ಸಿಎಂ ಹಾಗೂ ಸುಧಾಕರ್ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ ಒತ್ತಾಯ…
ಬೆಂಗಳೂರು : ಸರಣಿ ಟ್ವೀಟ್ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ...
ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ : ಸಚಿವ ಸುಧಾಕರ್.
ಚಾಮರಾಜನಗರ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದಾಗಿ 24 ರೋಗಿಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ಇಂದು ಸಂಭವಿಸಿರುವ ಘಟನೆ ಬಹಳ ದುಃಖಕರವಾಗಿದ್ದು, ಮೃತರ...
ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ ; ವಿಚಾರಣಾಧಿಕಾರಿಯಾಗಿ ಶಿವಯೋಗಿ ಕಳಸದ ಅವರನ್ನು ನೇಮಿಸಿದ ರಾಜ್ಯ ಸರ್ಕಾರ…
ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ, ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯಾಗಿ...
ಮಾಸ್ಕ್ ಧರಿಸಿ ಎಂದಿದ್ದಕ್ಕೆ ಪಿಡಿಓ ದಂಪತಿ ಮೇಲೆ ಹಲ್ಲೆ ಮಾಡಿದ ಯುವಕರು…
ಚಿಕ್ಕಬಳ್ಳಾಪುರ : ಮಾಸ್ಕ್ ಧರಿಸಿ ಎಂದಿದ್ದಕ್ಕೆ ಮಹಿಳಾ ಪಿಡಿಓ ಹಾಗೂ ಆಕೆಯ ಪತಿಯ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಪಿಡಿಓ...
ಚಾಮರಾಜನಗರಕ್ಕೆ ಆಕ್ಸಿಜನ್ ಕಳುಹಿಸಲಾಗಿದೆ – ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ…
ಮೈಸೂರು : ಚಾಮರಾಜನಗರಕ್ಕೆ ನಿನ್ನೆ ರಾತ್ರಿ 12.30ರವರೆಗೂ ಜಿಲ್ಲೆಯಿಂದ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಸರಿಯಾದ...
ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ; 24 ಮಂದಿ ಸಾವು…
ಚಾಮರಾಜನಗರ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 6ಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿರೋ...
ಮುಖ್ಯಮಂತ್ರಿಗಳೇ ಕೂಡಲೇ ಕರ್ನಾಟಕವನ್ನು ಸಂಪೂರ್ಣ ಲಾಕ್ ಡೌನ್ ಮಾಡಿ : ವಿಶ್ಚನಾಥ್ ಒತ್ತಾಯ…
ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಅರ್ಧ ಲಾಕ್ ಡೌನ್ ಮಾಡುವುದರಿಂದ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಕೊರೊನಾ ತಡೆಗಟ್ಟುವ ಬದಲು ಹೆಚ್ಚಾಗುತ್ತಿದೆ ಹೀಗಾಗಿ ಪೂರ್ತಿ...
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬಿಎಸ್ವೈ ಚಾಲನೆ…
ಬೆಂಗಳೂರು : ಇಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು,...
ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ : ಸಚಿವ ಸುಧಾಕರ್.
ಕಲಬುರುಗಿ : ಲಾಕ್ ಡೌನ್ ಜಾರಿಗೆ ಬಂದು ಕೇವಲ ನಾಲ್ಕು ದಿನಗಳಾಗಿದ್ದು, ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಲಾಕ್ ಡೌನ್ ಇದ್ದರೂ ಕೆಲವರು ಅನಗತ್ಯವಾಗಿ ಓಡಾಡುತ್ತಿದ್ದಾರೆ. ಜನರು ಕೂಡಾ ಜವಾಬ್ದಾರಿಯನ್ನು ತೆಗೆದುಕೊಂಡರೆ ಬೇಗನೆ...
ನಾಳೆಯಿಂದ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಅಭಿಯಾನ ಆರಂಭವಾಗುತ್ತಿಲ್ಲ, ಆಸ್ಪತ್ರೆ ಬಳಿ ಯಾರೂ ಬರ್ಬೇಡಿ : ಸುಧಾಕರ್ ಮನವಿ…
ಬೆಂಗಳೂರು : ನಾಳೆ(ಮೇ 1)ಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಅಭಿಯಾನ ಆರಂಭವಾಗುತ್ತಿಲ್ಲ. ಹೀಗಾಗಿ ಆಸ್ಪತ್ರೆ ಬಳಿ ಯಾರೂ ಬರಬಾರದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ರಾಜ್ಯದ ಜನತೆಯಲ್ಲಿ...












