ಸಿಎಂ ಯಡಿಯೂರಪ್ಪನವರಿಗೆ ಜ್ವರ, ಸುಸ್ತು : ವಾಸ್ತವ್ಯ ಹೂಡಿರುವ ಖಾಸಗಿ ಹೋಟೆಲ್ ಸುತ್ತ ಸ್ಯಾನಿಟೈಸೇಷನ್…
ಬೆಳಗಾವಿ : ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜ್ವರ, ಸುಸ್ತು ಕಂಡುಬಂದಿದೆ. ಸದ್ಯ ಖಾಸಗಿ ಹೊಟೇಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ನಿನ್ನೆ...
ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸುರೇಶ್ ಕುಮಾರ್.
ಬೆಂಗಳೂರು : ಸಿಬಿಎಸ್ಇನಂತೆ ನಮ್ಮ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು...
ಚಿತಾಗಾರಗಳಲ್ಲಿ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕ್ಯೂ ನಿಂತ ಅಂಬುಲೆನ್ಸ್ ಗಳು..!
ಬೆಂಗಳೂರು : ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತ ಕೋವಿಡ್ ಮರಣ ಪ್ರಮಾಣದಲ್ಲೂ ಸಹ ಏರಿಕೆ ಕಂಡಿದೆ. ನಿತ್ಯ ಹತ್ತಾರು ಅಂಬುಲೆನ್ಸ್ ಗಳು ಚಿತಾಗಾರಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿವೆ. ಇಂತಹ ಪರಿಸ್ಥಿತಿ...
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ…
ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂರ್ತಿ(40) ಚಡ್ಡಾ ಕೃಷ್ಣನ್ (22) ಬಂಧಿತ ಆರೋಪಿಗಳು. ಬಂಧಿತರಿಂದ 84.60 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, 4...
ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು, ಅದಿಲ್ಲದೇ ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ : ಹೆಚ್ಡಿಕೆ.
ಬೆಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ...
ಸರ್ವಪಕ್ಷ ಸಭೆ ಮುಗಿಯುವ ತನಕ ಲಾಕ್ ಡೌನ್ ಬಗ್ಗೆ ಯಾವುದೇ ನಿರ್ಧಾರ ಇಲ್ಲ : ಬಿ.ಎಸ್.ಯಡಿಯೂರಪ್ಪ.
ಬೆಂಗಳೂರು : ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪನವರು, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಬಿಟ್ಟು ಉಳಿದೆಲ್ಲಾ...
ಮಾಜಿ ಸಚಿವ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ…
ದಾವಣಗೆರೆ : ಮಾಜಿ ಸಚಿವ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಜಿಲ್ಲೆಯ ಅನುಗೋಡು ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಬರುತ್ತಿದ್ದ ವೇಳೆ ಖಾದರ್ ಅವರ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಗೆ ಡಿಕ್ಕಿ...
ಜೋಡಿ ಕೊಲೆ ಪ್ರಕರಣ : ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ…
ಬೆಂಗಳೂರು : ರಾತ್ರೋರಾತ್ರಿ ಮನೆಗೆ ನುಗ್ಗಿ ಜೋಡಿ ಕೊಲೆ ಮಾಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 7ರ ತಡರಾತ್ರಿ ಹಣ, ಮೊಬೈಲ್, ಚಿನ್ನಾಭರಣವನ್ನು ದೋಚುವ ಸಲುವಾಗಿ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪಶ್ಚಿಮ...
ಮಸ್ಕಿ ಚುನಾವಣೆ : ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಗಾಯಕಿ ಮಂಗ್ಲಿ ಪ್ರಚಾರ…
ರಾಯಚೂರು : ನಾಳೆ (ಏ. 13 ರಂದು) ತೆಲುಗಿನ 'ಕಣ್ಣೇ ಅದಿರಿಂದಿ' ಹಾಡಿನ ಖ್ಯಾತಿಯ ಗಾಯಕಿ ಮಂಗ್ಲಿ (ಸತ್ಯವತಿ ರಾಠೋಡ್) ಅವರು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ಪರವಾಗಿ...
ಸಿಡಿ ಯುವತಿ ಯಾವುದೇ ಹೇಳಿಕೆಯನ್ನು ಬದಲಾಯಿಸಿಲ್ಲ : ವಕೀಲ ಸೂರ್ಯ ಮುಕುಂದರಾಜ್ ಸ್ಪಷ್ಟನೆ…
ಬೆಂಗಳೂರು : ಸಿಡಿ ಯುವತಿ ಇಂದು ಎಸ್ಐಟಿ ಮುಂದೆ ಹಾಜರಾಗಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಿಂಗ್ ಪಿನ್ ಗಳಾದ ನರೇಶ್ ಗೌಡ ಮತ್ತು ಶ್ರವಣ್ ಅವರು ನನ್ನನ್ನು ಹನಿಟ್ಯ್ರಾಪ್ ಆಗಿ ಬಳಸಿಕೊಂಡಿದ್ದಾರೆ...












