ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬಿಗಿ ಕ್ರಮ : ಸಚಿವ ಸುಧಾಕರ್.
ಬೆಂಗಳೂರು : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಸರ್ವಪಕ್ಷ...
ಟಂಟಂ – ಲಾರಿ ನಡುವೆ ಡಿಕ್ಕಿ ; ಐವರ ದುರ್ಮರಣ…
ಯಾದಗಿರಿ : ಟಂಟಂ ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಲ್ಲೂರು ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ಅಯ್ಯಮ್ಮ(60), ಕಾಸಿಂ(40), ದೇವಿಂದ್ರಮ್ಮ(70),ಶರಣಮ್ಮ(40),...
ಇಂದಿನಿಂದ ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್ ; ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇಂದಿನಿಂದ(ಏಪ್ರಿಲ್ 21ರ) ರಾತ್ರಿ 9 ಗಂಟೆಯಿಂದ ಮೇ 4ರ ಬೆಳಗ್ಗೆ 6...
ಮುಷ್ಕರ ಕೈಬಿಟ್ಟು ಸೇವೆ ಆರಂಭಿಸಬೇಕು : ಸಾರಿಗೆ ಸಿಬ್ಬಂದಿಗಳಿಗೆ ಹೈಕೋರ್ಟ್ ಸೂಚನೆ…
ಬೆಂಗಳೂರು : ಸತತ 14ನೇ ದಿನವೂ ಸಾರಿಗೆ ನೌಕರರ ಮುಷ್ಕರ ಮುಂದುವರೆದ ಹಿನ್ನಲೆ ಇಂದು ಹೈಕೋರ್ಟ್ ಮುಷ್ಕರ ಕೈಬಿಟ್ಟು ಸೇವೆ ಆರಂಭಿಸಬೇಕು ಎಂದು ಸಾರಿಗೆ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ...
1ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಮೌಲ್ಯಾಂಕನದ ಮೂಲಕ ಪಾಸ್..!
ಬೆಂಗಳೂರು : ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ 1ರಿಂದ 9ನೇ ತರಗತಿಯವರೆಗೆ ಪರೀಕ್ಷೆ ಇಲ್ಲದೇ ವಿಶ್ಲೇಷಣಾ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ವಿದ್ಯಾರ್ಥಿಗಳ ಕಲಿಕಾ...
ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು..!
ಮೈಸೂರು : ಕುಡಿಯುವ ನೀರಿನ ಟ್ಯಾಂಕರ್ ಗೆ ಕಿಡಿಗೇಡಿಗಳು ಕ್ರಿಮಿನಾಶಕ ಬೆರೆಸಿರುವ ಘಟನೆ ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಟ್ಯಾಂಕ್ ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ನೀರಿನಲ್ಲಿ ಘಾಟಿನ ವಾಸನೆ ಬಂದಿದ್ದರಿಂದ ಜನರು...
ರಾಸಲೀಲೆ ಸಿಡಿ ಪ್ರಕರಣ – ಇಂದೂ ವಿಚಾರಣೆಗೆ ಹಾಜರಾಗುತ್ತಿಲ್ಲ ಮಾಜಿ ಸಚಿವ..!
ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
ರಮೇಶ್ ಜಾರಕಿಹೊಳಿ ಅವರಿಗೆ ಏಪ್ರಿಲ್ 1ರಂದು ಕೋವಿಡ್ ಸೋಂಕು ಧೃಡಪಟ್ಟಿತ್ತು....
ಕೋವಿಡ್ ನಿಂದ ರಮೇಶ್ ಜಾರಕಿಹೊಳಿ ಗುಣಮುಖ ; ನಾಳೆ ವಿಚಾರಣೆಗೆ ಹಾಜರಾಗ್ತಾರಾ?
ಬೆಳಗಾವಿ : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಹದಿನೈದು ದಿನಗಳಿಂದ ಹೋಂ ಕ್ವಾರಂಟೈನ್ ಆಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಏಪ್ರಿಲ್.1 ರಂದು ರಮೇಶ್ ಜಾರಕಿಹೊಳಿಯವರಿಗೆ ಕೊರೊನಾ...
ಲಾಕ್ ಡೌನ್ ಒಂದೇ ಪರಿಹಾರ ಅಲ್ಲ : ಸಚಿವ ಸುಧಾಕರ್.
ಬೆಂಗಳೂರು : ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ಲಾಕ್ ಡೌನ್ ಬಗ್ಗೆ ಬಹಳ ಪ್ರಚಾರ ಆಗುತ್ತಿದೆ. ಆದರೆ ಲಾಕ್ ಡೌನ್ ಒಂದೇ ಪರಿಹಾರ ಅಲ್ಲ. ಬಿಗಿಯಾದ ಕ್ರಮಗಳು...
ಕನ್ನಡ ನಿಘಂಟು ತಜ್ಞ ಪ್ರೊ.ಜಿ. ವೆಂಕಟಸುಬ್ಬಯ್ಯ ವಿಧಿವಶ…
ಬೆಂಗಳೂರು : ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ.
ಪ್ರೊ. ವೆಂಕಟಸುಬ್ಬಯ್ಯ(108) ಅವರು ನಿನ್ನೆ ತಡರಾತ್ರಿ 1.15 ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಒಂದು ವಾರದ ಹಿಂದಷ್ಟೇ ಮೂತ್ರನಾಳದ ಸೋಂಕಿಗೆ ಒಳಗಾಗಿದ್ದ...












