ಹಾಸನಾಂಬ ಭಕ್ತರಿಗೆ ಸಿಹಿ ಸುದ್ದಿ. ಅಕ್ಟೋಬರ್ 24 ರಿಂದ ದೇಗುಲ ಬಾಗಿಲು ಓಪನ್.

0
ಹಾಸನ: ಹಾಸನದ ಅಧಿದೇವತೆ ನಾಡಿನ ಶಕ್ತಿದೇವತೆ ಎಂದು ಪ್ರಸಿದ್ದಿಯಾಗಿರುವ ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನೊಂದು ದಿನ ಬಾಕಿ ಇದೆ. ಹಾಸನಾಂಬ ದೇಗುಲದ ಬಾಗಿಲನ್ನು ಅಕ್ಟೋಬರ್ 24 ಗುರುವಾರದಂದು ತೆರೆಯಲಾಗುತ್ತದೆ. ಮುಂದಿನ ತಿಂಗಳು ನವೆಂಬರ್...

KSRTC ಬಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ.

0
ಬೆಂಗಳೂರು: ಏಳು ತಿಂಗಳ ತುಂಬು ಗರ್ಭಿಣಿಯಾಗಿದ್ದ ರಜಿಯಾ ಬಾನು ಎಂಬ ಮಹಿಳೆ, ತಿಂಗಳಿನ ನಿಯಮಿತ ಪರೀಕ್ಷೆಗಾಗಿ ಹುಣಸನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು ಆದರೆ ಅಲ್ಲಿನ ವೈದ್ಯರು ಕನಕಪುರ ಜಿಲ್ಲಾಸ್ಪತ್ರೆಗೆ ಹೋಗುವಂತೆ ಸಲಹೆ...

ನಿರ್ಮಾಣ ಹಂತದ ಕಟ್ಟಡ ಕುಸಿತ ಮತ್ತೊಬ್ಬ ಕಾರ್ಮಿಕನ ಶವಪತ್ತೆ- ಮೃತರ ಸಂಖ್ಯೆ ಐದಕ್ಕೆ ಏರಿಕೆ.

0
ಬೆಂಗಳೂರು: ಬೆಂಗಳೂರು ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮದಿಂದ ಮತ್ತೊಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಅನೇಕ ಕಾರ್ಮಿಕರನ್ನು ರಕ್ಷಿಸಲಾಗಿದೆ....

ಸ್ಥಳೀಯ ಆಟಗಾರರಿಗೆ ಅವಕಾಶ ನೀಡುವಂತೆ ರಾಜ್ಯ ಸರ್ಕಾರ RCB ಮೇಲೆ ಒತ್ತಡ.

0
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗರಿಗೆ ಅವಕಾಶ ನೀಡುತ್ತಿಲ್ಲ ಎಂಬ ಮಾತುಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಿದೆ. ಸ್ಥಳೀಯ ಆಟಗಾರರಿಗೆ RCB ಅವಕಾಶ ನೀಡಿದ್ದು ತುಂಬಾ ಕಡಿಮೆ. ಇದನ್ನೇಲ್ಲ ಗಮನಿಸಿರುವ ರಾಜ್ಯ...

ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿದ್ದಾರೆ: ಬಿಗ್‍ಬಾಸ್ ಖ್ಯಾತಿಯ ಲಾಯರ್ ಜಗದೀಶ್.

0
ಬೆಂಗಳೂರು: ಆಡುವ ಮಾತಿನ ಮೇಲೆ ಹಿಡಿತವಿಲ್ಲದ ಕಾರಣದಿಂದಾಗಿ ಕನ್ನಡ ಬಿಗ್‍ಬಾಸ್ ಸೀಸನ್ 11 ಕಾರ್ಯಕ್ರಮದಿಂದ ಹೋರ ಬಂದಿರುವ ಬೆಂಗಳೂರಿನ ಖ್ಯಾತ ವಕೀಲ ಕೆ.ಎನ್ ಜಗದೀಶ್ ಅವರು ಬೆಂಗಳೂರು ನಗರದಲ್ಲಿ ಕಳೆದ ವಾರದಿಂದ ಸುರಿದ...

ಬೆಂಗಳೂರಿನಲ್ಲಿ ರಣ ಮಳೆಯ ನಂತರ ಚರಂಡಿಗಳಿಗೆ ಸ್ಲೂಸ್ ಗೇಟ್ ಅಳವಡಿಸಲು ಬಿಬಿಎಂಬಿ ನಿರ್ಧಾರ.

0
ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಶವಂತಪುರ, ಎಂಟಿ ಲೇಔಟ್, ಆಸ್ಟಿನ್ ಟೌನ್, ಯಲಚೇನಹಳ್ಳಿ ಮತ್ತು ಬೆಂಗಳೂರಿನ ಇತರ ಪ್ರದೇಶಗಳಲ್ಲಿ ಪ್ರವಾಹಕ್ಕೆ ಕಾರಣವಾದ ನಂತರ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್...

ಕೆಂಗೇರಿ ಕೆರೆಯಲ್ಲಿ ಮುಳುಗಿದ ಮಕ್ಕಳ ಸಾವು, ಅಣ್ಣನ ಮೃತದೇಹ ಪತ್ತೆ! ತಂಗಿಯ ಮೃತದೇಹಕ್ಕಾಗಿ ಮುಂದುವರೆದ ಕಾರ್ಯಾಚರಣೆ.

0
ಬೆಂಗಳೂರು: ಬೆಂಗಳೂರು ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು, ಈ ಘಟನೆಯ ಪೈಕಿ ಇಂದು ಒಂದು ಮೃತದೇಹ ಪತ್ತೆಯಾಗಿದೆ. ಇನ್ನೊಂದು ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ. ಸೋಮವಾರ...

ಕರ್ನಾಟಕ ರಾಜ್ಯದಲ್ಲಿ ಇದೇ ಮೋದಲ ಭಾರಿಗೆ ರೈತರಿಂದ ರೈತರಿಗಾಗಿ ರೈತ ಶಾಲೆ ಪ್ರಾರಂಭ.

0
ಮಂಡ್ಯ: ವ್ಯವಸಾಯ ಮಾಡಿ ಜೀವನ ನಡೆಸುತ್ತಿರುವ ಕೃಷಿಕರ ಸಮಸ್ಯೆಗಳನ್ನು ಪರಿಹಾರ ಮಾಡಲು ರೈತರಿಂದಲೇ ರೈತರಿಗಾಗಿ ‘ರೈತರ ಶಾಲೆ’ಯೊಂದನ್ನು ಪ್ರಾರಂಭಿಸಲು ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಶಿಕ್ಷಕರೊಬ್ಬರು ಮುಂದಾಗಿದ್ದಾರೆ. ಈ ಶಿಕ್ಷಕರಿಗೆ ಕೃಷಿ ಕುಟುಂಬಗಳ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್.

0
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಗಿಕೊಂಡಿರುವ ನಟ ದರ್ಶನ್‍ಗೆ 57 ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್‍ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‍ನಲ್ಲಿ ಇಂದು...

ಬೋನಾಳ್ ಗ್ರಾಮದ 30 ಎಕರೆ ಸರ್ಕಾರಿ ಭೂಮಿ ಆಂಧ್ರ ಮೂಲದ ಪ್ರಭಾವಿಗಳಿಂದ ಒತ್ತುವರಿ.

0
ಯಾದಗಿರಿ: ಸುರಪುರ ತಾಲೂಕಿನ ಬೋನಾಳ್ ಗ್ರಾಮದ ಸರ್ಕಾರಿ ಭೂಮಿಯನ್ನು ಆಂಧ್ರಪ್ರದೇಶ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಸಹ ಅಧಿಕಾರಿಗಳು ಮಾತ್ರ ಯಾವುದೆ ಕ್ರಮ ಕೈಗೊಳ್ಳಲು ಮುಂದಾಗದೆ ಇರುವುದು ಗ್ರಾಮಸ್ಥರಲ್ಲಿ...
error: Content is protected !!