ಜನಹಿತದ ಲಾಕ್ ಡೌನ್ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು : ಹೆಚ್.ಡಿ.ಕುಮಾರಸ್ವಾಮಿ.

0
ಬೆಂಗಳೂರು : ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರ ಲಾಕ್ ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್ ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್ ಡೌನ್’ ಆಗಿರಲಿ. ಆರ್ಥಿಕ,...

ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಐವತ್ತು ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್.

0
ಹಾವೇರಿ : ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಐವತ್ತು ಸಾವಿರ ರೂ. ಪರಿಹಾರ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಘೋಷಣೆ ಮಾಡಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ...

ಎಸ್ಎಸ್ಎಲ್ ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ : ಶಿಕ್ಷಣ ಸಚಿವ ಸುರೇಶ್...

0
ಬೆಂಗಳೂರು : ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ...

ಉಡುಪಿ : ಸಮುದ್ರ ಮಧ್ಯೆ ಸಿಲುಕಿದ್ದ ಒಂಬತ್ತು ಕಾರ್ಮಿಕರ ರಕ್ಷಣೆ…

0
ಉಡುಪಿ : ಕಾಪು ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿಕೊಂಡಿದ್ದ ಎಂಆರ್ ಪಿಎಲ್ ನ 9 ಮಂದಿ...

ಚಾಮರಾಜನಗರ ಆಕ್ಸಿಜನ್ ಪ್ರಕರಣ : ಮೈಸೂರು ಜಿಲ್ಲೆಗೆ ಕಳಂಕ ತಂದಿದ್ದಕ್ಕೆ ಜಿಲ್ಲೆಯ ಜನತೆ ಬಳಿ ಕ್ಷಮೆ ಕೇಳಬೇಕು :...

0
ಮೈಸೂರು : ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪದಿಂದ ಮುಕ್ತರಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮೇಲೆ ಆರೋಪ ಮಾಡಲು ಹೋಗಿ ಜಿಲ್ಲೆಗೆ ಕಳಂಕ ತರಲು...

ರಾಜ್ಯಕ್ಕೆ ಸದ್ಯದಲ್ಲೇ ಲಸಿಕೆ ಲಭ್ಯವಾಗಲಿದೆ : ಸಿಎಂ ಯಡಿಯೂರಪ್ಪ.

0
ಬೆಂಗಳೂರು : ಇಂದು ಬಸವ ಜಯಂತಿ ಅಂಗವಾಗಿ ನಗರದ ಚಾಲುಕ್ಯ ವೃತ್ತದಲ್ಲಿ ಬಸವಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪನವರು, ವ್ಯಾಕ್ಸಿನ್ ಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗಿದ್ದು, ಸದ್ಯದಲ್ಲೇ...

ತೌಕ್ತೆ ಚಂಡಮಾರುತ : ಇಂದು-ನಾಳೆ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ…

0
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಉದ್ಭವಿಸಿದ್ದು, ಇಂದು ಮತ್ತು ನಾಳೆ ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ...

ಬೆಂಗಳೂರು:ಜೂ21ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದಿನ ಆದೇಶದವರೆಗೆ ಮುಂದೂಡಿಕೆ.

0
ಬೆಂಗಳೂರು:ಜೂನ್21ರಿಂದ ಪ್ರಾರಂಭವಾಗಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್...

26 ಲಕ್ಷ ಜನರಿಗೆ ವ್ಯಾಕ್ಸಿನ್ ಕೊರತೆಯಿದೆ,ಇದೇನಾ ನಿಮ್ಮ ವ್ಯಾಕ್ಸಿನೇಷನ್ ಕಾರ್ಯಕ್ರಮದ ರೀತಿ : ಸರ್ಕಾರಕ್ಕೆ ಹೈಕೋರ್ಟ್ ತರಾಟೆ…

0
ಬೆಂಗಳೂರು : ವ್ಯಾಕ್ಸಿನ್ ಒದಗಿಸದ ರಾಜ್ಯ ಸರ್ಕಾರವನ್ನು ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, 31 ಲಕ್ಷ ಜನರಿಗೆ ವ್ಯಾಕ್ಸಿನ್ ಯಾವಾಗ ಒದಗಿಸುತ್ತೀರಾ? ಲಸಿಕೆ ಒದಗಿಸಲು ನಿಮ್ಮಿಂದಾಗದಿದ್ದರೆ ಹೇಳಿ, ನಾವು ನಿಮ್ಮಿಂದ ಸಾಧ್ಯವಿಲ್ಲ ಎಂದೇ...

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ; ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್…

0
ಮೈಸೂರು : ಚಾಮರಾಜ ನಗರ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ. ಹೌದು. ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲ ಸಮಿತಿಯು...
error: Content is protected !!