ಹುಬ್ಬಳ್ಳಿ – ಹೈದರಾಬಾದ್ ವಿಮಾನ ಪಯಣಕ್ಕೆ ಚಾಲನೆ…

0
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಲಾಯನ್ಸ್ ಏರ್ ಸಿಇಒ ಹರ್ಪ್ರೀತ್ ಎ ಡಿ ಸಿಂಗ್ ಮತ್ತು ಧಾರವಾಡ ಜಿಲ್ಲಾಧಿಕಾರಿ ಹುಬ್ಬಳ್ಳಿ- ಹೈದರಾಬಾದ್ ನಡುವಿನ ವಿಮಾನ ಪಯಣಕ್ಕೆ ಇಂದು ಚಾಲನೆ ನೀಡಿದರು. ಕೇಂದ್ರ...

ಆಪರೇಷನ್ ಕಮಲ ಪ್ರಕರಣ; ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಆಪರೇಷನ್ ಕಮಲಕ್ಕಾಗಿ ಹಣದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಇಂದು ಅನುಮತಿ ನೀಡಿದೆ. ಜೆಡಿಎಸ್ ಬಿಟ್ಟು ಬಿಜೆಪಿಗೆ ಬರಲು ಹಣದ ಆಮಿಷವೊಡ್ಡಲಾಗಿತ್ತು...

ಚಾಲಕನ ಆತ್ಮಹತ್ಯೆ : ಏರ್ ಪೋರ್ಟ್‍ನಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತ, ಪ್ರಯಾಣಿಕರ ಪರದಾಟ..!

0
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕ ನಿನ್ನೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನಲೆ ಟ್ಯಾಕ್ಸಿ ಚಾಲಕರು ಏರ್ ಪೋರ್ಟ್ ನಲ್ಲಿ ಟ್ಯಾಕ್ಸಿ...

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮಗೆ ಕೊರೊನಾ ಪಾಸಿಟಿವ್…

0
ಬೆಂಗಳೂರು : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ದೇವೇಗೌಡರಿಗೆ ಕೆಮ್ಮು ಕಾಣಿಸಿಕೊಂಡ...

ಸಿಡಿ ಪ್ರಕರಣ : ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಲೇಡಿಗೆ ವೈದ್ಯಕೀಯ ಪರೀಕ್ಷೆ…

0
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ತನಿಖಾಧಿಕಾರಿಗಳು ಕರೆ ತಂದಿದ್ದಾರೆ. ತನಿಖಾಧಿಕಾರಿ ಕವಿತಾ ಅವರ...

ಎಸ್‍ಐಟಿ ವಿಚಾರಣೆಗೆ ಮತ್ತೊಮ್ಮೆ ಹಾಜರಾಗಲಿರುವ ಯುವತಿ : ಇಂದೇ ಮೆಡಿಕಲ್ ಟೆಸ್ಟ್, ಸ್ಥಳ ಮಹಜರು…

0
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಂತ್ರಸ್ತ ಯುವತಿ ನ್ಯಾಯಾಲಯದ ಮುಂದೆ ಹಾಜರಾಗಿ ಸಿಆರ್ ಪಿಸಿ 164ರಡಿ ಹೇಳಿಕೆ ನೀಡಿದ್ದು, ಇಂದು ಹಾಜರಾಗುವಂತೆ ನೊಟೀಸ್ ಜಾರಿ...

ಕೊರೊನಾ 2ನೇ ಅಲೆ ಹಿನ್ನಲೆ: ದ.ಕ. ಜಿಲ್ಲೆಯಾದ್ಯಂತ 144(3) ಸೆಕ್ಷನ್ ಜಾರಿ…

0
ಮಂಗಳೂರು : ಕೊರೊನಾ ಸೋಂಕು 2ನೇ ಅಲೆ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆ ಹಾಗೂ ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3)...

ವಸಂತನಗರದ ವಿಶೇಷ ಕೋರ್ಟ್ ಹಾಲ್ ನಲ್ಲಿ ‘ಸಿಡಿ ಲೇಡಿ’ ಹಾಜರು..!

0
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಯುವತಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾಳೆ. ಕೋವಿಡ್ ಹಿನ್ನೆಲೆ ವಸಂತನಗರದ ಗುರುನಾನಕ್ ಭವನದಲ್ಲಿ ವಿಶೇಷ ಕೋರ್ಟ್ ನಿರ್ಮಾಣವಾಗಿತ್ತು. ಇದೀಗ ಈ ಸ್ಥಳದಲ್ಲೇ...

ಬೆಳಗಾವಿ : ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ.

0
ಬೆಳಗಾವಿ : ಏಪ್ರಿಲ್.17 ರಂದು ನಡೆಯುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿಯವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಮತ್ತು ಸಚಿವ ಜಗದೀಶ್...

ಕುಡಿದ ಅಮಲಿನಲ್ಲಿ ತೆರೆದ ಚರಂಡಿಗೆ ಬಿದ್ದು ಯುವಕನ ಮೋಜು-ಮಸ್ತಿ..!

0
ಬಳ್ಳಾರಿ : ಕುಡಿದ ಅಮಲಿನಲ್ಲಿ ಯುವಕನೋರ್ವ ತೆರೆದ ಚರಂಡಿಗೆ ಬಿದ್ದು ಮೋಜು-ಮಸ್ತಿ ಮಾಡಿರುವ ಘಟನೆಯೊಂದು ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ನಡೆದಿದೆ. ಯುವಕನೋರ್ವ ತೆರೆದ ಚರಂಡಿಗೆ ಬಿದ್ದು, ಅದರಲ್ಲಿರುವ ತ್ಯಾಜ್ಯದ ನೀರನ್ನು ಕೈಯಿಂದ ಉಳಿದ ಯುವಕರಿಗೂ...
error: Content is protected !!