ಇನ್ನೂ ಎರಡು-ಮೂರು ದಿನ ಲಾಕ್ ಡೌನ್ ಇರಲಿದ್ದು, ಜನರು ಸಹಕರಿಸಬೇಕು : ಬಸವರಾಜ ಬೊಮ್ಮಾಯಿ.
ಬೆಂಗಳೂರು : ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಅದು ಜೂನ್ 14ರಿಂದ ಜಾರಿಗೆ ಬರಲಿದೆ. ಆದರೆ, ಲಾಕ್ ಡೌನ್ ವಿನಾಯ್ತಿ...
100 ನಾಟ್ ಔಟ್ ಪ್ರತಿಭಟನೆ ; ಸಿದ್ದರಾಮಯ್ಯ, ಡಿಕೆಶಿ ಪೊಲೀಸರ ವಶಕ್ಕೆ…
ಬೆಂಗಳೂರು : '100 ನಾಟ್ ಔಟ್' ಘೋಷಣೆ ಅಡಿ ರಾಜ್ಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯ ನಾಯಕರು ಇಂದು ಮೊದಲ ದಿನ ನಗರದಲ್ಲಿ...
ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ : ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ…
ಹಾಸನ : ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಮುಂದುವರೆಯಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿನ್ನೆ ಸ್ಪಷ್ಟನೆ ನೀಡಿದ ಬಳಿಕ ಯಡಿಯೂರಪ್ಪನವರು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ...
ಕೊರೊನಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ : ವಿಧಾನಸಭೆ ಅಧ್ಯಕ್ಷರಿಗೆ ಸಿದ್ದರಾಮಯ್ಯ ಪತ್ರ…
ಬೆಂಗಳೂರು : ಕೋವಿಡ್ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು...
ಮಂಗಳೂರು : ಅಪಾರ್ಟ್ಮೆಂಟ್ ನ 14ನೇ ಅಂತಸ್ತಿನಿಂದ ಜಿಗಿದು ಮಹಿಳೆ ಆತ್ಮಹತ್ಯೆ!
ಮಂಗಳೂರು : ಮಹಿಳೆಯೊಬ್ಬರು ಅಪಾರ್ಟ್ಮೆಂಟ್ ನ 14ನೇ ಅಂತಸ್ತಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ...
ಚರ್ಚೆ ನಡೆಸಿ ದೇವಸ್ಥಾನಗಳ ತೆರವಿಗೆ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ.
ಉಡುಪಿ : ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ದೇವಾಲಯ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ...
ನನ್ನ ಮೇಲೆ ಮಾಡಿರುವ ಆರೋಪ ಸಾಬೀತಾಗದಿದ್ರೆ ರೋಹಿಣಿ ಸಿಂಧೂರಿಯವರು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು : ಸಾ.ರಾ.ಮಹೇಶ್.
ಮೈಸೂರು : ರಾಜಕಾಲುವೆ ಮೇಲೆ ಸಾ.ರಾ. ಮಹೇಶ್ ಒಡೆತನದ ಸಾರಾ ಕಲ್ಯಾಣ ಮಂಟಪ ನಿರ್ಮಾಣವಾಗಿದೆ ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಇದರ ಬೆನ್ನಲ್ಲೇ ಇಂದು ಮೈಸೂರಿನ ಪ್ರಾದೇಶಿಕ ಕಚೇರಿ ಮುಂಭಾಗ...
ಮೈಸೂರಿನ ಭೂ ಹಗರಣದ ಬಗ್ಗೆ ತನಿಖೆ ಮಾಡಲು ರೋಹಿಣಿ ಸಿಂಧೂರಿಯವರನ್ನು ವಿಶೇಷ ತನಿಖಾಧಿಕಾರಿಯನ್ನಾಗಿ ನೇಮಿಸಿ : ಹೆಚ್.ವಿಶ್ವನಾಥ್ ಒತ್ತಾಯ…
ಮೈಸೂರು : ಜಿಲ್ಲೆಯಲ್ಲಿ ಕೇಳಿಬರುತ್ತಿರುವ ಭೂ ಹಗರಣದ ಬಗ್ಗೆ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ .ವಿಶ್ವನಾಥ್ ಅವರು ಒತ್ತಾಯಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ್ದ ವಿಧಾನ ಪರಿಷತ್...
ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ-ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ…
ಮಂಗಳೂರು : ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆಯಾಗುವುದನ್ನು ತಡೆಹಿಡಿಯಲು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ಮಾಡಿದ್ದಾರೆ.
ಇತ್ತೀಚೆಗೆ ಸಾಮಾಜಿಕ...
ನಾಳೆಯಿಂದ ರಾಜ್ಯಾದ್ಯಂತ ಹತ್ತು ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೊರೊನಾ ಲಸಿಕೆ: ನಾರಾಯಣಗೌಡ.
ಬೆಂಗಳೂರು : ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್ ಮೊದಲ ಹಂತದ ಲಸಿಕೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ...












