ರಾಜ್ಯದಲ್ಲಿ ಕೋವಿಡ್ ಟಫ್ ರೂಲ್ಸ್, ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ : ಸಚಿವ ಆರ್. ಅಶೋಕ.
ಬೆಂಗಳೂರು: ‘ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಜಾತೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು ಕಂದಾಯ ಸಚಿವ ಆರ್. ಅಶೋಕ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ಕುರಿತು ಗೃಹ...
ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಡ್ ಕೊರತೆಯಾಗಿಲ್ಲ : ಸುಧಾಕರ್ ಸ್ಪಷ್ಟನೆ…
ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಕೊರತೆಯಾಗಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್...
ಸಿಎಂ ಬಿಎಸ್ವೈಗೆ ಕೊರೊನಾ ಸೋಂಕು ; ಸರ್ವಪಕ್ಷ ಸಭೆ ಮುಂದೂಡಿಕೆ…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸದ್ಯ ಸಿಎಂ ಯಡಿಯೂರಪ್ಪನವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ನಾಳೆ(ಏಪ್ರಿಲ್.18) ನಿಗದಿಯಾಗಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.
ಕೊರೊನಾ ನಿಯಂತ್ರಣ...
ಇಂದು ಬೆಳಗಾವಿ, ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ…
ಬೆಳಗಾವಿ : ಇಂದು ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಬೆಳಗ್ಗೆಯಿಂದಲೂ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಬೆಳಗಾವಿ...
ರಾಮನಗರ : ಸೋಂಕು ತಡೆಗಟ್ಟಲು ಜಿಲ್ಲಾಡಳಿತಕ್ಕೆ ಮೂರು ಅಂಶದ ಸೂತ್ರ ನೀಡಿದ ಡಿಸಿಎಂ ಅಶ್ವತ್ಥನಾರಾಯಣ.
ರಾಮನಗರ : ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟಲು ಮೂರು ಅಂಶಗಳ ಸೂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣರವರು ಸೂಚಿಸಿದ್ದು, ಅದರ ಪ್ರಕಾರ ಕ್ರಮಬದ್ಧವಾಗಿ ಕೊರೊನಾ ಸ್ಥಿತಿಯನ್ನು ನಿರ್ವಹಣೆ ಮಾಡುವಂತೆ ಜಿಲ್ಲಾಡಳಿತಕ್ಕೆ...
ಜ್ವರ ಇದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಬಿಎಸ್ ವೈ ಬೇಜವಾಬ್ದಾರಿತನಕ್ಕೆ ಸಾಕ್ಷಿ : ಕಾಂಗ್ರೆಸ್ ಟ್ವೀಟ್…
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಬಂದಿದ್ದು, ಇದೀಗ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ...
ಬೆಂಗಳೂರು :ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು,ಮಣಿಪಾಲ್ ಆಸ್ಪತ್ರೆಗೆ ದಾಖಲು.
ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಇಂದು ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್...
ಕರ್ಫ್ಯೂ ಏಪ್ರೀಲ್.20ರವರೆಗೆ ಮುಂದುವರಿಕೆ.. ಆನಂತರ ಕೊರೊನಾ ನಿಯಂತ್ರಣಕ್ಕೆ ಸೂಕ್ತ ನಿರ್ಧಾರ : ಬಿಎಸ್ವೈ.
ಬೆಂಗಳೂರು : ಕೊರೊನಾ ಪರಿಸ್ಥಿತಿ ಕೈ ಮೀರುತ್ತಿರುವ ಹಿನ್ನೆಲೆ ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ ತುರ್ತು ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ 8...
ರಾಜ್ಯದಲ್ಲಿ ಕೊರೊನಾ ಸ್ಫೋಟ : ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ.
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಭೆ...
ಕುಂಭಮೇಳಕ್ಕೆ ರಾಜ್ಯದಿಂದ ಹೋಗಿ ಬಂದವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ : ಸಚಿವ ಸುಧಾಕರ್.
ಬೆಂಗಳೂರು : ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ರಾಜ್ಯದಿಂದಲೂ ಸಾವಿರಾರೂ ಭಕ್ತರು ತೆರಳಿದ್ದಾರೆ. ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ....












