ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ ; ಸೋಂಕಿತರ ನರಳಾಟ…

0
ಯಾದಗಿರಿ : ವಿದ್ಯುತ್ ಕಡಿತದಿಂದ ಸೋಂಕಿತರು ಪರದಾಡಿರುವ ಘಟನೆ ತಾಲ್ಲೂಕಿನ ಮುದ್ನಾಳ್ ಬಳಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಎರಡು ಘಂಟೆಯಿಂದ ಕರೆಂಟ್ ಇಲ್ಲದೇ, ಆಕ್ಸಿಜನ್, ವೆಂಟಿಲೆಟರ್ ಬಂದ್ ಆಗಿದ್ದರಿಂದ ಸೋಂಕಿತರು...

ನಂದಿನಿ ಹಾಲು ಮಾರಾಟ ಮಳಿಗೆಗಳು ಬೆ. 6ರಿಂದ 8 ರ ವರೆಗೆ ತೆರೆದಿಡಲು ಸರಕಾರದಿಂದ  ಅನುಮತಿ.

0
ಬೆಂಗಳೂರು: ಕೊರೊನಾ ಕರ್ಫ್ಯೂ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳಾದ ನಂದಿನ ಹಾಲಿನ ಮಾರಾಟ ಮಳಿಗೆಗಳನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರೆದಿಡಲು ಅವಕಾಶ ನೀಡಲಾಗಿದ್ದು, ಶುಕ್ರವಾರದಿಂದ ಕರ್ನಾಟಕ ಹಾಲು ಒಕ್ಕೂಟದ ನಂದಿನ ಹಾಲು ಮಾರಾಟ...

ರಾಜ್ಯದಲ್ಲಿ ಕೊರೊನಾ ಉಲ್ಬಣ ; ಕೊರೊನಾ ನಿಯಂತ್ರಣ ಕುರಿತು ಸಚಿವರೊಂದಿಗೆ ಸಿಎಂ ಬಿಎಸ್‍ವೈ ಸಭೆ…

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ತೀವ್ರವಾಗಿ ಹರಡುತ್ತಿದ್ದು, ದಿನನಿತ್ಯ ಅನೇಕ ಮಂದಿ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ಸದ್ಯ ಕೊರೊನಾ ಪರಿಸ್ಥಿತಿ, ಕರ್ಫ್ಯೂ ಜಾರಿಯ ಕ್ರಮಗಳ ಬಗ್ಗೆ ಕೋವಿಡ್ ಪರಾಮರ್ಶೆ ಸಭೆಯನ್ನು...

ಬೆಂಗಳೂರು : ರೈತರಿಗೆ ಅನುಕೂಲ ಕಲ್ಪಿಸಲು ಅಗ್ರಿ ವಾರ್ ರೂಮ್ ಆರಂಭ : ಬಿ.ಸಿ.ಪಾಟೀಲ್.

0
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿರುವ ಹದಿನಾಲ್ಕು ದಿನಗಳ ಲಾಕ್ ಡೌನ್ ನಲ್ಲಿ ಕೃಷಿ ಚಟುವಟಿಕೆಗಳಿಗಾಗಲೀ ಹಾಗೂ ರೈತರಿಗಾಗಲೀ ಯಾವುದೇ ತೊಂದರೆಯಾಗಬಾರದೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ಬಾರಿಯಂತೆ...

ಸಾಯುವುದೇ ಒಳ್ಳೆಯದು ಎಂಬ ಉಮೇಶ್ ಕತ್ತಿಯವರ ಹೇಳಿಕೆಗೆ ಬಿಎಸ್‍ವೈ ವಿಷಾದ…

0
ಬೆಂಗಳೂರು : ಆಹಾರ ಸಚಿವ ಉಮೇಶ್ ಕತ್ತಿಯವರಿಗೆ ಕರೆ ಮಾಡಿದ್ದ ರೈತರೊಬ್ಬರಿಗೆ ಸಾಯುವುದು ಒಳ್ಳೆಯದು ಎಂದು ಉಡಾಫೆ ಉತ್ತರ ನೀಡಿದ್ದರು.ಈ ಹೇಳಿಕೆಗೆ ಸಿಎಂ ಯಡಿಯೂರಪ್ಪನವರು ವಿಷಾದ ವ್ಯಕ್ತಪಡಿಸಿದ್ದಾರೆ. ರೈತನೊಬ್ಬ 5 ಕೆ.ಜಿ. ಅಕ್ಕಿ ಬದಲಾಗಿ...

ಅಕ್ಕಿ ಕೇಳಿದ್ದಕ್ಕೆ ಸತ್ತು ಹೋಗಿ ಎಂದ ಸಚಿವ ಉಮೇಶ್ ಕತ್ತಿ..!

0
ಬೆಳಗಾವಿ : ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ರೈತ ಸಂಘದ ಕಾರ್ಯಕರ್ತ ಈಶ್ವರ ಆರ್ಯರ ಅವರು ಆಹಾರ ಸಚಿವ ಉಮೇಶ್ ಕತ್ತಿಯವರಿಗೆ ಕರೆ ಮಾಡಿ ಪಡಿತರ ಅಕ್ಕಿ ಕಡಿತಗೊಳಿಸಿರುವುನ್ನು ಪ್ರಶ್ನಿಸಿದ್ದಾರೆ. ಈ ವೇಳೆ...

ಭಾರೀ ಮಳೆಗೆ ಹಾರಿ ಹೋದ ಮನೆ ಛಾವಣಿ ; ಜೋಳಿಗೆಯಲ್ಲಿ ಮಲಗಿದ್ದ ಮಗು ಸಾವು…

0
ವಿಜಯಪುರ : ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆ ಛಾವಣಿ ಹಾರಿ ಹೋಗಿದೆ. ಪರಿಣಾಮ ಜೋಳಿಗೆಯಲ್ಲಿ ಮಲಗಿದ್ದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿರುವ 8...

ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ; ನಾಲ್ವರು ಸ್ಥಳದಲ್ಲೇ ಸಾವು…

0
ಬಳ್ಳಾರಿ : ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜನತಾ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ,...

ಬಿಜೆಪಿ ಸರ್ಕಾರ ಜಿಂದಾಲ್ ಗೆ ಭೂಮಿಯನ್ನು ಸದ್ದಿಲ್ಲದೇ ಮಾರಿದೆ : ಹೆಚ್‍ಡಿಕೆ ಆರೋಪ…

0
ಬೆಂಗಳೂರು : ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ ಹಾಗೂ ನನ್ನ...

ಲಾಕ್ ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿಗೆ ಗುಡ್ ಬೈ ಹೇಳಿ ತವರಿಗೆ ಮರಳುತ್ತಿರುವ ಜನ..!

0
ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಹೀಗಾಗಿ ನಗರದಿಂದ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಲಗೇಜುಗಳ ಸಮೇತ ಮೆಜೆಸ್ಟಿಕ್ ಕೆಎಸ್...
error: Content is protected !!