ಇಂದು ಸಿಡಿ ಯುವತಿ ಕೋರ್ಟ್‍ಗೆ ಹಾಜರಾಗ್ತಾಳಾ..?

0
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಯುವತಿ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ್ದು, ಸಿಡಿ ಪ್ರಕರಣ ಸಂಬಂಧ ಇಂದು ಮಧ್ಯಾಹ್ನದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ...

ಕೊಪ್ಪಳ : ಆ್ಯಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ..!

0
ಕೊಪ್ಪಳ : ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಶಾಖಾಪುರದಲ್ಲಿ ನಡೆದಿದೆ. ಪುಷ್ಪಾ(38) ಎಂಬವರಿಗೆ ಬೆಳ್ಳಂಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯ ಕುಟುಂಬಸ್ಥರು 108ಕ್ಕೆ ಕರೆ...

ಯಾರು ಏನ್ ಬೇಕಾದರೂ ಮಾಡಲಿ, ಸಿಡಿಗೂ ನನಗೂ ಸಂಬಂಧವಿಲ್ಲ : ಡಿಕೆಶಿ.

0
ರಾಯಚೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಯಾರು ಏನ್ ಬೇಕಾದರೂ ಮಾಡಲಿ, ಸಿಡಿಗೂ ನನಗೂ ಸಂಬಂಧವಿಲ್ಲ. ಅವರು...

ನನ್ನ ಮಗಳು ಒತ್ತಡದಲ್ಲಿದ್ದಾಳೆ, ಆಕೆಯ ಹೇಳಿಕೆಗಳನ್ನು ಪರಿಗಣಿಸಬಾರದು : ಯುವತಿ ಪೋಷಕರ ಮನವಿ…

0
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವತಿ ಪೋಷಕರು ಮಾಧ್ಯಮಗಳ ಜೊತೆ ಮಾತನಾಡಿದರು. ನಮ್ಮ ಮಗಳು ಸಿಡಿ ಗ್ಯಾಂಗ್ ಒತ್ತಡದಲ್ಲಿದ್ದಾಳೆ. ಈಗ ಒತ್ತಡದಲ್ಲಿರುವ ಕಾರಣ ಅವಳು...

ಬೆಳಗಾವಿ : ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ.

0
ಬೆಳಗಾವಿ : ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಹಸಿರು ಶಾಲು ಧರಿಸಿ ಆಗಮಿಸಿದ ಸತೀಶ ಜಾರಕಿಹೊಳಿ ಅವರು ಚುನಾವಣೆ ಅಧಿಕಾರಿ...

ಕೋರ್ಟ್ ನ ಅನುಮತಿ ಸಿಕ್ಕರೆ ಯುವತಿಯನ್ನು ಹಾಜರುಪಡಿಸುತ್ತೇವೆ : ವಕೀಲ ಜಗದೀಶ್.

0
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ಜಗದೀಶ್ ಅವರು, ಸಂತ್ರಸ್ತೆ ಯುವತಿ ಇಂದು ಕೋರ್ಟ್ ಗೆ ಬರುವ ಎಲ್ಲಾ ಸಾಧ್ಯತೆಗಳಿರುವುದರಿಂದ ಕೋರ್ಟ್ ನ...

ಇ-ಮೇಲ್ ಮೂಲಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಸಿಡಿ ಯುವತಿ..!

0
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಡಿ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಇ-ಮೇಲ್ ಮೂಲಕ ಪತ್ರ ಬರೆದಿದ್ದಾರೆ. ಎಸ್ಐಟಿ ತನಿಖೆ ಮೇಲೆ ನನಗೆ ನಂಬಿಕೆಯಿಲ್ಲ. ನನ್ನ ಪೋಷಕರಿಂದ ಬಲವಂತವಾಗಿ...

ಮಂಗಳೂರು : ಕಾರು ಡಿಕ್ಕಿ ಹೊಡೆದು ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಸಾವು…

0
ಮಂಗಳೂರು : ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.. ಮೃತ ವ್ಯಕ್ತಿಯನ್ನು ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಆನಂದ...

ಆಟೋ ಗೆ ಕಾರು ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು…

0
ಮಂಗಳೂರು : ಆಟೋ ರಿಕ್ಷಾಕ್ಕೆ ಹಿಂದಿನಿಂದ ಕಾರೊಂದು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ -66ರ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ...

ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು , ಆದರೆ ನನ್ನ ಭೇಟಿಯಾಗಿಲ್ಲ : ಡಿ.ಕೆ.ಶಿವಕುಮಾರ್.

0
ಬೆಂಗಳೂರು: ಸಿಡಿಯಲ್ಲಿರುವ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು , ಆದರೆ ನನ್ನ ಭೇಟಿಯಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಷ್ಟ ಅಂತ ಬಂದರೆ ನಾನು ಖಂಡಿತ...
error: Content is protected !!