ಕೊರೊನಾ ಬಗ್ಗೆ ನಾವು ನಿರ್ಲಕ್ಷ್ಯ ಮಾಡಿದ್ವಿ, ಇಂಥ ರೋಗ ನನ್ನ ಶತ್ರುಗಳಿಗೂ ಬರಬಾರದು : ಲಕ್ಷ್ಮೀ ಹೆಬ್ಬಾಳ್ಕರ್.
ಬೆಳಗಾವಿ : ಕೊರೊನಾ ಸೋಂಕಿನಿಂದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯ ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೊನಾ ಪಾಸಿಟಿವ್...
ನಾಳೆ ರಾತ್ರಿಯಿಂದ 14 ದಿನ ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್, ಮೆಟ್ರೋ ಸಂಚಾರ ಬಂದ್..!
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಹೆಚ್ಚಳ ಹಿನ್ನಲೆ ನಾಳೆ ರಾತ್ರಿ 9 ಗಂಟೆಯಿಂದ 14 ದಿನ ಇಡೀ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಲಿದ್ದು, ಈ ವೇಳೆ ಸಾರಿಗೆ ಬಸ್ ಗಳ ಸಂಚಾರ ಬಂದ್ ಆಗಲಿದೆ....
ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಹೆಚ್.ಡಿ ದೇವೇಗೌಡ.
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಪ್ರಧಾನಿ ನರೇಂದ್ರ ಮೋದಿಯವರಿಗೆ 4 ಪುಟಗಳ ಪತ್ರ ಬರೆದಿದ್ದು, ಕೊರೊನಾ ಸೋಂಕಿನ ತಡೆಗೆ ಸಲಹೆ ನೀಡಿದ್ದಾರೆ. ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಬೇಕೆಂದು...
ಮಂಡ್ಯ : ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ಗೆ ಭೇಟಿ ನೀಡಿ ಅಚ್ಚರಿ ಮೂಡಿಸಿದ ನಿರ್ಮಲಾನಂದನಾಥ ಶ್ರೀಗಳು..!
https://www.youtube.com/watch?v=KWjUZkzjgoM
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಕೋವಿಡ್ ಸೋಂಕಿತರು ಸಾವು…
ಕೋಲಾರ : ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದ್ದು, ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್ ದೃಡವಾದ ಹಿನ್ನಲೆ ಆಸ್ಪತ್ರಗೆ ದಾಖಲಾದ ಸೋಂಕಿತರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ...
ಅಂತ್ಯಕ್ರಿಯೆಯಲ್ಲಿ 5 ಮಂದಿಯಷ್ಟೇ ಭಾಗವಹಿಸಬೇಕು : ಸರಕಾರದ ಹೊಸ ಮಾರ್ಗಸೂಚಿ…
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಜನರು ಗುಂಪು ಸೇರುವುದಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಅಂತ್ಯಕ್ರಿಯೆಯಲ್ಲಿ 5 ಮಂದಿಯಷ್ಟೇ ಭಾಗವಹಿಸಬೇಕೆಂದು ಆದೇಶಿಸಿದೆ.
‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ...
ಸಚಿವ ಸಂಪುಟ ಸಭೆ ; ಲಾಕ್ ಡೌನ್ ಗೊಂದಲಕ್ಕೆ ಇಂದು ತೆರೆ…
ಬೆಂಗಳೂರು : ಕೋವಿಡ್ ಸೋಂಕಿನ ಚೈನ್ ಲಿಂಕ್ ಮುರಿಯಲು ಕೇವಲ ವೀಕೆಂಡ್ ಅಲ್ಲ, ವಾರ ಪೂರ್ತಿ ಲಾಕ್ ಡೌನ್ ಮಾಡಲಾಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಇಂದು ಸಿಎಂ ಬಿ.ಎಸ್....
ಕರ್ಫ್ಯೂ ವಿಸ್ತರಣೆ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ:ಗೃಹ ಸಚಿವ ಬಸವರಾಜ್ ಬೊಮ್ಮಾಯಿ.
ಬೆಂಗಳೂರು :ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ...
ಕೊರೊನಾ ವಿರುದ್ಧದ ಮಹಾಯುದ್ಧದಲ್ಲಿ ಮನುಕುಲ ಜಯಿಸಬೇಕು : ಎಸ್. ಸುರೇಶ್ ಕುಮಾರ್.
ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಆರೋಗ್ಯ ಕೇಂದ್ರದ 2.10 ಕೋಟಿ ವೆಚ್ಚದ ಕಾಮಾಗಾರಿಯನ್ನು ಲೋಕಾರ್ಪಣೆಗೊಳಿಸಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು,...
ಬೆಂಗಳೂರು : ಜನರ ಸಹಕಾರದಿಂದ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ : ಬಸವರಾಜು ಬೊಮ್ಮಾಯಿ.
ಬೆಂಗಳೂರು : ವೀಕೆಂಡ್ ಕರ್ಫ್ಯೂ ಮೊದಲನೇ ದಿನವಾದ ಇಂದು ಯಶಸ್ವಿಯಾಗಿದೆ. ಕಳೆದ ಬಾರಿ ಕೊರೊನಾಗಿಂತ ಈ ಬಾರಿ ಹೆಚ್ಚು ಅಪಾಯಕಾರಿಯಾಗಿದೆ. ಜನರಲ್ಲೂ ಕೂಡ ಅರಿವು ಮೂಡಿದೆ. ಜನರು ಸಹ ವೀಕೆಂಡ್ ಕರ್ಫ್ಯೂ ಗೆ...











