ಪವರ್ ಬೆಗ್ಗರ್ಸ್ ಬಗ್ಗೆ ನಾವು ಮಾತನಾಡಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.
ಬೆಂಗಳೂರು : ನರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ದೆಹಲಿ ಭೇಟಿ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇವರೆಲ್ಲರು ಪವರ್ ಬೆಗ್ಗರ್ಸ್. ಈ ಪವರ್ ಬೆಗ್ಗರ್ಸ್...
ಮಾಸ್ಕ್ ವಿಚಾರಕ್ಕೆ ಮಹಿಳೆಯ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ ಯುವತಿ..!
ಬೆಂಗಳೂರು : ಮಾಸ್ಕ್ ವಿಚಾರಕ್ಕಾಗಿ ಮಹಿಳೆಯ ಮೇಲೆ ದೊಣ್ಣೆಯಿಂದ ಯುವತಿ ಹಲ್ಲೆ ಮಾಡಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ.
ಯುವತಿ ಬೆಳಗ್ಗೆ ಎರಡು ನಾಯಿ ಜೊತೆ ವಾಕಿಂಗ್ ಮಾಡುತ್ತಿದ್ದಾಗ ಎದುರಿನಿಂದ ಮಹಿಳೆ ಮೂಗಿನಿಂದ ಮಾಸ್ಕ್...
ಹುಬ್ಬಳ್ಳಿ : ಕೋವಿಡ್ ಸೋಕಿತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಾರ್ಡ್ಬಾಯ್ ಅರೆಸ್ಟ್…
ಹುಬ್ಬಳ್ಳಿ : ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಶೋಕ್ ಹಲಗಿ ಬಂಧಿತ ಆರೋಪಿ. ನಗರದ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ...
ತಜ್ಞರ ವರದಿ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ : ಸಚಿವ ಆರ್.ಅಶೋಕ್.
ಬೆಂಗಳೂರು : ವಿಧಾನಸೌಧದಲ್ಲಿ ಇಂದು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ತಜ್ಞರ ವರದಿ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ...
ಮೈಸೂರು ಜಿಲ್ಲಾಡಳಿತ ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ : ಸಾ.ರಾ.ಮಹೇಶ್ ಆರೋಪ…
ಮೈಸೂರು : ಜಿಲ್ಲಾಡಳಿತ ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ. ಮೇ 1 ರಿಂದ 29 ರವರೆಗೆ ಜಿಲ್ಲೆಯಲ್ಲಿ 969 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ಧಾರೆ. ಆದರೆ ಜಿಲ್ಲಾಡಳಿತ ಕೇವಲ 238 ಜನ ಸಾವನ್ನಪ್ಪಿದ್ದಾರೆ...
ಮಂಗಳೂರು : ಕಳ್ಳನ ಹೊಟ್ಟೆಯಲ್ಲಿತ್ತು 35 ಗ್ರಾಂ ಚಿನ್ನ!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮೋಹನ್ ಜ್ಯೂವೆಲ್ಲರಿ ಮಳಿಗೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಆರೋಪಿಯ ಹೊಟ್ಟೆಯಲ್ಲಿ 35 ಗ್ರಾಂ ಚಿನ್ನ ಪತ್ತೆಯಾಗಿದೆ.
ಸುಳ್ಯ ಮತ್ತು ಪುತ್ತೂರಿನಲ್ಲಿ ಚಿನ್ನ ಕಳವು ಪ್ರಕರಣವನ್ನು...
ಉಡುಪಿ : ಜೂನ್ 7 ರ ಬಳಿಕ ಸಂಪೂರ್ಣ ಲಾಕ್ ಡೌನ್ ಅಗತ್ಯವಿಲ್ಲ : ಶಾಸಕ ರಘುಪತಿ ಭಟ್.
ಉಡುಪಿ : ಜೂನ್ 7 ರ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಅಗತ್ಯವಿಲ್ಲ ಎಂದು ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್...
ಪ್ರತಾಪ್ ಸಿಂಹ ಲೆಕ್ಕ ಕೇಳಿದ್ದಕ್ಕೆ ಕೋವಿಡ್ ಗೆ ಖರ್ಚಾದ ಹಣವನ್ನು ಬಿಡುಗಡೆ ಮಾಡಿದ ಡಿಸಿ ರೋಹಿಣಿ ಸಿಂಧೂರಿ.
ಮೈಸೂರು : ಸಂಸದ ಪ್ರತಾಪ್ ಸಿಂಹ ಕೋವಿಡ್ ಲೆಕ್ಕ ಕೇಳಿದ್ದ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದಿಂದ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ 41 ಕೋಟಿಯಲ್ಲಿ ಖರ್ಚಾದ ಹಣವನ್ನು ಬಿಡುಗಡೆ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಬಿಡುಗಡೆಗೊಳಿಸಿರುವ...
ಕೊರೊನಾ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ : ಸಿಎಂ ಯಡಿಯೂರಪ್ಪ.
ಬೆಂಗಳೂರು : ಕೊರೊನಾ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ...
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ : ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ : ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಅಧಿಕಾರಾವಧಿ ಪೂರ್ಣಗೊಳಿಸಲಿದ್ದಾರೆ. ನಾನು ಕೇಂದ್ರದ ಮಂತ್ರಿಯಾಗಿರುವುದರಿಂದ ಹುಬ್ಬಳ್ಳಿ...












