ದಾವಣಗೆರೆ : ಪೊಲೀಸರಿಂದ ರಂಜಾನ್ ಹಬ್ಬಕ್ಕೆ ಆಹಾರ ಕಿಟ್ ವಿತರಣೆ…

0
ದಾವಣಗೆರೆ : ಲಾಕ್ ಡೌನ್ ನಿಂದಾಗಿ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಜನರು ಸಾಕಷ್ಟು ತೊಂದರೆ ಪಡುವಂತಾಗಿದೆ. ಇದರ ಮಧ್ಯೆಯೂ ರಂಜಾನ್ ಹಬ್ಬ ಬಂದಿದ್ದು, ಆಚರಿಸೋದು ಹೇಗೆಂಬ ಸಂಕಷ್ಟದಲ್ಲಿದ್ದಾರೆ. ಆಜಾದ್ ನಗರ, ಭಾಷಾನಗರ...

ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಆರೋಪಿ ಸಿಸಿಬಿ ವಶಕ್ಕೆ…

0
ಬೆಂಗಳೂರು : ನಗರದ ಸಿಸಿಬಿ ಪೊಲೀಸರು ಗ್ಯಾಸ್ ಏಜೆನ್ಸಿ ಮೇಲೆ ದಾಳಿ ನಡೆಸಿ, ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತ್ತಿದ್ದ ಓರ್ವ ಆರೋಪಿಯಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರವಿಕುಮಾರ್(36) ಎಂದು ಗುರುತಿಸಲಾಗಿದ್ದು, ಈತ ಪೀಣ್ಯ...

ಜನತಾ ಕರ್ಫ್ಯೂ ನಿರೀಕ್ಷಿತ ಫಲ ನೀಡಿಲ್ಲ, ಕೊರೊನಾ ಚೈನ್ ಲಿಂಕ್ ತುಂಡರಿಸಬೇಕಾದರೆ ಲಾಕ್ ಡೌನ್ ಅನಿವಾರ್ಯ…

0
ಚಾಮರಾಜನಗರ : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರು, ಜನತಾ ಕರ್ಫ್ಯೂ ನಿರೀಕ್ಷಿತ ಫಲ ನೀಡಿಲ್ಲ. ಕೊರೊನಾ ಚೈನ್ ಲಿಂಕ್ ತುಂಡರಿಸಬೇಕಾದರೆ ಲಾಕ್ ಡೌನ್ ಅನಿವಾರ್ಯ. ಕ್ಲೋಸ್...

ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ, ತಪ್ಪಿದ ಭಾರೀ ಅನಾಹುತ…

0
ಬೆಳಗಾವಿ : ನಗರಕ್ಕೆ 16 ಕೆ.ಎಲ್ ಸಾಮರ್ಥ್ಯದ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿರುವ ಘಟನೆ ತಾಲ್ಲೂಕಿನ ಮುತ್ನಾಳ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು,...

ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯವಾಗಬಹುದು : ಸಿಎಂ ಬಿಎಸ್ ವೈ.

0
ಬೆಂಗಳೂರು : ನಗರದಲ್ಲಿ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ಜನರು ಜನತಾ ಕರ್ಫ್ಯೂಗೆ ಸಹಕಾರ ನೀಡುತ್ತಿಲ್ಲ, ಮಾಸ್ಕ್ ಹಾಗೂ ಸಾಮಾಜಿಕ ಅಂತರ...

ರೆಮ್ ಡಿಸಿವಿರ್ ಇಂಜೆಕ್ಷನ್ ಎಂದು ಪೋಲಿಯೋ ಔಷಧಿ ಕದ್ದ ಖದೀಮರು…

0
ಬೆಳಗಾವಿ : ದಿನೇ ದಿನೇ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಇದರ ಮಧ್ಯೆಯೂ ಔಷಧಿ ಕಳ್ಳತನವಾಗುತ್ತಿದೆ.ರೆಮ್ ಡಿಸಿವಿರ್ ಇಂಜೆಕ್ಷನ್ ಎಂದು ತಿಳಿದು ಪೋಲಿಯೋ ಔಷಧಿ ಕದ್ದಿರುವ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಅಥಣಿ...

ಲಸಿಕೆ ವಿತರಣೆಯಲ್ಲಿ ಕನ್ನಡಿಗರಿಗೆ ತಾರತಮ್ಯವಾಗುತ್ತಿದೆ – ಹೆಚ್.ಡಿ.ಕುಮಾರಸ್ವಾಮಿ.

0
ಬೆಂಗಳೂರು : ಲಸಿಕೆ ನೀಡಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿದೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಮತ್ತು...

ಬೆಂಗಳೂರು : ಕೆಸಿ ಜನರಲ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ಅನಾಹುತ , ಉಳಿಯಿತು 200 ಸೋಂಕಿತರ ಜೀವ…

0
ಬೆಂಗಳೂರು : ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಬೇಕಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಮತ್ತು ಇಡೀ ಆಸ್ಪತ್ರೆಯ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ಹಾಗೂ ಮುನ್ನೆಚ್ಚರಿಕೆ ಫಲವಾಗಿ ಆಕ್ಸಿಜನ್ ದುರಂತ...

ಮಾಸ್ಕ್, ಸಾಮಾಜಿಕ ಅಂತರ ಕಾಪಾಡದಿದ್ದರೆ ಮಾರುಕಟ್ಟೆ ಬಂದ್ : ರೇಣುಕಾಚಾರ್ಯ ಎಚ್ಚರಿಕೆ…

0
ದಾವಣಗೆರೆ : ಬೆಳ್ಳಂಬೆಳಗ್ಗೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಎಪಿಎಂಸಿಗೆ ಭೇಟಿ ನೀಡಿದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ...

ಕೊರೊನಾ ಭೀತಿ ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತ್ರಕರ್ತ…

0
ದಾವಣಗೆರೆ : ಕೋವಿಡ್ ಸೋಕಿನ ಅಬ್ಬರಕ್ಕೆ ಭಯಗೊಂಡು ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46)ಆತ್ಮಹತ್ಯೆ ಮಾಡಿಕೊಂಡ ಪತ್ರಕರ್ತ. ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ...
error: Content is protected !!