ಇಂದಿನಿಂದ ಏ.20 ರ ವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಕರ್ಫ್ಯೂ ಜಾರಿ…

0
ಮಂಗಳೂರು : ದ.ಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ ರಾಜ್ಯ ಸರ್ಕಾರವು ಮಂಗಳೂರು...

ನಾಲ್ಕನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ ; ರಸ್ತೆಗಿಳಿಯಲ್ಲ ಸಾರಿಗೆ ಬಸ್…

0
ಆರನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಮುಂದುವರೆದಿದ್ದು, ಕೆಎಸ್ ಆರ್ ಟಿಸಿ, ಬಿಎಂಟಿಸಿ...

ನಾಳೆಯಿಂದ ಕೊರೊನಾ ಕರ್ಫ್ಯೂ ಜಾರಿ – ಮಾರ್ಗಸೂಚಿ ಬಿಡುಗಡೆ…

0
ಬೆಂಗಳೂರು : ರಾಜ್ಯಾದ್ಯಂತ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಎಂಟು ನಗರಗಳಾದ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ್, ಬೀದರ್, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ ಏಪ್ರಿಲ್ 10...

ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲ್ಲ ಎಂದಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ!

0
ಚಾಮರಾಜನಗರ : ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲ್ಲ ಎಂದಿದ್ದಕ್ಕೆ ಮನನೊಂದು ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೊಳ್ಳೇಗಾಲದ ಬಸ್ತೀಪುರ ಬಡಾವಣೆಯ ಬಸವರಾಜು ಎಂಬವವರ ಮಗಳು...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು!

0
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನೆ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ  ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತ ಮಹಿಳೆಯನ್ನು ಶ್ರೀದೇವಿ ಕಮ್ಮಾರ ಎಂದು ಗುರುತಿಸಲಾಗಿದೆ. ಮನೆ ಬಿದ್ದ...

ಮೂರನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ ; ಪ್ರಯಾಣಿಕರ ಸ್ಥಿತಿ ದುಸ್ತರ…

0
ಸಾರಿಗೆ ನೌಕರರ ಮುಷ್ಕರ ಮೂರನೇ ದಿನವೂ ಮುಂದುವರೆದಿದ್ದು, ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಸ್ಥಿತಿ ದುಸ್ತರವಾಗಿದೆ. ಸಾರಿಗೆ ನೌಕರರು ಇಂದು ಕೂಡ ಕರ್ತವ್ಯಕ್ಕೆ ಹಾಜರಾಗದೆ ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು...

ಸಾರಿಗೆ ನೌಕರ ನೇಣಿಗೆ ಶರಣು!

0
ಬೆಳಗಾವಿ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರ. ಜಿಲ್ಲೆಯ ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲಿ...
error: Content is protected !!