ಬೆಂಗಳೂರಿಗೆ ಮೊದಲ ಬಾರಿಗೆ 120 ಟನ್ ಆಕ್ಸಿಜನ್ ಹೊತ್ತು ಬಂದ ವಿಶೇಷ ರೈಲು..!

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣಗೊಂಡಿದ್ದು, ಅನೇಕ ದೇಶಗಳು ನೆರವಿಗೆ ಬಂದಿವೆ. ಇದೀಗ ಮೊದಲ ಬಾರಿಗೆ ಎಕ್ಸ್ ಪ್ರೆಸ್ ರೈಲಿನ ಮೂಲಕ ಜೆಮ್ ಶೆಡ್ ಪುರದಿಂದ ನಗರಕ್ಕೆ 6 ಆಕ್ಸಿಜನ್ ಕಂಟೇನರ್...

ರೆಮ್ ಡಿಸಿವಿರ್ ಇಂಜೆಕ್ಷನ್ ಮಾರಾಟ ; ಇಬ್ಬರ ಬಂಧನ…

0
ಬೆಂಗಳೂರು : ರೆಮ್ ಡಿಸಿವಿರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಂತೋಷ್ ಹಾಗೂ ಸುನೀಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಸವೇಶ್ವರ ನಗರದಲ್ಲಿ ಹೆಚ್ಚಿನ ಬೆಲೆಗೆ...

ಲಾಕ್ ಡೌನ್ ಜಾರಿಯಾದ ಹಿನ್ನಲೆ ನಕಲಿ ಐಡಿ ಕಾರ್ಡ್ ಸೃಷ್ಟಿ ; ಇಬ್ಬರ ಬಂಧನ…

0
ಬೆಳಗಾವಿ : ಕರೊನಾ ತಡೆಗೆ ಸರ್ಕಾರ ಬಿಗಿ ಲಾಕ್ ಡೌನ್ ಜಾರಿಮಾಡಿದ್ದು, ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಮಧ್ಯೆಯೂ ಕೆಲವರು ಇದನ್ನೇ ಬಂಡವಾಳ...

ಆ್ಯಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ!

0
ಮೈಸೂರು : ಕೊರೊನಾ ಸೋಂಕಿತೆಯೊಬ್ಬರು ಆ್ಯಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಚಿಕ್ಕಳ್ಳಿ ಗ್ರಾಮದ ಬಳಿ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ನಿವಾಸಿಯಾಗಿರುವ ಸವಿತಾ (26) ಎಂಬುವವರು ಮಗುವಿಗೆ ಜನ್ಮ...

ಧಾರವಾಡ : ಕೋವಿಡ್ ಗೆ ತಂದೆ-ಮಗ ಬಲಿ!

0
ಧಾರವಾಡ : ಕೊರೊನಾ ಮಹಾಮಾರಿಗೆ ತಂದೆ-ಮಗ ಇಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...

ಕೊರೊನಾಗೆ ಬಲಿಯಾದ ತಂದೆ-ತಾಯಿ ; ಅನಾಥವಾಯ್ತು ನಾಲ್ಕು ವರ್ಷದ ಕಂದಮ್ಮ..!

0
ಚಾಮರಾಜನಗರ : ಮಹಾಮಾರಿ ಕೊರೊನಾಗೆ ತಂದೆ-ತಾಯಿ ಇಬ್ಬರೂ ಬಲಿಯಾಗಿದ್ದು, ನಾಲ್ಕು ವರ್ಷದ ಬಾಲಕಿ ಅನಾಥವಾಗಿದ್ದಾಳೆ. ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಗುರುಪ್ರಸಾದ್ ಎಂಬವವರು ಕಳೆದ ನಾಲ್ಕು ದಿನಗಳ...

ನಾವು ಹೇಳಿದ್ದು ಜನಹಿತದ ಲಾಕ್ ಡೌನ್ : ಹೆಚ್ ಡಿಕೆ ಟ್ವೀಟ್…

0
ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಇಂದಿನಿಂದ ರಾಜ್ಯಾದ್ಯಂತ ಬಿಗಿ ಲಾಕ್ ಡೌನ್ ಜಾರಿಯಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್....

ಇಂದಿನಿಂದ ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ; ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ…

0
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ 14 ದಿನ ಬಿಗಿ ಲಾಕ್ ಡೌನ್ ಆರಂಭವಾಗಿದ್ದು, ಮೇ 24 ಬೆಳಗ್ಗೆ 6 ಗಂಟೆವರೆಗೆ ಇಡೀ ರಾಜ್ಯ ಸಂಪೂರ್ಣ ಲಾಕ್ ಆಗಲಿದೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ...

ಕೊರೊನಾ ಸಂಕಷ್ಟದಲ್ಲಿ ತೈಲ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ : ಅಶೋಕ್ ಕುಮಾರ್ ಕೊಡವೂರು.

0
ಉಡುಪಿ : ಕೊರೊನಾ ಮಹಾಮಾರಿಯಿಂದ ಜನ ಪರದಾಡುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಸರಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ. ಇದೊಂದು ಕರುಣೆಯಿಲ್ಲದ ಜನ ವಿರೋಧಿ ಸರಕಾರ ಎಂದು ಉಡುಪಿ ಜಿಲ್ಲಾ...

ಕೋವಿಡ್ ನಿಯಂತ್ರಿಸಲು ಸರ್ಕಾರಕ್ಕೆ ಹತ್ತು ಸಲಹೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ.

0
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದಾಗಿ ಸೊಂಕಿತರು ಸಾವನ್ನಪ್ಪುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೋವಿಡ್ ನಿರ್ವಹಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಹತ್ತು ಸಲಹೆಗಳನ್ನು...
error: Content is protected !!