ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಉಲ್ಟಾ ಹೊಡೆದ ಸಿಡಿ ಲೇಡಿ..!
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದಾರೆ. ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಯುವತಿ ಜಾರಕಿಹೊಳಿ ವಿರುದ್ಧ ನನ್ನ ಹೇಳಿಕೆ...
ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ ಯಡಿಯೂರಪ್ಪ.
ಬೀದರ್ : ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಮಾಡಬಾರದು ಅಂದ್ರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು. ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ...
ಆರನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ ; ಇಂದು ಸಿಬ್ಬಂದಿಯಿಂದ ತಟ್ಟೆ-ಲೋಟ ಚಳುವಳಿ…
ಬೆಂಗಳೂರು : ಸಾರಿಗೆ ನೌಕರರ ಮುಷ್ಕರವು ಆರನೇ ದಿನವೂ ಮುಂದುವರೆದಿದ್ದು, ಇಂದು ಸಹ ಸಾರಿಗೆ ಬಸ್ ಗಳು ರಸ್ತೆಗಿಳಿಯಲ್ಲ. ಆರನೇ ವೇತನ ಆಯೋಗ ಜಾರಿಗೆ ಹಿನ್ನಲೆ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ತಟ್ಟೆ-ಲೋಟ...
ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ರಾಮಾನುಜಾಚಾರ್ಯರ ಜಯಂತೋತ್ಸವ…
https://www.youtube.com/watch?v=fGclyfZJBx4
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೊನಾ ಸೋಂಕು…
ಉಡುಪಿ : ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೋಟ ಶ್ರೀನಿವಾಸ ಪೂಜಾರಿಯವರು, ಕೊರೊನಾ ಪಾಸಿಟಿವ್ ಹಿನ್ನಲೆ ಆಸ್ಪತ್ರೆ ಗೆ ದಾಖಲಾಗಿದ್ದೇನೆ....
ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ…
ಮೈಸೂರು : ನಾಳೆ(ಏಪ್ರೀಲ್.10) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್ ಪರೀಕ್ಷೆ)ಯನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ಸಂಯೋಜಕ...
ನೀರಿನ ಟ್ಯಾಂಕರ್ ಗೆ ಕ್ರಿಮಿನಾಶಕ ಬಾಟೆಲ್ ಹಾಕಿದ ಕಿಡಿಗೇಡಿಗಳು..!
ವಿಜಯನಗರ : ಕುಡಿಯುವ ನೀರಿನ ಟ್ಯಾಂಕರ್ ಗೆ ಕ್ರಿಮಿನಾಶಕ ಬಾಟೆಲ್ ಹಾಕಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಟ್ಯಾಂಕರ್ ನಿರ್ಮಿಸಲಾಗಿದ್ದು, ಅದರ...
ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ!
ಬೆಳಗಾವಿ : ನಗರದ ಖಾಸಗಿ ಹೋಟೆಲ್ ನಲ್ಲಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಸುವರ್ಣಸೌಧದ ಬಳಿ ಸುವರ್ಣ ಗಾರ್ಡನ್ ನಲ್ಲಿ ಇಂದು ರೈತ ಮುಖಂಡರು, ಸಾರಿಗೆ...
ದೆಹಲಿಯಲ್ಲೊಬ್ಬ ಪಾಳೆಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ.. ಭಲೇ ಜೋಡಿ!
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಪ್ಯೂವನ್ನು ಜಾರಿಗೊಳಿಸುವ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಮೋದಿಯವರ ಕರೆಯಷ್ಟೇ ಬಾಲಿಷ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ. ದೆಹಲಿಯಲ್ಲೊಬ್ಬರು ಪಾಳೆಗಾರ,...
ಗ್ರಂಥಾಲಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ ; ಹನ್ನೊಂದು ಸಾವಿರ ಪುಸ್ತಕಗಳು ಭಸ್ಮ…
ಮೈಸೂರು : ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರು ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದು, 11,000 ಪುಸ್ತಕಗಳು ಸುಟ್ಟು ಭಸ್ಮವಾಗಿವೆ. ಕಳೆದ 11 ವರ್ಷಗಳಿಂದ ನಗರದ ರಾಜೀವ್ ನಗರದಲ್ಲಿ ಭಗವದ್ಗೀತೆ, ಕುರಾನ್,...












