ಉಡುಪಿ:ವೀಕೆಂಡ್ ಲಾಕ್ ಡೌನ್ ಗೆ ಉತ್ತಮ ಬೆಂಬಲ.

0
ಉಡುಪಿ : ಕೋವಿಡ್ ನಿಯಂತ್ರಣ ಹಿನ್ನಲೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜಿಲ್ಲೆ ಸಂಪೂರ್ಣ ಸ್ಥಬ್ದಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ...

ವೀಕೆಂಡ್ ಕರ್ಫ್ಯೂ – ಮೆಟ್ರೋ ರೈಲು ಸಂಚಾರ ಸ್ಥಗಿತ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶನಿವಾರ ಮತ್ತು ಭಾನುವಾರ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಇದೀಗ ನಮ್ಮ ಮೆಟ್ರೋ...

ಹೋಂ ಐಸೋಲೇಷನ್ ಮಾರ್ಗವನ್ನು ಬಲಪಡಿಸುವಂತೆ ಮೋದಿ ಸಲಹೆ ನೀಡಿದ್ದಾರೆ : ಸಚಿವ ಸುಧಾಕರ್.

0
ಬೆಂಗಳೂರು : ಕೊರೊನಾ ಎರಡನೇ ಅಲೆ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಪರೆನ್ಸ್ ಮೂಲಕ ಸಭೆ...

ಬೆಂಗಳೂರು : ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ದೈನಂದಿನ ಕೃಷಿ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ : ಕೃಷಿ ಸಚಿವ ಬಿ.ಸಿ...

0
ಬೆಂಗಳೂರು : ರಾಜ್ಯಾದ್ಯಂತ ನಾಳೆ ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ದೈನಂದಿನ ಕೃಷಿ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ. ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೃಷಿ ಚಟುವಟಿಕೆಗಳಿಗೆ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ...

ಆರ್.ವಿ.ದೇಶಪಾಂಡೆ ಅವರಿಗೆ ಕೊರೊನಾ ಸೋಂಕು…

0
ಕಾರವಾರ : ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ಪ್ರಕಟಿಸಿರುವ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ...

ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು : ಸರ್ಕಾರಕ್ಕೆ ಹೆಚ್‍ಡಿಕೆ ಮನವಿ…

0
ಬೆಂಗಳೂರು : ಕೊರೊನಾ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಠ ಪಕ್ಷ ಕೊರೊನಾ ಸೋಂಕಿತರ ಶವಗಳ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು...

ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ – ಅಗತ್ಯ ಸೇವೆ ಹೊರತು ಉಳಿದೆಲ್ಲವೂ ಬಂದ್..!

0
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆ ಇಂದು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಮಾಡುವಂತೆ ತಿಳಿಸಿದೆ. ಈ ಹೊಸ ಮಾರ್ಗಸೂಚಿ...

ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಸಚಿವ ಸಂಪುಟ ಸಭೆ ಕರೆದ ಸಿಎಂ ಬಿಎಸ್‍ವೈ.

0
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗಿ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ : ಸರ್ಕಾರದ ವಿರುದ್ದ ಹೆಚ್‍ಡಿಕೆ ಕಿಡಿ…

0
ಬೆಂಗಳೂರು: ಮೆಟ್ರೋ ಎರಡನೇ ಹಂತ ಮತ್ತು ಮೂರನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದಕ್ಕೆ ರಾಜ್ಯ ಸರ್ಕಾರ ಪತ್ರಿಕೆಯ ಮುಖಪುಟಗಳಲ್ಲಿ ಜಾಹೀರಾತು ನೀಡಿರುವುದಕ್ಕೆ ಹೆಚ್‍ಡಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಮೂಲಕ...

ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ? : ಹೆಚ್‍ಡಿಕೆ ಪ್ರಶ್ನೆ..!

0
ಬೆಂಗಳೂರು : ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರದ ಮಾರ್ಗಸೂಚಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋವಿಡ್ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್ ಸಭೆಗಳನ್ನು ಮಾಡಿದೆ, ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು...
error: Content is protected !!