ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ: ಬಿ.ನಾಗೇಂದ್ರಗೆ ತುರ್ತು ನೋಟಿಸ್ ನೀಡಿದ ಹೈಕೋರ್ಟ್.
ಬೆಂಗಳೂರು: ಈ ಹಿಂದೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ...
ದಕ್ಷಿಣ ಕನ್ನಡದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್‌ಗೆ 1600ಕ್ಕೂ ಅಧಿಕ ಮತಗಳಿಂದ ಜಯ.
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಕಣಕಿಳಿದಿದ್ದ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ವಿಜಯಿಶಾಲಿಯಾಗಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿಯಾಗಿ...
ಸಕಲ ಪೂಜಾ ವಿಧಿ-ವಿಧಾನಗಳೊಂದಿಗೆ ಹಾಸನಾಂಬೆ ದೇವಿಯ ಗರ್ಭಗುಡಿ ಅದ್ದೂರಿಯಾಗಿ ಓಪನ್.
ಹಾಸನ: ಒಂದು ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಸಕಲ, ಪೂಜಾ ವಿಧಿ-ವಿಧಾನಗಳೊಂದಿಗೆ, ಮಂಗಳವಾದ್ಯಗಳೊಂದಿಗೆ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಹಾಸನಾಂಬ ದೇವಿಯ ಬಾಗಿಲನ್ನು...
ವಿದ್ಯುತ್ ತಂತಿ ತಗುಲಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು.
ಚಾಮರಾಜನಗರ: ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ರಾಜ್ಯದೇಲ್ಲಡೆ ಹಲವಾರು ಆವಾಂತರಗಳನ್ನು ಸೃಷ್ಠಿಸಿದೆ. ಚಾಮರಾಜ ಜಿಲ್ಲೆಯ ಅಯ್ಯನಕೆರೆ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40) ಎಂಬುವವರು ನಿನ್ನೆ...
ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿ.ಎಂ. ತಲಾ 5 ಲಕ್ಷ ರೂ. ಪರಿಹಾರ ಘೋಷಣೆ.
ಬೆಂಗಳೂರು: ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಸಿ.ಎಂ.ಸಿದ್ದರಾಮಯ್ಯ ಇಂದು ಘಟನಾ ಸ್ಥಳಕ್ಕೆ ಭೇಟಿ ಮಾಡಿ, ಈ ಕಟ್ಟಡ ಕುಸಿತದ ದುರಂತದಲ್ಲಿ...
ಹಾಲಿನ ಡೈರಿ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೆಗೆದ ಗುಂಡಿಗೆ ಬಿದ್ದು ಬಾಲಕ ಸಾವು.
ಬೆಂಗಳೂರು: ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಹಾಲಿನ ಡೈರಿ ಕಟ್ಟಡದ ಕಾಮಗಾರಿ ನಡೆಯುತ್ತಿತ್ತು. ಈ ಹಾಲಿನ ಡೈರಿ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು ಐದು ವರ್ಷದ ಬಾಲಕ ಮೃತಪಟ್ಟಿರುವ ದುರಂತ...
ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ.
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಸಾಮಾಜಿಕ...
ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳ ನಡುವೆ ಮತ್ತೆ ಸಂಘಷ.
ಮೈಸೂರು: ದಸರಾ ಸಮಯದಲ್ಲಿ ಮೈಸೂರು ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಧನಂಜಯ ಮತ್ತು ಕಂಜನ್ ಆನೆಗಳು ಮತ್ತೆ ಇಗ ಸಂಘರ್ಷಕ್ಕಿಳಿದಿವೆ. ಧನಂಜಯ ಆನೆ ಮತ್ತೆ ಕಂಜನ್ ಆನೆ ಮೇಲೆ ದಾಳಿ ಮಾಡಿರುವ ವಿಡಿಯೋ...
ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ವಿಮ್ಸ್ ಆಸ್ಪತ್ರೆಗೆ ದರ್ಶನ್ ಶಿಫ್ಟ್.
ಬಳ್ಳಾರಿ: ರೇಣುಕಾಸ್ವಾಮಿ ಕೋಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರನ್ನು ಕಳೆದ ರಾತ್ರಿ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ದರ್ಶನ್ ಅವರಿಗೆ ತೀವ್ರವಾಗಿ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಗಿರುವುದರಿಂದ ವೈದ್ಯರು ಜೈಲಿಗೆ...
ಚಿತ್ರದುರ್ಗದಲ್ಲಿ ಧಾರಕಾರವಾಗಿ ಸುರಿದ ಮಳೆಗೆ ಕೋಟೆನಾಡು ತತ್ತರ.
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೋಟೆನಾಡು ತತ್ತರಿಸಿ ಹೋಗಿದೆ. ಚಿತ್ರದುರ್ಗದ ಹಲವು ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹಾಗೂ ಸುತ್ತಮುತ್ತಲ ಪ್ರದೇಶಗಳು ಮಳೆಯ ನೀರಿನಿಂದ ರಾತ್ರಿಯಿಡೀ...












