ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ.

0
ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರ ಮನೆಗೆ ಇಂದು ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಧನಕರ್ ಪತ್ನಿ ಭೇಟಿ ನೀಡಿದರು. ಬೆಂಗಳೂರಿನಲ್ಲಿರುವ ಹೆಚ್‍ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ...

ಧಾರವಾಡ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ.

0
ಕಲಘಟಗಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ. ಕಲಘಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಬಳಿಕ ಜನರಲ್ಲಿ ವಾಂತಿ...

ಭೀಕರ ರಸ್ತೆ ಅಪಘಾತ ಬಿಎಂಟಿಸಿ ಬಸ್-ಬೈಕ್ ಮುಖಾಮುಖಿ : ಸವಾರ ಸಾವು.

0
ಬೆಂಗಳೂರು: ದೇಶದಾದ್ಯಂತ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ಅಪಘಾತಗಳು ನಡೆಯುತ್ತಲೆ ಇವೆ. ಆದರೂ ಸವಾರರು ಸುರಕ್ಷಿತವಾಗಿ ವಾಹನ ಚಲಾಯಿಸುತ್ತಿಲ್ಲ. ಮತ್ತೊಂದು ವಾಹನವನ್ನು ಓವರ್‌ಟೇಕ್  ಮಾಡುವ ಭರದಲ್ಲಿ ಎದುರಿಗೆ ಬಂದ ಬಿಎಂಟಿಸಿ ಬಸ್ ಗೆ...

ಮುಡಾ ಹಗರಣದ ತನಿಖೆ ಮತ್ತಷ್ಟು ಚುರುಕು: ಪ್ರಾಧಿಕಾರದ 6 ಸಿಬ್ಬಂದಿಗಳಿಗೆ ಇಡಿ ಸಮನ್ಸ್.

0
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಮಂದಿ ಸಿಬ್ಬಂದಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ...

ಬೆಂಗಳೂರು ನಗರದ ಬಾಬುಸಪಾಳ್ಯ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 9ಕ್ಕೆ ಏರಿಕೆ.

0
ಬೆಂಗಳೂರು: ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಎರಿಕೆಯಾಗಿದೆ. ಇಂದು ಬೆಳಗ್ಗೆ ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಏಳುಮಲೈ ಎಂಬ ಕಾರ್ಮಿಕನ...

ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಹೊಳೆಯಲ್ಲಿ ಕೊಚ್ಚಿ ಹೋದ ಯುವಕ.

0
ಬೆಂಗಳೂರು: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ 19 ವರ್ಷದ ಯುವಕ ಗುರುವಾರ ಬೆಳಗ್ಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವೇಳೆ ವರ್ತೂರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆತನ ಪತ್ತೆಗೆ ಹುಡುಕಾಟ ನಡೆಯುತ್ತಿದೆ. ಗುರುವಾರ ಬೆಳಿಗ್ಗೆ...

ಚನ್ನಪಟ್ಟಣ ಉಪಚುನಾವಣೆ ನಾಮಪತ್ರ ಸಲ್ಲಿಸುವ ಮುನ್ನ ಕುಟುಂಬದವರೊಂದಿಗೆ ನಿಖಿಲ್ ವಿಶೇಷ ಪೂಜೆ.

0
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ಇಂದು ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬದವರ ಜೊತೆ ದೇವಾಲಯಗಳಲ್ಲಿ ವಿಶೇಷ ಪೂಜೆ...

ಕರ್ನಾಟಕದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು: ಹೈಕೋರ್ಟ್.

0
ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರು ವಾಣಿಜ್ಯ ಮತ್ತು ಇತರೆ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಸೂಚನೆಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ಬರೆದಿರಬೇಕೆಂಬ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...

ಅನಧಿಕೃತ ಕಟ್ಟಡ ಸಮೀಕ್ಷೆಗಳ ತೆರವು, ಕಾನೂನು ತಿದ್ದುಪಡಿ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿ.ಕೆ.ಶಿವಕುಮಾರ್.

0
ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಉಂಟಾದ ಸಮಸ್ಯೆಗಳ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ರೇವಣ್ಣ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅನುಮತಿ ಸೂಚಿಸಿದೆ.

0
ಬೆಂಗಳೂರು: ಹಾಸನದ ಮಾಜಿ ಸಂಸದನಾದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಿರುವ ಕುರಿತಂತೆ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿತ್ತು. ಈ ಎಫ್‍ಐಆರ್ ರದ್ದು ಮಾಡುವಂತೆ ಕೋರಿ...
error: Content is protected !!