ಸಿಎಂ ಬದಲಾವಣೆ ಚಟುವಟಿಕೆ ನಡೀತಿರೋದು ನಿಜ, ಆದರೆ ನಾನು ಕೊರೊನಾ ನಿಯಂತ್ರಣಕ್ಕೆ ತರುವ ಕೆಲಸ ಮಾಡ್ತಿದ್ದೇನೆ : ಆರ್.ಅಶೋಕ್.

0
ಬೆಂಗಳೂರು : ಸಿಎಂ ಬದಲಾವಣೆ ಚಟುವಟಿಕೆ ನಡೀತಿರೋದು ನಿಜ, ಆದರೆ ನಾನು ಕೊರೊನಾ ನಿಯಂತ್ರಣಕ್ಕೆ ತರುವ ಕೆಲಸ ಮಾಡ್ತಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ..!

0
ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ(104) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಚೇತರಿಸಿಕೊಂಡು...

ಕಾರ್ಮಿಕರನ್ನು ಸಾಗಿಸುತ್ತಿದ್ದ ತೂಫಾನ್ ಪಲ್ಟಿ ; 14 ಮಂದಿ ಮಹಿಳೆಯರಿಗೆ ಗಂಭೀರ ಗಾಯ…

0
ಕಾರವಾರ : ಮಹಿಳಾ ಕಾರ್ಮಿಕರನ್ನು ಸಾಗಿಸುತ್ತಿದ್ದ ತೂಫಾನ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಕುಮಟ ತಾಲ್ಲೂಕಿನ ಖೈರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದೆ. ಕುಷ್ಟಗಿಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಲಾಕ್ ಡೌನ್ ಸಂದರ್ಭದಲ್ಲಿ...

ಕೊರೊನಾ ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಶಾಸಕ ; ದೇವಸ್ಥಾನದ ಬಾಗಿಲು ತೆರೆಸಿ ವಿಶೇಷ ಪೂಜೆ…

0
ದಾವಣಗೆರೆ : ರಾಜ್ಯದಲ್ಲಿ ಕೊರೊನಾ ಅರ್ಭಟ ಜೋರಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಮಾಡಲಾಗಿದೆ. ದೇವಸ್ಥಾನಗಳು ಸೇರಿದಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳನ್ನು ಬಂದ್ ಮಾಡಲಾಗಿದೆ. ಈ ಮಧ್ಯೆ ಜಗಳೂರು ಬಿಜೆಪಿ ಶಾಸಕ ಮುಚ್ಚಿದ್ದ...

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ; ಸಂತ್ರಸ್ತೆ ಯುವತಿಯ ಪೋಷಕರಿಗೆ ನೋಟಿಸ್ ನೀಡಿದ ಸಿಸಿಬಿ ಪೊಲೀಸರು!

0
ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಸಂತ್ರಸ್ತೆ ಯುವತಿಯ ಪೋಷಕರಿಗೆ ನೋಟಿಸ್ ನೀಡಿದ್ದಾರೆ. ನಮ್ಮ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ಸಂತ್ರಸ್ತೆ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು...

ಮೂಡನಂಬಿಕೆ ಮೊರೆ ಹೋದ ಬಿಜೆಪಿ ಶಾಸಕ – ವಾತಾವರಣ ಶುದ್ಧಿಗಾಗಿ ಹೋಮ,ಹವನ..!

0
ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರ ಜೋರಾಗಿರುವ ಹಿನ್ನಲೆ ವಾತಾವರಣ ಶುದ್ಧಿ ಮಾಡುವ ಸಲುವಾಗಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಹೋಮ, ಹವನದ ಮೊರೆ...

ಹಣಕ್ಕಾಗಿ ಕೋವಿಡ್ ನಿಂದ ಮೃತಪಟ್ಟ ಶವ ಇರಿಸಿಕೊಂಡರೆ ಆಸ್ಪತ್ರೆಗಳ ನೋಂದಣಿ ರದ್ದು…

0
ಬೆಂಗಳೂರು : ಹಣಕ್ಕಾಗಿ ಕೋವಿಡ್ ನಿಂದ ಮೃತಪಟ್ಟ ಶವಗಳನ್ನು ಇರಿಸಿಕೊಂಡರೆ ಅಂತಹ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆಸ್ಪತ್ರೆಯ ನೋಂದಣಿ ರದ್ದುಗೊಳಿಸುವಂತೆ ಸರ್ಕಾರ ಆದೇಶಿಸಿದೆ. ‘ಕೆಲವು...

ಮಹಾಮಾರಿ ಕೊರೊನಾಗೆ ತುಂಬು ಗರ್ಭಿಣಿ ಬಲಿ ; ಶಸ್ತ್ರಚಿಕಿತ್ಸೆ ಮೂಲಕ ಮಗುವಿನ ಪ್ರಾಣ ಉಳಿಸಿದ ವೈದ್ಯರು!

0
ಬೆಂಗಳೂರು : ಕೊರೊನಾಗೆ ಎಂಟು ತಿಂಗಳ ತುಂಬು ಗರ್ಭಿಣಿ ಬಲಿಯಾಗಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ಮಗುವಿನ ಪ್ರಾಣ ಉಳಿಸಿರುವ  ಘಟನೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ  ತುಂಬು ಗರ್ಭಿಣಿ ಅಶ್ವಿನಿ ಅವರಿಗೆ ಕೊರೊನಾ...

ಕೊಪ್ಪಳದಲ್ಲಿ ಐವತ್ತಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ…

0
ಕೊಪ್ಪಳ : ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ ಎಂದು ಡಿ.ಎಚ್.ಓ ಟಿ.ಲಿಂಗರಾಜ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಕೊಪ್ಪಳ...

ಉಡುಪಿ : ಜೂನ್. 7 ರವರೆಗೆ ಮದುವೆಗಳಿಗೆ ಅನುಮತಿ ಇಲ್ಲ – ಡಿಸಿ ಜಿ. ಜಗದೀಶ್.

0
ಉಡುಪಿ : ಇಂದಿನಿಂದ ಜೂನ್.7 ರ ವರೆಗೆ ಜಿಲ್ಲೆಯಲ್ಲಿ ಯಾವುದೇ ಮದುವೆಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವಿಡಿಯೋ...
error: Content is protected !!