ಸಿಡಿ ಗ್ಯಾಂಗ್ ಆರೋಪಿಗಳಿಗೆ ಜಾಮೀನು ನೀಡಬೇಡಿ ; ಎಸ್ ಐಟಿ ಆಕ್ಷೇಪಣೆ ಸಲ್ಲಿಕೆ…
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಗ್ಯಾಂಗ್ ಆರೋಪಿಗಳಿಗೆ ಜಾಮೀನು ಕೊಡಬೇಡಿ ಎಂದು ಎಸ್ ಐಟಿ ಆಕ್ಷೇಪಣೆ ಸಲ್ಲಿಕೆ ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ...
ಸಕಲೇಶಪುರ : ಕಾಡಾನೆ ದಾಳಿಗೆ ಕಾಫಿತೋಟದ ಮಾಲೀಕ ಬಲಿ…
https://www.youtube.com/watch?v=eYiOFeQyZ_I
ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡ್ತಾರೆ : ಬಸವರಾಜ್ ಬೊಮ್ಮಾಯಿ.
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 4ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆರೋಪ ; ಹತ್ತು ಸಾವಿರ ರೂ.ದಂಡ…
ಹುಬ್ಬಳ್ಳಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಮೇ 31 ರಂದು...
ನಡೆದುಕೊಂಡು ಹೋಗುತ್ತಿರುವಾಗಲೇ ಜನರು ಬಿದ್ದು ಸಾಯ್ತಾರೆ : ಕೋಡಿಮಠದ ಶ್ರೀ ಭವಿಷ್ಯ..!
ಹಾಸನ : ನಡೆದುಕೊಂಡು ಹೋಗುತ್ತಿರುವಾಗಲೇ ಜನರು ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಬೆಚ್ಚಿಬೀಳಿಸುವ ಭವಿಷ್ಯವೊಂದನ್ನು ನುಡಿದಿದ್ದಾರೆ.
ಜೂನ್ 20ರ ಬಳಿಕ...
ಲಾಕ್ ಡೌನ್ ಜೂನ್ 15ರವರೆಗೆ ವಿಸ್ತರಣೆ ಮಾಡಲಿ : ಸಚಿವ ಭೈರತಿ ಬಸವರಾಜ್.
ಬೆಂಗಳೂರು : ಜೂನ್ 15ರವರೆಗೆ ಲಾಕ್ ಡೌನ್ ನ್ನು ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ...
ಗ್ಯಾಂಗ್ ರೇಪ್ ಪ್ರಕರಣ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು…
ಬೆಂಗಳೂರು : ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿ ಶೋಬುಜ್ ಗುಂಡೇಟು ತಿಂದು ಬಂಧಿಯಾಗಿರುವ ಆರೋಪಿ. ಈತ...
ನಾಳೆಯಿಂದ ರಫ್ತು ಉದ್ಯಮಕ್ಕೆ ಅನುಮತಿ : ಸಿಎಂ ಬಿ.ಎಸ್.ಯಡಿಯೂರಪ್ಪ.
ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ರಫ್ತು ಮಾಡುವ ಮತ್ತು ರಫ್ತು ಅವಲಂಬಿತ ಉದ್ಯಮಗಳಿಗೆ ನಾಳೆಯಿಂದ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಎರಡನೇ ಅಲೆ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದು,...
ಉಡುಪಿ : ಮುಂದಿನ ಐದು ದಿನಗಳ ಕಾಲ ‘ಲಾಕ್ ಡೌನ್’ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ವಸ್ತುಗಳ ಖರೀದಿಗೆ ಅವಕಾಶವಿಲ್ಲ...
ಉಡುಪಿ : ನಾಳೆಯಿಂದ ಐದು ದಿನಗಳ ಕಾಲ ಉಡುಪಿ ಜಿಲ್ಲೆಯ 35 ಗ್ರಾಮ ಪಂಚಾಯತ್ ಗಳು ಸಂಪೂರ್ಣ ಲಾಕ್ ಆಗಲಿವೆ ಎಂದು ಡಿಸಿ ಜಿ.ಜಗದೀಶ್ ಹೇಳಿದ್ದಾರೆ.
ಮುಂದಿನ ಐದು ದಿನಗಳ ಕಾಲ ಅಗತ್ಯ ವಸ್ತು...
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ನಿಂದ 51 ಮಂದಿ ಸಾವು…
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ಹಾವಳಿ ಜೋರಾಗಿದ್ದು, ಇದುವರೆಗೆ ಬ್ಲ್ಯಾಕ್ ಫಂಗಸ್ ನಿಂದ 51 ಮಂದಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ಮಾತ್ರವಲ್ಲದೇ ದೇಶದಲ್ಲಿ ವೈಟ್...












