ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ನಿರ್ಧಾರ..!

0
ಬೆಂಗಳೂರು : ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ನೌಕರರಿಗೆ ಸರ್ಕಾರ ಮಾರ್ಚ್ ತಿಂಗಳ ವೇತನವನ್ನು ತಡೆಹಿಡಿಯಲು ನಿರ್ಧರಿಸಿದೆ. ಸಾರಿಗೆ ನೌಕರರಿಗೆ ಮುಷ್ಕರ ಕೈ ಬಿಡುವಂತೆ ಸರ್ಕಾರ ಮನವಿ ಮಾಡಿದರೂ ನೌಕರರು...

ಸಾರಿಗೆ ನೌಕರರ ಮಷ್ಕರ : ಸರ್ಕಾರಿ ಬಸ್ ಗಳ ಓಡಾಟ ಸ್ಥಗಿತ, ಬಸ್ ಗಳಿಲ್ಲದೇ ಪ್ರಯಾಣಿಕರ ಪರದಾಟ…

0
ಬೆಂಗಳೂರು : ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು , ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆ...

ರಸ್ತೆಗಿಳಿದು ಕಲ್ಲು ತೂರಾಟ ಮಾಡಿದ್ರೆ ತಕ್ಕ ಶಾಸ್ತಿ ಮಾಡ್ತೀವಿ : ಕಮಲ್ ಪಂಥ್.

0
ಬೆಂಗಳೂರು : ನಾಳೆಯಿಂದ ಆರನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್...

ಹಿರಿಯ ಸಾಹಿತಿ ಮುಮ್ತಾಜ್ ಬೇಗಂ ವಿಧಿವಶ…

0
ಉಡುಪಿ : ಐದು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಬೆಳಪು ನಿವಾಸಿ ಮುಮ್ತಾಜ್ ಬೇಗಂ (72) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರಿಯರು, ಹಾಗೂ ಓರ್ವ...

ಸರಣಿ ದರೋಡೆ ಯತ್ನ; ಸಿಕ್ಕ ಸಿಕ್ಕ ವಾಹನಗಳನ್ನು ಸುಟ್ಟು ವಿಕೃತಿ ಮೆರೆದ ದುಷ್ಕರ್ಮಿಗಳು…

0
ಉಡುಪಿ : ದುಷ್ಕರ್ಮಿಗಳು ಸರಣಿ ದರೋಡೆ ಯತ್ನಿಸಿ, ಸಿಕ್ಕ ಸಿಕ್ಕ ವಾಹನ ಸುಟ್ಟು ಹಾಕಿದ ಘಟನೆ ಜಿಲ್ಲೆಯ ಸಮೀಪ ಬೈಲೂರು ಹಾಗೂ ಮಾರ್ಪಳ್ಳಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಉಡುಪಿ ಬೈಲೂರು ವಾರ್ಡ್ ನ ದುರ್ಗಾ...

ಮಂಗಳೂರು : ಚರ್ಚ್ ಕಚೇರಿಗೆ ನುಗ್ಗಿದ ಕಳ್ಳ- ನಗದು ದೋಚಿ ಪರಾರಿ…

0
ಮಂಗಳೂರು : ಬೆಂದೂರಿನ ಚರ್ಚ್ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿಯೋರ್ವ ಲಕ್ಷಾಂತರ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ನಿನ್ನೆ ಬೆಳಗ್ಗೆ ಚರ್ಚಿನ ಧರ್ಮಗುರುಗಳು ಪೂಜೆಗೆ ಹೋಗುವ ಅವಸರದಲ್ಲಿ ತಮ್ಮ ಕಚೇರಿಗೆ ಬೀಗ ಹಾಕುವುದನ್ನು ಮರೆತಿದ್ದು...

ನಾಳೆಯಿಂದ ರಾಜ್ಯಾದ್ಯಂತ ಬಸ್ ಬಂದ್ – ಪ್ರಯಾಣಿಕರಿಗೆ ತಟ್ಟಲಿದೆ ಬಂದ್ ಬಿಸಿ…

0
ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಗಳ ಸಂಚಾರ ಅನಿರ್ದಿಷ್ಟಾವಧಿಗೆ ಸ್ತಬ್ಧವಾಗಲಿದ್ದು, ಪ್ರಯಾಣಿಕರಿಗೆ ಬಂದ್ ಬಿಸಿ ತಟ್ಟಲಿದೆ. ಡಿಸೆಂಬರ್ ನಲ್ಲಿ ಮುಷ್ಕರ ಕೈಗೊಂಡಿದ್ದ ವೇಳೆ ನೀಡಿದ್ದ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಹಿನ್ನಲೆ...

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್…

0
ಬೆಂಗಳೂರು : ಅನಾರೋಗ್ಯ ಹಿನ್ನಲೆ ಕಳೆದ 5 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ಡಿ. ದೇವೇಗೌಡ ಅವರು ಇಂದು ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆ ಮುಖ್ಯಸ್ಥ ಸುದರ್ಶನ್ ಬಲ್ಲಾಳ್ ಅವರು...

ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢ ; ಐಸಿಯುಗೆ ಶಿಫ್ಟ್!

0
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗೋಕಾಕ ತಾಲ್ಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ್ ಅವರು, ಹೊರರಾಜ್ಯಕ್ಕೆ...
error: Content is protected !!