ಮನಸ್ಸಿಗೆ ಆದ ಬೇಸರದಿಂದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ : ಡಿಸಿಎಂ ಲಕ್ಷ್ಮಣ ಸವದಿ.

0
ಅಥಣಿ : ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಲಕ್ಷ್ಮಣ ಸವದಿ ಅವರು ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಮನಸ್ಸಿಗೆ ಆದ ಬೇಸರದಿಂದ...

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್ ಗೂ ಡ್ಯಾಮೇಜ್ ಆಗುತ್ತಿದೆ : ಜಗದೀಶ್ ಶೆಟ್ಟರ್.

0
ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್ ಗೂ ಡ್ಯಾಮೇಜ್ ಆಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ನಗರದಲ್ಲಿಂದು...

ಮಗಳು ತವರು ಮನೆ ಬಿಟ್ಟು ಹೋಗುತ್ತಿರುವಂತೆ ಅನುಭವವಾಗುತ್ತಿದೆ : ರೋಹಿಣಿ ಸಿಂಧೂರಿ.

0
ಮೈಸೂರು : ವರ್ಗಾವಣೆಯ ಬಗ್ಗೆ ನಿರೀಕ್ಷೆ ಮಾಡಿರಲಿಲ್ಲ. ಮಗಳು ತವರು ಮನೆ ಬಿಟ್ಟು ಹೋಗುತ್ತಿರುವಂತೆ ಅನುಭವವಾಗುತ್ತಿದೆ ಎಂದು ರೋಹಿಣಿ ಸಿಂಧೂರಿಯವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಂದಾಗ ತಾಯಿಯ ಮನೆಯ...

ಲಾರಿ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು…

0
ತುಮಕೂರು : ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ. ಮೃತರನ್ನು ಬೈಕ್ ಸವಾರ ರಾಮಚಂದ್ರ (30) ಹಾಗೂ...

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ಅವರು ನಿಧನ…

0
ಬೆಂಗಳೂರು : ಮಾಜಿ ಸಚಿವ ಪ್ರೊ.ಮಮ್ತಾಜ್ ಅಲಿ ಖಾನ್ ಅವರು ಇಂದು ಮುಂಜಾನೆ ನಗರದ ತಮ್ಮ ಗಂಗಾನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.94 ವರ್ಷ ವಯಸ್ಸಾಗಿದ್ದ ಮಮ್ತಾಜ್ ಅಲಿ ಖಾನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....

ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಉಚಿತವಾಗಿ ನೀಡಿ : ಸಿಎಂಗೆ ಸಿದ್ದರಾಮಯ್ಯ ಪತ್ರ…

0
ಬೆಂಗಳೂರು : ಸರ್ಕಾರದ ನೀತಿಗಳು ಹಾಗೂ ಕೊರೊನಾ ಮುಂತಾದ ಕಾರಣಗಳಿಂದಾಗಿ ಇಂದು ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಹೀಗಾಗಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು...

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕಗಳನಷ್ಟೇ ಪರಿಗಣಿಸುವಂತೆ ಪತ್ರದ ಮೂಲಕ ಸುರೇಶ್ ಕುಮಾರ್ ಮನವಿ…

0
ಬೆಂಗಳೂರು : ವೃತ್ತಿಪರ ಕೋರ್ಸ್ ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಪರಿಗಣಿಸುವಂತೆ  ಪ್ರಾಥಮಿಕ ಹಾಗೂ...

ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಸಿಆರ್ ಪಿಎಫ್ ಯೋಧ ಸಾವು…

0
ಮೈಸೂರು : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿಆರ್ ಪಿಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲ್ಲೂಕಿನ ಅರಸುಕಲ್ಲಹಳ್ಳಿ ಬಳಿ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ 35...

ಶಿರೂರು ಮಠ ಆಸ್ತಿ ವಿವಾದ: ಸೋದೆ ಶ್ರೀ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್…

0
ಉಡುಪಿ : ಶಿರೂರು ಮಠದ ಆಸ್ತಿ ವಿವಾದ ಹಾಗೂ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆ ದೂರನ್ನು ನಿನ್ನೆ ಹೈಕೋರ್ಟ್ ವಜಾಗೊಳಿಸಿದೆ. ಶಿರೂರು ಮಠದ...

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ...

0
ಬೆಂಗಳೂರು : ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ...
error: Content is protected !!