ಬೆಂಗಳೂರು : ರಾಜ್ಯದಲ್ಲಿ 300 ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ, ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ :...
ಬೆಂಗಳೂರು : ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಇರುವ ಬಗ್ಗೆ ಕಪ್ಪು ಶಿಲೀಂದ್ರ ಸಮಿತಿ ನೀಡಿದ...
ವ್ಯಾಕ್ಸಿನೇಷನ್ ಅಕ್ರಮ ದಂಧೆ ಮಾಡುವವರನ್ನು ಸುಮ್ಮನೆ ಬಿಡಲ್ಲ : ಬಸವರಾಜ ಬೊಮ್ಮಾಯಿ.
ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಕೆಲವು ಕಡೆ ವ್ಯಾಕ್ಸಿನ್ ಅಕ್ರಮ ದಂಧೆ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ಯಾವುದೇ ಕಾರಣಕ್ಕೂ ಅಂತವರನ್ನು ಸುಮ್ಮನೆ...
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ ಐ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು : ಸಿದ್ದರಾಮಯ್ಯ.
ಬೆಂಗಳೂರು : ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ ಐ ಅರ್ಜುನ್ ಹೊನಕೇರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ...
ಕೊರೊನಾಗೆ ಆರು ತಿಂಗಳ ಗರ್ಭಿಣಿ ಬಲಿ…
ಮಂಡ್ಯ : ಕೊರೊನಾದಿಂದ ಆರು ತಿಂಗಳ ಗರ್ಭಿಣಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲ್ಲೂಕಿನ ರಂಜಿತಾ (24) ಮೃತಪಟ್ಟ ಗರ್ಭಿಣಿ. ರಂಜಿತಾ ಅವರಿಗೆ ಕಳೆದ ಹತ್ತು ದಿನಗಳ ಹಿಂದೆ...
ಉಡುಪಿ : ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಗುಂಪುಗೂಡಿ ಕ್ರಿಕೆಟ್ ಆಡಿದವರ ವಿರುದ್ದ ಕೇಸ್ : ಡಿಸಿ ಜಿ.ಜಗದೀಶ್...
ಉಡುಪಿ : ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಗುಂಪುಗೂಡಿ ಕ್ರಿಕೆಟ್ ಆಡಿದವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ವೀಡಿಯೋ ಸಂದೇಶದ ಮೂಲಕ ಮಾಧ್ಯಮಗಳೊಂದಿಗೆ...
ಕೋವಿಡ್ ನಿಂದ ಮರಣಹೊಂದಿದ ಶಿಕ್ಷಕರಿಗೆ ಪರಿಹಾರ ಕೊಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹ…
ಬೆಂಗಳೂರು : ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ...
ಮೂಡಿಗೆರೆ :ವಿಚಾರಣೆಗೆ ಕರೆತಂದು ಬೇರೆ ಆರೋಪಿಯ ಮೂತ್ರ ಕುಡಿಸಿದ ಪಿ.ಎಸ್.ಐ…? ಪಿ.ಎಸ್.ಐ ವಿರುದ್ಧ ಎಫ್.ಐ.ಆರ್.
ಚಿಕ್ಕಮಗಳೂರು:ವಿಚಾರಣೆಗೆ ಕರೆತಂದು ಆರೋಪಿಗೆ ಠಾಣೆಯಲ್ಲೇ ಬೇರೊಬ್ಬನ ಮೂತ್ರ ಕುಡಿಸಿದ್ದ ಆರೋಪದಡಿ ಪಿ.ಎಸ್.ಐ. ವಿರುದ್ಧ ಎಫ್.ಐ.ಆರ್. ದಾಖಲಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿ.ಎಸ್.ಐ. ಅರ್ಜುನ್...
ಮಂಡ್ಯ :ಗಂಡನ ಅಂತ್ಯ ಸಂಸ್ಕಾರ ಮುಗಿಸಿ ಬಂದು ಪತ್ನಿಯೂ ನೇಣಿಗೆ ಶರಣು.
ಮಂಡ್ಯ.ಮೇ.22: ಗಂಡನ ಸಾವಿನಿಂದ ಮನನೊಂದು ಪತಿಯ ಅಂತ್ಯ ಸಂಸ್ಕಾರ ಮುಗಿಸಿ ಬಂದು ಮನೆಯಲ್ಲಿ ಪತ್ನಿಯೂ ಆತ್ಮಹತ್ಯಗೆ ಶರಣಾಗಿರೋ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೊಮ್ಮೇನಹಳ್ಳಿಯಲ್ಲಿ ನಡೆದಿದೆ. ಕಳೆದ 10 ತಿಂಗಳ...
ಮೈಸೂರು : ರಾಜ್ಯದಲ್ಲಿರುವ ಛಾಯಾಗ್ರಾಹಕರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಛಾಯಾಗ್ರಾಹಕಿ ಏಕಾಂಗಿ ಪ್ರತಿಭಟನೆ…
ಮೈಸೂರು : ಕೊರೊನಾದಿಂದ ಕಳೆದೆರಡು ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯನ್ನೇ ನಂಬಿ ಬದುಕುತ್ತಿದ್ದ ಸಾವಿರಾರು ಜನರ ಬದುಕು ಬೀದಿಗೆ ಬರುವಂತಾಗಿದ್ದು, ಮದುವೆ ಸೇರಿದಂತೆ ಕಾರ್ಯಕ್ರಮಗಳು ನಡೆಯದ ಹಿನ್ನಲೆ ಬದುಕು ನಡೆಸುವುದು ಕಷ್ಟವಾಗಿದ್ದು, ಆದ್ದರಿಂದ ಸರ್ಕಾರ...
ಹುಟ್ಟೂರಾದ ಕೊತ್ತಮಾರನಹಳ್ಳಿಯಲ್ಲಿ ನೆರವೇರಿದ ಮಾಜಿ ಸ್ಪೀಕರ್ ಕೃಷ್ಣ ಅವರ ಅಂತ್ಯಸಂಸ್ಕಾರ…
ಮಂಡ್ಯ: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ ಅಂತ್ಯಸಂಸ್ಕಾರ ಇಂದು ಬೆಳಗ್ಗೆ ಒಕ್ಕಲಿಗರ ಸಂಪ್ರದಾಯದಂತೆ ಹುಟ್ಟೂರಾದ ಕೊತ್ತಮಾರನಹಳ್ಳಿಯಲ್ಲಿ ನೆರವೇರಿಸಲಾಯಿತು. ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಅವರು ನಿನ್ನೆ ಮೈಸೂರಿನ...












