ರೋಹಿಣಿ ಸಿಂಧೂರಿಯವರ ಕೋವಿಡ್ ಟಫ್ ರೂಲ್ಸ್ ಜಾರಿಗೆ ಬ್ರೇಕ್ ಹಾಕಿದ ಸರ್ಕಾರ…
ಮೈಸೂರು : ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ದರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು. ಅದರಂತೆ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ 10 ದಿನಗಳ ಮಟ್ಟಿಗೆ ಟಫ್ ರೂಲ್ಸ್ ಪ್ರಕಟಿಸಿದ್ರು....
ಪ್ರವಾಸಿ ತಾಣಗಳಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಡಿಸಿ ರೋಹಿಣಿ ಸಿಂಧೂರಿ.
ಮೈಸೂರು : ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಹೆಚ್ಚಾಗುತ್ತಿದ್ದು, ಜಿಲ್ಲೆಗೆ ಬರುವವರು ಕೊರೊನಾ ನೆಗೆಟಿವ್ ವರದಿ ತರಬೇಕು. ಕೊರೊನಾ ನೆಗೆಟಿವ್...
ಮಂಡ್ಯ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವು…
ಮಂಡ್ಯ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರನ್ನು ಚಂದನ್(11), ಕಾರ್ತಿಕ್(10) ಹಾಗೂ ರೀತೇಶ್(8) ಎಂದು ಗುರುತಿಸಲಾಗಿದೆ. ಇಂದು ಈ...
ಯುಗಾದಿ ಹಬ್ಬವಾಗಲಿ, ರಂಜಾನ್ ಆಗಲಿ ಕೋವಿಡ್ ನಿಯಮದಲ್ಲಿ ವಿನಾಯಿತಿ ಇಲ್ಲ : ಸಚಿವ ಡಾ. ಸುಧಾಕರ್.
ಬೆಂಗಳೂರು : ಸದಾಶಿವನಗರದ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸಚಿವ ಡಾ. ಸುಧಾಕರ್ ಅವರು, ಯುಗಾದಿ ಹಬ್ಬವಾಗಲಿ, ರಂಜಾನ್ ಆಗಲಿ ಯಾವುದಕ್ಕೂ ಕೋವಿಡ್ ಮಾರ್ಗಸೂಚಿಯಲ್ಲಿ ಬದಲಾವಣೆಯಿಲ್ಲ,ಯಾವುದೇ ವಿನಾಯಿತಿಯೂ ಇಲ್ಲ. ನಿನ್ನೆ...
ಸಿಮೆಂಟ್ ತುಂಬಿದ್ದ ಗೂಡ್ಸ್ ವಾಹನ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು…
ವಿಜಯಪುರ : ಸಿಮೆಂಟ್ ತುಂಬಿಕೊಂಡಿದ್ದ ಗೂಡ್ಸ್ ವಾಹನವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ನೇಬಗೇರಿ ಬಳಿ ಸಂಭವಿಸಿದೆ.
ಮೃತರನ್ನು ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ್(45) ಮತ್ತು ಗೆದ್ದಲಮರಿ...
1 ರಿಂದ 11ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್ : ಸರ್ಕಾರದಿಂದ ಮಹತ್ವದ ಆದೇಶ…
https://www.youtube.com/watch?v=2FAy_IcttOo
ಜನರು ನಿಮ್ಮ ಮೇಲೆ ಪ್ರೀತಿ ಇಟ್ಟಿದ್ದಾರೆ, ಆ ಪ್ರೀತಿಯನ್ನು ಕಳೆದುಕೊಳ್ಳಬೇಡಿ : ಸಂಸದ ಪ್ರತಾಪ್ ಸಿಂಹ.
ಮೈಸೂರು : ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಸಾರಿಗೆ ನೌಕರರು ಈ ರೀತಿ ಮುಷ್ಕರ, ಪ್ರತಿಭಟನೆ ಮಾಡಿದರೆ ಜನರೇ ಖಾಸಗೀಕರಣದ ಬಗ್ಗೆ ಧ್ವನಿ...
ಹಠ ಮಾಡದೇ ಮುಷ್ಕರ ಕೈ ಬಿಡಿ : ಬಿಎಸ್ ವೈ ಮನವಿ…
ಬೆಳಗಾವಿ : ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸಾರಿಗೆ ನೌಕರರ ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಎಂಟು ಬೇಡಿಕೆ ಈಡೇರಿಸಿದ...
ಹೃದಯಘಾತದಿಂದ ವಿಕಲಚೇತನ ವ್ಯಕ್ತಿ ಸಾವು…
ಬೆಂಗಳೂರು : ಮೆಜೆಸ್ಟಿಕ್ ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿಕಲಚೇತನ ವ್ಯಕ್ತಿವೋರ್ವ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಆನೇಕಲ್ ನ ಚಿಕ್ಕನಹಳ್ಳಿಯ ಚೆನ್ನಪ್ಪ ಎಂದು ಗುರುತಿಸಲಾಗಿದೆ.
ಜಿಗಣಿಯಿಂದ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ 77...
ಕಾಡುಪ್ರಾಣಿ ಬೇಟೆಗಾಗಿ ಇಟ್ಟಿದ್ದ ಕೈಬಾಂಬ್ ಸ್ಫೋಟ ; ಹಸುವಿನ ಬಾಯಿ ಛಿದ್ರ…
ಕಾರವಾರ : ಕಾಡುಪ್ರಾಣಿಯ ಬೇಟೆಗಾಗಿ ಇಟ್ಟಿದ್ದ ಕೈಬಾಂಬ್ ಸ್ಫೋಟಗೊಂಡು ಗೋವಿನ ಬಾಯಿ ಛಿದ್ರಗೊಂಡಿರುವ ಘಟನೆ ಮುಂಡಗೋಡ ತಾಲ್ಲೂಕಿನ ಸನವಳ್ಳಿ ಜಲಾಶಯದ ಬಳಿ ಸಂಭವಿಸಿದೆ.
ಮುಂಡಗೋಡದ ಸನವಳ್ಳಿ ಪ್ಲಾಟಿನ ಅಪ್ಪು ನಾರಾಯಣಸ್ವಾಮಿ ಎಂಬವರಿಗೆ ಸೇರಿದ ಹಸು...












