ಮದುವೆಯಾದ ನಾಲ್ಕೇ ದಿನಕ್ಕೆ ಮಹಾಮಾರಿ ಕೊರೊನಾಗೆ ನವವಿವಾಹಿತೆ ಬಲಿ…

0
ಶಿವಮೊಗ್ಗ : ಮಹಾಮಾರಿ ಕೊರೊನಾಗೆ ನವವಿವಾಹಿತೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮದುವೆಯಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (24) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ನಿದಿಗೆಯ ಪೂಜಾ ಅವರು ಹರಿಗೆಯ ಮಹೇಶ್ ಎಂಬವರನ್ನು...

ಬೆಂಗಳೂರಿಗೆ ಬಂತು 16ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು…

0
ಬೆಂಗಳೂರು : ಆಮ್ಲಜನಕವನ್ನು ಹೊತ್ತ 16ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ನಿನ್ನೆ ಮಧ್ಯಾಹ್ನ ನಗರದ ವೈಟ್ ಫೀಲ್ಡ್' ತಲುಪಿದೆ. ಒಡಿಶಾದ ರೂರ್ಕೆಲಾದಿಂದ ನಗರಕ್ಕೆ 6 ಕಂಟೈನರ್ ಗಳಲ್ಲಿ 121 ಟನ್ ಲಿಕ್ವಿಡ್ ಮೆಡಿಕಲ್...

ಗ್ಯಾಂಗ್ ರೇಪ್ ಪ್ರಕರಣ ; ಸಂತ್ರಸ್ತ ಯುವತಿ ಪತ್ತೆ…

0
ಬೆಂಗಳೂರು : ನಗರದಲ್ಲಿ ಬಾಂಗ್ಲಾ ಮೂಲದ ಯುವತಿಯ ಮೇಲೆ ಆಕೆಯ ಸ್ನೇಹಿತರೇ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತ ಯುವತಿಯನ್ನು ಪತ್ತೆ ಹಚ್ಚಿದ್ದು, ರಾಮಮೂರ್ತಿ ನಗರದ ಪೊಲೀಸರ ವಿಶೇಷ ತಂಡ ಕೇರಳದ ಕಲ್ಲಿಕೋಟೆಯಿಂದ...

ಸಾಮೂಹಿಕ ಅತ್ಯಾಚಾರ ಅಮಾನುಷ ಕೃತ್ಯ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ : ಸಿಎಂ ಯಡಿಯೂರಪ್ಪ.

0
ಬೆಂಗಳೂರು : ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೃತ್ಯ ಅಮಾನುಷ ಘಟನೆಯಾಗಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪನವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ...

ಬೆಂಗಳೂರು : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ; ಪರಾರಿಯಾಗಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡೇಟು…

0
ಬೆಂಗಳೂರು : ಯುವತಿಯ ಮೇಲೆ ಸಾಮೂಹಿಕ ಅತ್ಯಾಚರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಆರೋಪಿಗಳ ಪೈಕಿ ಇಬ್ಬರನ್ನು ಸ್ಥಳ ಮಹಜರಿಗೆಂದು ಚನ್ನಸಂದ್ರ ಕನಕ...

ಕರ್ತವ್ಯ ನಿರತ ಪಿಡಿಒ ಮೇಲೆ ಹಲ್ಲೆ ಪ್ರಕರಣ – ನಾಲ್ವರ ಬಂಧನ…

0
ಮಂಗಳೂರು : ನಗರದ ಮಲ್ಲೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ(ಪಿಡಿಒ) ಕರ್ತವ್ಯದಲ್ಲಿದ್ದ ವೇಳೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಫರಂಗಿಪೇಟೆ ನಿವಾಸಿ ಮುಹಮ್ಮದ್ ಹಿದಾಯತುಲ್ಲಾ (25), ಅಹ್ಮದ್...

ನನ್ನ ಆದ್ಯತೆ ಕೋವಿಡ್ ನಿಯಂತ್ರಿಸುವುದು, ಬೇರೆ ಕಡೆ ನನ್ನ ಗಮನ ಇಲ್ಲ : ಸಿಎಂ ಬಿಎಸ್ ವೈ.

0
ಬೆಂಗಳೂರು : ನಾಯಕತ್ವ ಬದಲಾವಣೆಯ ಮಾತುಗಳು ಎಲ್ಲೆಡೆ ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು, ನನ್ನ ಆದ್ಯತೆ ಕೋವಿಡ್ ನಿಯಂತ್ರಿಸುವುದು, ಬೇರೆ ಕಡೆ ನನ್ನ ಗಮನ ಇಲ್ಲ ಎಂದು ವಿರೋಧಿಗಳಿಗೆ ಪರೋಕ್ಷವಾಗಿ...

ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ನಾನು ಸಹಿಸಲ್ಲ : ಸಚಿವ ಸಿ.ಪಿ. ಯೋಗೇಶ್ವರ್.

0
ಬೆಂಗಳೂರು : ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರು, ನಾನು ದೆಹಲಿಗೆ ಹೋಗಿದ್ದು ನಿಜ. ನಾನು ಯಾವಾಗಲೂ ದೆಹಲಿಗೆ ಹೋಗ್ತೀನಿ ಬರ್ತೀನಿ. ನನ್ನ ವೈಯಕ್ತಿಕ ಕಾರಣಕ್ಕಾಗಿ...

ಮೈಸೂರು : ಮೇ.29ರಿಂದ ಜೂ.7ರ ತನಕ ಸಂಪೂರ್ಣ ಲಾಕ್ ಡೌನ್…

0
ಮೈಸೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನಲೆ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದ್ದು, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ...

ಏನೇ ಸರ್ಕಸ್ ಮಾಡಿದ್ರು ಸಹ ಬಿಜೆಪಿ ಶಾಸಕರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ.

0
ಶಿವಮೊಗ್ಗ : ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಈ ವಿಚಾರ ಕೇವಲ ಊಹಾಪೋಹ ಅಷ್ಟೇ. ನಾಯಕತ್ವ ಬದಲಾವಣೆ ವಿಚಾರ ಕೆಲವು ಪತ್ರಿಕೆ, ಟಿವಿಗಳಲ್ಲಿ...
error: Content is protected !!