ಮೂರು ದಿನದಿಂದ...

ಇಂದಿನಿಂದ ಆನ್ ಲೈನ್ ಮೂಲಕ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ…

0
ಬೆಂಗಳೂರು : ಕೋವಿಡ್ ಎರಡನೇ ಅಲೆಯ ಮಧ್ಯೆಯೂ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕಾಗಿ ಇಂದಿನಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ. ಇಂಜಿನಿಯರಿಂಗ್,...

ರವೀಂದ್ರ ಕಲಾಕ್ಷೇತ್ರದಲ್ಲಿ ವಿಜಯ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ; ಸಂಜೆ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ…

0
ಬೆಂಗಳೂರು : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರು ನಿಧನರಾಗಿದ್ದು, ಇಂದು ಬೆಳಗಿನ ಜಾವ 3:34ಕ್ಕೆ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಕುಟುಂಬದ ಇಚ್ಛೆಯಂತೆ ಸಂಚಾರಿ ವಿಜಯ್...

ಬದುಕಿನ ಸಂಚಾರ ನಿಲ್ಲಿಸಿದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್!

0
ಬೆಂಗಳೂರು : ರಸ್ತೆ ಅಪಘಾತದಿಂದ ಮೆದುಳಿಗೆ ಹಾಗೂ ತೊಡೆಗೆ ಗಂಭೀರವಾಗಿ ಗಾಯವಾಗಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್(37) ಅವರು ಇಂದು ನಿಧರಾಗಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ...

ಲಾರಿ-ಕಾರು ಡಿಕ್ಕಿ ; ಸಿವಿಲ್ ಇಂಜಿನಿಯರ್ ಸ್ಥಳದಲ್ಲೇ ಸಾವು…

0
ಬೀದರ್ : ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮೃತರನ್ನು ಅಮರ್ ಬೀರದಾರ್ (35)...

ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ…

0
ಬೆಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ : ಅನ್ಬುಕುಮಾರ್ ಮಾಹಿತಿ…

0
ಬೆಂಗಳೂರು : ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ನಾಳೆಯಿಂದ ಪ್ರಸಕ್ತ ಸಾಲಿನ...

ಸಂಚಾರಿ ವಿಜಯ್ ಅಂಗಾಗ ದಾನ ಮಾಡಲು ನಿರ್ಧರಿಸಿದ ಕುಟುಂಬಸ್ಥರು…

0
ಬೆಂಗಳೂರು : ರಸ್ತೆ ಅಪಘಾತದಲ್ಲಿ ಮೆದುಳಿಗೆ ಮತ್ತು ತೊಡೆಗೆ ತೀವ್ರ ಗಾಯವಾಗಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ ಎಂದು...

ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ, ಯಾವುದೇ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ : ಅಪೋಲೋ ವೈದ್ಯ ಡಾ.ಅರುಣ್ ನಾಯ್ಕ್.

0
ಬೆಂಗಳೂರು : ನಟನ ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ಅಪೊಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಅವರು, ಸಂಚಾರಿ ವಿಜಯ್ ಅವರಿಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಅಪಘಾತ...
error: Content is protected !!