ಹಾಸನ : ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಬಂದ್…

0
ಹಾಸನ : ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಕೊರೊನಾ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯನವರು ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡಲು ಆದೇಶ ಹೊರಡಿಸಿದ್ದಾರೆ. ಇಂದಿನಿಂದಲೇ ಟಫ್ ರೂಲ್ಸ್ ಜಾರಿ ಮಾಡಲಾಗಿದ್ದು, ಈ...

ಜೂನ್.14ರವರೆಗೆ ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ವಿಸ್ತರಣೆ : ಸಚಿವ ಸುರೇಶ್ ಕುಮಾರ್.

0
ಬೆಂಗಳೂರು : ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ರಜೆ ಅವಧಿಯನ್ನು ಪರಿಷ್ಕರಿಸಿದೆ. ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ...

ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೆ ಯಾಕೆ ಎಳೆದು ತರ್ತೀರಿ? : ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆ…

0
ಬೆಂಗಳೂರು : ನಗರದಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆ ಕುರಿತು ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ...

ಆರೋಪಗಳಿಂದ ವೈಯಕ್ತಿಕವಾಗಿ ತುಂಬಾ ನೋವಾಗಿದೆ : ರೋಹಿಣಿ ಸಿಂಧೂರಿ.

0
ಮೈಸೂರು: ಚಾಮರಾಜನಗರ ಆಕ್ಸಿಜನ್ ದುರಂತದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು, ಪ್ರತಿಯೊಂದು ಜೀವವೂ ಮುಖ್ಯ. ಇಂತಹ ಸಂದರ್ಭದಲ್ಲಿ ನನ್ನ ಮೇಲೆ ಬಂದ ಆರೋಪದಿಂದ ವೈಯಕ್ತಿಕವಾಗಿ ತುಂಬಾ ನೊಂದಿದ್ದೇನೆ....

ಬಿಬಿಎಂಪಿ ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ ಬಳಿದಿರುವುದು ಬೇಸರ ತಂದಿದೆ : ಸರ್ಫರಾಜ್ ಖಾನ್.

0
ಬೆಂಗಳೂರು : ಕೊರೊನಾ ಪೀಡಿತರಿಗೆ ಬೆಡ್ ಹಂಚುವ ಬಿವಿಎಂಪಿ ವಾರ್ ರೂಮಿನಲ್ಲಿ ಹಗರಣ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರು ಬಿಬಿಎಂಪಿ...

ಹುಬ್ಬಳ್ಳಿ : ಆಕ್ಸಿಜನ್ ಕೊರತೆಯಿಂದಾಗಿ ಐವರು ಸೋಂಕಿತರು ಸಾವು…

0
ಹುಬ್ಬಳ್ಳಿ: ಚಾಮರಾಜನಗರ ಹಾಗೂ ಕಲಬುರಗಿಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ಅವಘಡ ವಾಣಿಜ್ಯ ನಗರಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ನಗರದ ಗೋಕುಲ ರಸ್ತೆಯಲ್ಲಿರುವ...

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್ ಹೇಳಿಕೆ…

0
ಬೆಂಗಳೂರು: ಕೊರೊನಾ ಎರಡನೇ ಅಲೆ ಸ್ಫೋಟವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮುಂದಿನ...

ನಿರ್ಲಕ್ಷ್ಯ ಮಾಡಬೇಡಿ, ಕೋವಿಡ್ ಲಕ್ಷಣ ಕಂಡುಬಂದ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ – ಡಿಸಿ ಜಿ. ಜಗದೀಶ್ ಮನವಿ…

0
ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಜಿಲ್ಲೆಯ ಜನರಿಗೆ ಮನವಿಯೊಂದನ್ನು ಮಾಡಿದ್ದು ,ಸೋಂಕಿನ ಲಕ್ಷಣ ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ...

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ…

0
ಚಾಮರಾಜನಗರ : ನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ತನಿಖಾಧಿಕಾರಿ ಶಿವಯೋಗಿ ಕಳಸದ್ ಅವರು ಭೇಟಿ ನೀಡಿದ್ದಾರೆ. ಜಿಲ್ಲಾ ಸರ್ಜನ್ ಹಾಗೂ ಜಿಲ್ಲಾಧಿಕಾರಿ ಜೊತೆ ಸಮಾಲೋಚಿಸಿ ಆಕ್ಸಿಜನ್ ಪ್ಲಾಂಟ್...

ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ ನಾಲ್ವರು ರೋಗಿಗಳು ಸಾವು!

0
ಕಲಬುರಗಿ : ಆಕ್ಸಿಜನ್ ಕೊರತೆಯಿಂದಾಗಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆಯಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇದ್ದು, ಇಂದು ಬೆಳಗಿನ ಜಾವ 4 ಗಂಟೆಗೆ ಆಕ್ಸಿಜನ್ ಖಾಲಿಯಾಗಿ ರೋಗಿಗಳು...
error: Content is protected !!