ಬೆಂಗಳೂರು : ಇಂದು ಸಂಜೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ…
ಬೆಂಗಳೂರು : ಇಂದು ಸಂಜೆ 5 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರ ಜೊತೆಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಸಭೆಯಲ್ಲಿ ಸಿಎಂ ಏನು ನಿರ್ಧಾರ ಕೈಗೊಳ್ಳುತ್ತಾರೆ? ಎಂಬ...
ಕರ್ನಾಟಕದ ವಿಚಾರದಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿರುವುದು ಸರ್ಕಾರ ನೀಡಿರುವ ಅಂಕಿ-ಅಂಶಗಳಿಂದ ಬಯಲಾಗಿದೆ : ಹೆಚ್ ಡಿಕೆ.
ಬೆಂಗಳೂರು : ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ...
ಉಡುಪಿ : ಪತ್ರಕರ್ತರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ…
ಉಡುಪಿ : ಪತ್ರಕರ್ತರು ಹಾಗೂ ಟಿವಿ ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದೆ. ಈ ಹಿನ್ನೆಲೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು...
ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರು ಕೊರೊನಾದಿಂದ ನಿಧನ…
ಮೈಸೂರು : ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ(63) ಅವರು ಕೊರೊನಾದಿಂದ ಮೃತಪಟ್ಡಿದ್ದಾರೆ.
ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ...
ಓಲಾ, ಕ್ಯಾಬ್ ಮೂಲಕ ಕೋವಿಡ್ ಸೋಂಕಿತರ ಮನೆ ಬಾಗಿಲಿಗೆ ಬರಲಿದೆ ಆಮ್ಲಜನಕ ಸಾಂದ್ರಕ…
ಬೆಂಗಳೂರು : ಆಕ್ಸಿಜನ್ ಕೊರತೆಯನ್ನು ಎದುರಿಸುತ್ತಿರುವ ಕೊರೊನಾ ಸೋಂಕಿತರಿಗೆ ಸಹಾಯವಾಗಲೆಂದು ಮನೆ ಬಾಗಿಲಿಗೆ ಓಲಾ, ಕ್ಯಾಬ್ ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಇಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಾಲನೆ...
ಮಾಧ್ಯಮಗಳು ಜೀವಭಯ ಹುಟ್ಟಿಸುತ್ತಿವೆ ಕ್ರಮ ಕೈಗೊಳ್ಳಿ ಎಂದು ಅರ್ಜಿ ; ರಿಮೋಟ್ ವೀಕ್ಷಕರ ಕೈಯಲ್ಲೇ ಇರುತ್ತೆ ಎಂದ ಹೈಕೋರ್ಟ್!
ಬೆಂಗಳೂರು : ಮಾಧ್ಯಮಗಳು ಕೋವಿಡ್ ಸೋಂಕಿತ ರೋಗಿಗಳು ನರಳಾಡಿ ಸಾವನ್ನಪ್ಪುವ ದೃಶ್ಯದಿಂದ ಹಿಡಿದು ಚಿತಾಗಾರಗಳಲ್ಲಿ ಸಾಮೂಹಿತ ಅಂತ್ಯಸಂಸ್ಕಾರದ ದೃಶ್ಯ ಭೀಕರವೆನ್ನಿಸುವಂತೆ ತೋರಿಸುತ್ತಿವೆ. ಸೋಂಕಿತರಿಗೂ ಸಾವಿನ ಭೀತಿ ಹುಟ್ಟಿಸುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿವೆ.ಜನರಲ್ಲಿ...
ಕೊರೊನಾಗೆ ತಾಯಿ ಬಲಿ ; ಅಮ್ಮನ ಸಾವಿನ ಸುದ್ದಿ ತಿಳಿದು ಮಗನೂ ಸಾವು..!
ಮಂಡ್ಯ : ತಾಯಿ ಕೊರೊನಾದಿಂದ ಸಾವನ್ನಪ್ಪುತ್ತಿದ್ದಂತೆ, ಇತ್ತ ಮಗನೂ ಕೂಡ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುಭಾಷ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರದ ನಿವಾಸಿ ಸುಜಾತಾ ಹಾಗೂ ಅವರ ಪುತ್ರ ರಮೇಶ್ ಮೃತಪಟ್ಟವರು. ಸುಜಾತಾ...
ಕೊರೊನಾಗೆ ಡಿಸಿಎಂ ಲಕ್ಷ್ಮಣ ಸವದಿಯವರ ಅಣ್ಣನ ಮಗ ಬಲಿ…
ಬೆಳಗಾವಿ(ಚಿಕ್ಕೋಡಿ) : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಅನೇಕ ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇದೀಗ ಡಿಸಿಎಂ ಲಕ್ಷ್ಮಣ್ ಸವದಿ ಅವರ ಅಣ್ಣನ ಮಗ ಕೂಡ ಕೊರೊನಾಗೆ ಬಲಿಯಾಗಿದ್ದಾರೆ.
ಲಕ್ಷ್ಮಣ ಸವದಿಯವರ ಅಣ್ಣ ಪರಪ್ಪ...
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡದಿದ್ದರೆ ಈ ಯೋಜನೆ ಯಾವ ಪುರುಷಾರ್ಥಕ್ಕೆ : ಹೆಚ್ ಡಿಕೆ...
ಬೆಂಗಳೂರು : ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ...
ಈ ಬಾರಿ ಯಾವುದೇ ರೀತಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಇಲ್ಲ : ಸಿಎಂ ಸ್ಪಷ್ಟನೆ…
ಬೆಂಗಳೂರು : ಈ ಬಾರಿ ಯಾವುದೇ ರೀತಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಸ್ಪಷ್ಟ ಪಡಿಸಿದ್ದಾರೆ.
ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ...












