ರಾಜ್ಯದಲ್ಲಿ ಇಂದು-ನಾಳೆ ಭಾರೀ ಮಳೆಯಾಗುವ ಸಾಧ್ಯತೆ ; ಹಲವೆಡೆ ಆರೆಂಜ್ ಅಲರ್ಟ್…
ಬೆಂಗಳೂರು : ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು, ಇಂದಿನಿಂದ ಜೂನ್ 6ರವರೆಗೆ ಕರಾವಳಿ...
ದೂರು ಹೇಳುವುದಕ್ಕೆ ಒಂದು ಕ್ರಮ, ವ್ಯವಸ್ಥೆ ಇರುತ್ತದೆ : ರೋಹಿಣಿ ಸಿಂಧೂರಿ.
ಮೈಸೂರು : ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ಬೀದಿ ಬಂದಿದ್ದು ಇದೊಂದು ರೀತಿಯಲ್ಲಿ ರಾಜ್ಯ ಸರ್ಕಾರಕ್ಕೂ ಮುಜುಗರ ತಂದಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಆರೋಪಗಳ ಸುರಿ ಮಳೆಗೈದಿರುವ...
ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ : ಸಿಎಂ ಬಿ.ಎಸ್. ಯಡಿಯೂರಪ್ಪ.
ಬೆಳಗಾವಿ : ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಜೂನ್ 3ನೇ ವಾರದಲ್ಲಿ ಪರೀಕ್ಷೆ...
ಕೆಎಸ್ ಆರ್ ಟಿಸಿ ಸಂಸ್ಥೆಗೆ ‘ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ’ ಎಂದು ನಾಮಕರಣ ಮಾಡಿ : ಸರ್ಕಾರಕ್ಕೆ ಸುಮಲತಾ...
ಬೆಂಗಳೂರು : ಕೆಎಸ್ ಆರ್ ಟಿಸಿ ಟ್ರೇಡ್ ಮಾರ್ಕ್ ಹಾಗೂ ಲೋಗೋ ಕೇರಳ ರಾಜ್ಯದ ಪಾಲಾಗಿರುವ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಹೆಸರಿಡಿ ಎಂದು...
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ : ಸಚಿವ ಸುರೇಶ್ ಕುಮಾರ್.
ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ 9ನೇ...
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು ; ಮೂವರು ಸಾವು…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹನೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು...
ಕೋವಿಡ್ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ : ನಿರ್ಮಲಾನಂದನಾಥ ಸ್ವಾಮೀಜಿ.
ಮಂಡ್ಯ : ವ್ಯಾಕ್ಸಿನ್ ತೆಗೆದುಕೊಂಡಿದ್ದೇವೆ ಎಂದು ಕೋವಿಡ್ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಜನರಿಗೆ ಎಚ್ಚರಿಕೆಯ ಕರೆ ನೀಡಿದ್ದಾರೆ.
ಜಿಲ್ಲೆಯ ನಾಗಮಂಗಲದಲ್ಲಿ...
ಕರ್ನಾಟಕ, ಕೇರಳ ಸಾರಿಗೆಯಲ್ಲಿ ಪೈಪೋಟಿ ಇಲ್ಲ, ವಿವಾದ ಅನಗತ್ಯ : ಲಕ್ಷ್ಮಣ ಸವದಿ.
ಬೆಂಗಳೂರು : ಕರ್ನಾಟಕ ಬಳಸುತ್ತಿದ್ದ ಕೆಎಸ್ ಆರ್ ಟಿಸಿ ಟ್ರೇಡ್ ಮಾರ್ಕ್ ಕೇರಳದ ಪಾಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಕೇರಳವು ಕೆಎಸ್ ಆರ್ ಟಿಸಿ ಎಂಬ ಶಬ್ದವನ್ನು...
ಪೋಷಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ನಾವಿದ್ದೇವೆ : ಶಶಿಕಲಾ ಜೊಲ್ಲೆ ಭರವಸೆ…
ಬೆಂಗಳೂರು : ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳೊಂದಿಗೆ ನಾವಿದ್ದೇವೆ. ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ...
ಕೇರಳ ಪಾಲಾದ ಕೆ ಎಸ್ ಆರ್ ಟಿಸಿ ಹೆಸರು – ಇನ್ನು ಮುಂದೆ ಕರ್ನಾಟದಲ್ಲಿ ಈ ಹೆಸರು ಬಳಸುವಂತಿಲ್ಲ..!
ಬೆಂಗಳೂರು : ಕೆಎಸ್ ಆರ್ ಟಿಸಿ ಹೆಸರು ಈಗ ಕೇರಳದ ಪಾಲಾಗಿದೆ. ಕರ್ನಾಟಕದಲ್ಲಿ ಈ ಹೆಸರು ಬಳಸುವಂತಿಲ್ಲ ಎಂದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ ಆದೇಶ ಹೊರಡಿಸಿದೆ.
ಹಲವಾರು ವರ್ಷಗಳಿಂದ ಎರಡೂ...












