ಕೊರೊನಾ ಚಿಕಿತ್ಸೆಗೆ ದುಬಾರಿ ಶುಲ್ಕ ; ಐದು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್…

0
ಬೆಂಗಳೂರು : ಕೊರೊನಾ ಎರಡನೇ ಅಲೆಯಿಂದಾಗಿ ಜನರು ತತ್ತರಿಸಿ ಹೋಗುತ್ತಿದ್ದಾರೆ. ಸರಿಯಾದ ಬೆಡ್, ಆಕ್ಸಿಜನ್ ಸಿಗದೇ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಇದರ ಮಧ್ಯೆಯೂ ಕೆಲ ಆಸ್ಪತ್ರೆಗಳು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ...

ಸಿ.ಎಂ.ಉದಾಸಿ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ…

0
ಹಾವೇರಿ : ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಅನಾರೋಗ್ಯದ ಹಿನ್ನಲೆ ನಿನ್ನೆ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಇಂದು ಜಿಲ್ಲೆಯ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ...

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ; ನರೇಶ್ ಗೌಡ, ಶ್ರವಣ್ ಗೆ ನಿರೀಕ್ಷಣಾ ಜಾಮೀನು..!

0
ಬೆಂಗಳೂರು : ಸಿಡಿ ಕೇಸ್ ನಲ್ಲಿ ಜಾರಕಿಹೊಳಿಗೆ ಬ್ಲಾಕ್ ಮೇಲ್ ಮಾಡಿದ ಆರೋಪ ಪ್ರಕರಣದಲ್ಲಿ, ಮಾಜಿ ಪತ್ರಕರ್ತ ನರೇಶ್ ಗೌಡ ಹಾಗೂ ಶ್ರವಣ್ ಗೆ ಕೋರ್ಟ್ ನಿನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಿಡಿ...

ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನ ; ಉದಾಸಿ ಅವರ ನಿಧನಕ್ಕೆ ಬಿಎಸ್ ವೈ ಸಂತಾಪ…

0
ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ(85) ನಿಧನರಾಗಿದ್ದಾರೆ. ರಕ್ತಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಹಲವು ದಿನಗಳ ಹಿಂದೆ ನಗರದ ನಾರಾಯಣ ಹೃದಯಾಲಯದಲ್ಲಿ...

ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡಲ್ಲ : ಸಚಿವ ಲಕ್ಷ್ಮಣ ಸವದಿ.

0
ಬೆಂಗಳೂರು : ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬಿಎಂಟಿಸಿ, ಕೆಎಸ್ ಆರ್ ಟಿಸಿ ಸೇರಿ ನಾಲ್ಕು ನಿಗಮಗಳಿವೆ....

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!

0
ಉಡುಪಿ : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಅವರಿಗೆ ಜೀವಿತಾವಧಿ ಜೈಲು...

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಮೂವರು ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದ ಜಿಲ್ಲಾ ನ್ಯಾಯಾಲಯ…

0
ಉಡುಪಿ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ದೋಷಿಗಳು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್....

ಈ ಬಾರಿ ಸಿಇಟಿಗೆ ದ್ವಿತೀಯ ಪಿಯುಸಿ ಅಂಕ ಪರಿಗಣಿಸಲ್ಲ : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ.

0
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಿಇಟಿ ಪರೀಕ್ಷೆ ಬಗ್ಗೆ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಈ ಬಾರಿ ಸಿಇಟಿಗೆ ದ್ವಿತೀಯ ಪಿಯುಸಿ...

ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಲ್ಲ : ಅರವಿಂದ ಬೆಲ್ಲದ.

0
ಧಾರವಾಡ : ಸಿಎಂ ರೇಸ್ ನಲ್ಲಿ ಅರವಿಂದ್ ಬೆಲ್ಲದ ಇದ್ದಾರೆ, ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಅರವಿಂದ ಬೆಲ್ಲದ ಅವರು, ರೇಣುಕಾಚಾರ್ಯ ಅವರ ಹೇಳಿಕೆಯ ಬಗ್ಗೆ ನಾನು...
error: Content is protected !!