ಸಿಡಿ ಪ್ರಕರಣ : ಅನಾರೋಗ್ಯ ಹಿನ್ನಲೆ ಎಸ್ಐಟಿ ತನಿಖೆಗೆ ರಮೇಶ್ ಜಾರಕಿಹೊಳಿ ಆಬ್ಸೆಂಟ್…
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ್ ಜಾರಕಿಹೊಳಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಇಂದು ವಿಚಾರಣೆಗೆ...
ಎಸ್ಐಟಿ ತನಿಖೆ ಆರಂಭದಲ್ಲಿಯೇ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕು ಎನ್ನುವುದು ತಪ್ಪು : ಡಿಜಿಪಿ ಪ್ರವೀಣ್ ಸೂದ್.
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರ ಕೆಲಸವನ್ನು...
ನೈತಿಕ ಹೊಣೆ ಹೊತ್ತು ಡಿ.ಕೆ. ಶಿವಕುಮಾರ್ ರಾಜೀನಾಮೆ ಕೊಡಬೇಕು : ಲಖನ್ ಜಾರಕಿಹೊಳಿ.
ಬೆಳಗಾವಿ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿರುವ ಲಖನ್ ಜಾರಕಿಹೊಳಿ ಅವರು ಸಿಡಿ ಪ್ರಕರಣದಲ್ಲಿ ಯುವತಿ ತಂದೆ...
ಬಿ.ಸಿ ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದಕ್ಕೆ ವೈದ್ಯಾಧಿಕಾರಿ ಅಮಾನತು…
ಹಾವೇರಿ : ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿ ಕೋವಿಡ್ ಲಸಿಕೆ ನೀಡಿದ ಕೇಸ್ ಗೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ಟಿಹೆಚ್ಓ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ...
ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ ಭೌತಿಕ ತರಗತಿ ಸ್ಥಗಿತ: ಸಚಿವ ಸುರೇಶ್ಕುಮಾರ್.
ಬೆಂಗಳೂರು:ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪ್ರಸ್ತುತ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ 6-9ನೇ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಲ್ಲಿಸಲಾಗುತ್ತಿದೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದ್ದಾರೆ.
ಗುರುವಾರ ಈ...
ಸಿಡಿ ತನಿಖೆ : ಯುವತಿಯ ಬಟ್ಟೆ ವಶಕ್ಕೆ ಪಡೆದ ಎಸ್ಐಟಿ ; ಎಫ್ಎಸ್ಎಲ್ ಗೆ ರವಾನಿಸಲು ಸಿದ್ಧತೆ…
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಡಿಯಲ್ಲಿರುವ ಯುವತಿ ವಾಸವಿದ್ದ ಆರ್. ಟಿ ನಗರದಲ್ಲಿರುವ ಪಿಜಿ ಕೇಂದ್ರಕ್ಕೆ ಎಸ್ಐಟಿ ಅಧಿಕಾರಿಗಳು ಸತತ ಮೂರು...
ಸಿದ್ದಗಂಗಾ ಶ್ರೀಗಳ 114ನೇ ವರ್ಷದ ಹುಟ್ಟುಹಬ್ಬ – ಪ್ರಧಾನಿ ಮೋದಿಯಿಂದ ನಮನ…
ತುಮುಕೂರು : ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 114ನೇ ವರ್ಷದ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ...
ಈಶ್ವರಪ್ಪನವರು ಹಿರಿಯ ಸಚಿವರು, ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ : ಅರುಣ್ ಸಿಂಗ್ ಅಸಮಾಧಾನ…
ಬೆಂಗಳೂರು : ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹಸ್ತಕ್ಷೇಪ ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪನವರು ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ಬಿಜೆಪಿ ಹೈಕಮಾಂಡ್ಗೆ ಪತ್ರದ ಮೂಲಕ ದೂರು ನೀಡಿದ್ದರು. ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ರಾಜ್ಯ...
ಸಿಡಿ ಪ್ರಕರಣ : ಅಜ್ಜಿಯ ಆರೋಗ್ಯದಲ್ಲಿ ಏರುಪೇರು ; ಬೆಳಗಾವಿಯಿಂದ ವಿಜಯಪುರಕ್ಕೆ ತೆರಳಿದ ಯುವತಿ ಪೋಷಕರು…
ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಬೆನ್ನಲ್ಲೇ ಇದೀಗ ಸಂತ್ರಸ್ತೆ ಅಜ್ಜಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಯುವತಿ ಪೋಷಕರು ಬೆಳಗಾವಿಯಿಂದ ವಿಜಯಪುರಕ್ಕೆ ತೆರಳಿದ್ದಾರೆ. ಈ ಕುರಿತು ಮಾಧ್ಯಮಗಳ ಬಳಿ ಮಾತಾನಾಡಿದ...
ಸಿನಿಮಾ ಸ್ಟೈಲ್ ನಲ್ಲಿ ಲಾಂಗ್ ಹಿಡಿದು ರಸ್ತೆಗೆ ಬಂದ ಮಹಿಳೆ ; ಕಕ್ಕಾಬಿಕ್ಕಿಯಾಗಿ ಓಡಾಡಿದ ಜನ…
ದಾವಣಗೆರೆ : ಸಿನಿಮಾ ಸ್ಟೈಲ್ ನಲ್ಲಿ ಮಹಿಳೆಯೊಬ್ಬಳು ಲಾಂಗ್ ಹಿಡಿದು ಊರು ತುಂಬಾ ಓಡಾಡುತ್ತಿದ್ದ ಮಹಿಳೆಯನ್ನು ಕಂಡು ಜನರು ಕಕ್ಕಾಬಿಕ್ಕಿಯಾದ ಘಟನೆ ಜಿಲ್ಲೆಯ ಚೆನ್ನಗಿರಿ ಪಟ್ಟಣದಲ್ಲಿ ನಡೆದಿದೆ.
ಮೂವತ್ತಾಲ್ಕು ವರ್ಷದ ರುಕ್ಮಿಣಿ ಎಂಬ...












