ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹತೋಟಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ : ಸಚಿವ ಡಾ.ಕೆ.ಸುಧಾಕರ್.
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹತೋಟಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ...
ಲಾಕ್ ಡೌನ್ ಪ್ಯಾಕೇಜ್ ಘೋಷಣೆಯಲ್ಲಿ ಹಿಂದುಳಿದ ವರ್ಗಗಳ ಕಡೆಗಣನೆ : ವಿನಯ್ ಕುಮಾರ್ ಸೊರಕೆ.
ಉಡುಪಿ : ಮಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಹಿಂದುಳಿದ ವರ್ಗ, ಪ್ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿಯನ್ನು ಕಾಪಾಡದೇ ನಿರ್ಲಕ್ಷಿಸಿರುವುದು ತೀರಾ ವಿಷಾದನೀಯ ಎಂದು ಮಾಜಿ...
ಮೈಸೂರು : ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೂರು ಚಿರತೆಗಳು…
ಮೈಸೂರು : ಅನುಮಾನಾಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೆಳವಾಡಿಯಲ್ಲಿ ನಡೆದಿದೆ.
ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ....
ಮಗುವಿನೊಂದಿಗೆ ಆಸ್ಪತ್ರೆಗೆ ಹೊರಟ್ಟಿದ್ದ ಮಹಿಳೆಗೆ ಡ್ರಾಪ್ ನೀಡಿ ಮಾನವೀಯತೆ ಮೆರೆದ ಪೊಲೀಸರು..!
ಹಾವೇರಿ : ಕೊರೊನಾ ನಿಯಂತ್ರಣ ಹಿನ್ನಲೆ ಜಿಲ್ಲೆಯಲ್ಲಿ ಎರಡನೇಯ ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ಆಗಿದ್ದರಿಂದ ವಾಹನಗಳ ಓಡಾಟಕ್ಕೆ ಅವಕಾಶ ಇರಲಿಲ್ಲ. ಹೀಗಾಗಿ ಮಹಿಳೆ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ...
ಹುಬ್ಬಳ್ಳಿ : ಅಂತರ್ ಜಿಲ್ಲಾ ಮೊಬೈಲ್ ಕಳ್ಳರ ಬಂಧನ…
ಹುಬ್ಬಳ್ಳಿ : ವಿವಿಧ ಕಂಪನಿಯ ಲಕ್ಷಾಂತರ ಬೆಲೆ ಬಾಳುವ ಮೊಬೈಲ್ ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ರವೀಂದ್ರ ಬಸವರಾಜ...
ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ನಿರ್ಧಾರ : ಸಿಎಂ ಯಡಿಯೂರಪ್ಪ.
ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ ಸಚಿವರ ಸಭೆ ಕರೆದಿದ್ದೇನೆ. ಲಾಕ್ ಡೌನ್ ವಿಸ್ತರಣೆ ಕುರಿತು ಸಂಜೆ ಸಚಿವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ನಂತರ ವಿಸ್ತರಣೆ...
ಸಚಿವರನ್ನು ಭೇಟಿ ಮಾಡಲು ಮುಂದಾದ ವೃದ್ಧನನ್ನು ಹೊರ ಕಳುಹಿಸಿದ ಪೊಲೀಸರು..!
ದಾವಣಗೆರೆ : ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲು ಬಂದ ಸಚಿವ ಡಾ,ಕೆ ಸುಧಾಕರ್ ಅವರನ್ನು ವೃದ್ಧರೊಬ್ಬರು ಭೇಟಿ ಮಾಡಲು ಮುಂದಾದಾಗ ಪೊಲೀಸರು ಅವರನ್ನು ಹೊರ ಹಾಕಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಅಗಸನಕಟ್ಟೆ...
ಕೋವಿಡ್ ನೆಗೆಟಿವ್ ರಿಪೋರ್ಟ್ ಇಲ್ಲವೆಂದು ಒಳಗೆ ಸೇರಿಸದ ಸಿಬ್ಬಂದಿ- ಆಸ್ಪತ್ರೆ ಆವರಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…
ಹಾಸನ : ಕೋವಿಡ್ ನೆಗೆಟಿವ್ ರಿಪೋರ್ಟ್ ಇಲ್ಲವೆಂದು ಆಸ್ಪತ್ರೆಯ ಒಳಗೆ ಸೇರಿಸಿಕೊಳ್ಳದ ಪರಿಣಾಮ ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆ ಆವರಣದಲ್ಲೇ ನರಳಾಡಿರುವ ಘಟನೆ ತಾಲ್ಲೂಕಿನ ಶಾಂತಿಗ್ರಾಮ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ತಾಲ್ಲೂಕಿನ ಹಲಸಿನಹಳ್ಳಿ ಗ್ರಾಮದ ನಿವಾಸಿಯಾಗಿರುವ...
ಕೋವಿಡ್ ಗೆ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಬಲಿ…
ಬೆಳಗಾವಿ : ಕೋವಿಡ್ ಗೆ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್(78) ಅವರು ಬಲಿಯಾಗಿದ್ದಾರೆ.
ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರಿಗೆ ವಾರದ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಜಿಲ್ಲೆಯ ಖಾಸಗಿ...
ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿ : ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು : ಕಪ್ಪು ಶಿಲೀಂಧ್ರ ಸೋಂಕನ್ನು ಈಗಾಗಲೇ ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಹಾಗೆಯೇ ನಮ್ಮ ರಾಜ್ಯ ಸರ್ಕಾರ ಕೂಡ ಕಪ್ಪು ಶಿಲೀಂಧ್ರ ರೋಗವನ್ನು...












