ನಾನು ಯಾವ ತಪ್ಪು ಮಾಡಿಲ್ಲ, ಇನ್ನು 10 ಸಿಡಿ ರಿಲೀಸ್ ಮಾಡಲಿ ನಾನು ಹೆದರೋದಿಲ್ಲ : ರಮೇಶ್ ಜಾರಕಿಹೊಳಿ

0
ಬೆಂಗಳೂರು : ನಾನು ಯಾವ ತಪ್ಪು ಮಾಡಿಲ್ಲ. ಇನ್ನು 10 ಸಿಡಿ ರಿಲೀಸ್ ಮಾಡಲಿ ನಾನು ಹೆದರೋದಿಲ್ಲ ಎಂದು ಜಾರಕಿಹೊಳಿ ಗುಡುಗಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ದೊಡ್ಡ...

ಪ್ರಿಯತಮನ ಜೊತೆ ಸೇರಿ ಗಂಡನ ಕೊಲೆ ಮಾಡಿಸಿದ್ದ ಪತ್ನಿ ಬಂಧನ…

0
ಬೆಂಗಳೂರು : ಪ್ರಿಯತಮನೊಂದಿಗೆ ಸೇರಿಕೊಂಡು ಗಂಡನ ಕೊಲೆ ಮಾಡಿಸಿದ್ದ ಪತ್ನಿ ಸೇರಿ ಒಂಭತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಫಿ ಹತ್ಯೆಯಾದ ವ್ಯಕ್ತಿ. ಶಫಿ ಪತ್ನಿ ತಸ್ನೀಮಬಾನು, ಪ್ರಿಯಕರ ಅಫ್ಸರ್ ಖಾನ್, ಸುಪಾರಿ ಪಡೆದ...

ಮಲೈ ಮಹದೇಶ್ವರನ ಚಿನ್ನದ ಕರಡಿಗೆ ನಾಪತ್ತೆ!

0
ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಮಲೈ ಮಹದೇಶ್ವರಬೆಟ್ಟದಲ್ಲಿ ಉತ್ಸವ ಮೂರ್ತಿಯ ಮೇಲಿದ್ದ ಚಿನ್ನದ ಕರಡಿಗೆ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷಾಂತರ ರೂ. ಮೌಲ್ಯದ ಕರಡಿಗೆ ಸರದಿ ಅರ್ಚಕರ ಸುಪರ್ದಿನದಲ್ಲಿತ್ತು.ಇದೀಗ ಚಿನ್ನದ...

ಹಾವೇರಿ : ಪಲ್ಟಿಯಾಗಿ ಹೊತ್ತಿ ಉರಿದ ಕಾರು…

0
ಹಾವೇರಿ : ಇನ್ನೋವಾ ಕಾರೊಂದು ಪಲ್ಟಿಯಾಗಿ ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ನಾಗನೂರು ಬ್ರಿಡ್ಜ್ ಬಳಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ತಮಿಳುನಾಡಿನಿಂದ ಗೋವಾದತ್ತ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ...

ಮಂಗಳೂರು : ಬಸ್-ಲಾರಿ ಮಧ್ಯೆ ಡಿಕ್ಕಿ : ಚಾಲಕ ಸಜೀವ ದಹನ…

0
ಮಂಗಳೂರು : ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಡಬ ತಾಲ್ಲೂಕಿನ ನೆಲ್ಯಾಡಿ ಬಳಿ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ರಲ್ಲಿ...

ಗಾಳಿಯಲ್ಲಿ ಗುಂಡು ಹಾರಿಸಿ ಕಾಂಗ್ರೆಸ್ ಮುಖಂಡನ ಬರ್ತ್‍ಡೇ ಪಾರ್ಟಿ..!

0
ಧಾರವಾಡ : ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾ.ಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನಗುಡಿ ಅವರ ಬರ್ತಡೇ ಪಾರ್ಟಿಯನ್ನು ಶಿವಳ್ಳಿ ಗ್ರಾಮದ ಹೊರವಲಯದಲ್ಲಿರುವ...

ಸುಧಾಕರ್ ಅವರ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಬಿದ್ದು ಬಿದ್ದು ನಕ್ಕ ಸೌಮ್ಯ ರೆಡ್ಡಿ.

0
ಬೆಂಗಳೂರು : ಸಚಿವ ಸುಧಾಕರ್ ಅವರು ನೀಡಿರುವ ಹೇಳಿಕೆಯಿಂದ ಇಂದು ರಾಜ್ಯ ರಾಜ್ಯಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸುಧಾಕರ್ ಅವರ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ಬಿದ್ದು...

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಸಾವು!

0
ಮಂಗಳೂರು : ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ವಿನ್ಸಿ(20) ಮೃತ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ತಾಲ್ಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿಯಾಗಿದ್ದಾಳೆ . ಗುರುದೇವ...

ಇಂದು ಮೇಲುಕೋಟೆ ಚಲುವನಾರಯಣಸ್ವಾಮಿಯ ಐತಿಹಾಸಿಕ ವೈರಮುಡಿ ಉತ್ಸವ…

0
ಮಂಡ್ಯ: ಇಂದು ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಚಲುವನಾರಯಣಸ್ವಾಮಿಯ ಐತಿಹಾಸಿಕ ವೈರಮುಡಿ ಉತ್ಸವ ಜರಗಲಿದ್ದು, ಕೊರೊನಾ ಹಿನ್ನೆಲೆ ಸರಳವಾಗಿ ನಡೆಯಲಿದೆ. ಹೀಗಾಗಿ ವೈರಮುಡಿ ಕಿರೀಟವನ್ನು ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ಮುಡಿಸಲು ಇಂದು ಜಿಲ್ಲಾ ಖಜಾನೆಯಿಂದ...

ದರೋಡೆ ಪ್ರಕರಣ – ನಾಲ್ವರು ರೌಡಿ ಶೀಟರ್ ಗಳ ಬಂಧನ…

0
ಮಂಗಳೂರು : ನಗರದಲ್ಲಿ ನಡೆದ ಎರಡು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಕುಲಶೇಖರದ ದೀಕ್ಷಿತ್ ಯಾನೆ ದೀಕ್ಷು ಕುಂಡಕೋರಿ ಯಾನೆ ದೀಕ್ಷಿತ್ ಪೂಜಾರಿ (32), ಸೋಮೇಶ್ವರದ...
error: Content is protected !!