ಕಿಮ್ಸ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾದ ಕೊರೊನಾ ಸೋಂಕಿತ…

0
ಹುಬ್ಬಳ್ಳಿ : ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧನೋರ್ವ ನೇಣಿಗೆ ಶರಣಾಗಿರುವ ಘಟನೆ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ನಗರದ ರಣದಮ್ಮ ಕಾಲನಿಯ ನಿವಾಸಿಯಾಗಿದ್ದು, ಸುಮಾರು 78 ವಯಸ್ಸಿನವರಾಗಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕು...

ಯಡಿಯೂರಪ್ಪ ನಾಯಕತ್ವಕ್ಕೆ ಅಡ್ಡಿಪಡಿಸಿದರೆ ತಮ್ಮ ತಲೆಯ ಮೇಲೆ ತಾವೇ ಕಲ್ಲು ಹಾಕಿಕೊಂಡಂತೆ : ಮುರುಘಾ ರಾಜೇಂದ್ರ ಸ್ವಾಮೀಜಿ..

0
ಶಿವಮೊಗ್ಗ : ಯಡಿಯೂರಪ್ಪ ನಾಯಕತ್ವಕ್ಕೆ ಅಡ್ಡಿಪಡಿಸಿದರೆ, ತಮ್ಮ ತಲೆಯ ಮೇಲೆ ತಾವೇ ಕಲ್ಲು ಹಾಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್...

ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ…

0
ಬೆಂಗಳೂರು : ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಗರದ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಸಕಾಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕೊರೊನಾ ಸೋಂಕಿನಿಂದ ನಿನ್ನೆ ಖಾಸಗಿ ಅಸ್ಪತ್ರೆಯಲ್ಲಿ ಮೃತಪಟ್ಟ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಇಂದು ಮಲ್ಲತ್ತಹಳ್ಳಿಯ...

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ; ಎಸ್ ಐಟಿ ಮುಂದೆ ನರೇಶ್ ಗೌಡ, ಶ್ರವಣ್ ಹಾಜರು…

0
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಇಂದು ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣದಲ್ಲಿ ಅವರು...

ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ : ಅರವಿಂದ ಬೆಲ್ಲದ.

0
ಬೆಂಗಳೂರು : ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ರಾಷ್ಟ್ರೀಯ ನಾಯಕರ...

ಚಾಮರಾಜನಗರ : ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಶಿಶು ಶವ ಪತ್ತೆ…

0
ಚಾಮರಾಜನಗರ : ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ ಅಂದಾಜು ಆರು ದಿನದ ಶಿಶುವಾಗಿದ್ದು, ಕರುಳುಬಳ್ಳಿಯನ್ನು ಕೂಡ ಕತ್ತರಿಸಿರಲಿಲ್ಲ....

ಸಂಬಳ ಕಡಿಮೆ, ಜೀವನ ಸಾಗಿಸಲು ಆಗುತ್ತಿಲ್ಲ – ಡೆತ್ ನೋಟು ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ!

0
ದೊಡ್ಡಬಳ್ಳಾಪುರ : ಸಂಬಳ ಜಾಸ್ತಿ ಆಗದೇ ಜೀವನ ನಡೆಸಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಕಾರ್ಮಿಕನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವರಾಜ್ (28) ಆತ್ಮಹತ್ಯೆಗೆ ಶರಣಾದ ಕಾರ್ಮಿಕ. ಶಿವರಾಜ್ ದಾವಣಗೆರೆ...

ಶಾಸಕ ಜಮೀರ್ ಅಹ್ಮದ್ ಗೆ ಮುತ್ತಿಟ್ಟ ಅಭಿಮಾನಿ..!

0
ದೊಡ್ಡಬಳ್ಳಾಪುರ : ನಗರಕ್ಕೆ ಆಗಮಿಸಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಅಭಿಮಾನಿಯೋರ್ವ ಮುತ್ತು ಕೊಟ್ಟಿದ್ದಾನೆ. ಲಾಕ್ ಡೌನ್ ಸಮಯದಲ್ಲಿ ಬಡವರ ಹಸಿವು ನೀಗಿಸಲು ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಟಿ ವೆಂಕಟರಮಣಯ್ಯ ಅವರು ಅನ್ನ...

ರಾಜ್ಯದಲ್ಲಿ ಜೂನ್.14ರಿಂದ ಅನ್ ಲಾಕ್ ; ಏನಿರುತ್ತೆ?, ಏನಿರಲ್ಲ?

0
ಬೆಂಗಳೂರು : ರಾಜ್ಯದಲ್ಲಿ ಜೂನ್ 14ರಿಂದ ಹಂತ ಹಂತವಾಗಿ ಅನ್ ಲಾಕ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಇಂದು ಬಿಡುಗಡೆ...
error: Content is protected !!