ಹೃದಯಘಾತದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ..!

0
ಮಂಗಳೂರು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16)...

ಕೊರೊನಾ ಲಸಿಕೆ ಪಡೆದ ಸಿದ್ದಗಂಗಾ ಮಠದ ಸ್ವಾಮೀಜಿ.

0
ತುಮಕೂರು : ಇಂದು ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ತುಮಕೂರಿನ ಸಿದ್ದಲಿಂಗ ಮಠದ ಆವರಣದಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆ ಪಡೆದುಕೊಂಡರು....

ಬೈಕ್ – ಬಸ್ ಡಿಕ್ಕಿ : ಸ್ಥಳದಲ್ಲೇ ಮಹಿಳೆ ಸಾವು…

0
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ನಡೆದಿದೆ. ಮೃತರನ್ನು ಭುವನಹಳ್ಳಿ ಗ್ರಾಮದ...

ಸಹಪಾಠಿಗಳಿಂದ ಅವಮಾನ : ಮನನೊಂದು ಆತ್ಮಹತ್ಯೆಗೆ ಶರಣಾದ ಹತ್ತನೇ ತರಗತಿ ವಿದ್ಯಾರ್ಥಿ!

0
ಹಾಸನ: ಸಹಪಾಠಿಗಳಿಂದ ಅವಮಾನವಾಯಿತು ಎಂದು ಮನನೊಂದು ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ.. ಹಾಸನ...

ತಪಾಸಣೆ ವೇಳೆ ತಪ್ಪಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸಾವು : ಪ್ರಕರಣಕ್ಕೆ ಟ್ವಿಸ್ಟ್ ಸಿಕ್ತು ಹಿಂಬದಿ ಸವಾರನ ಹೇಳಿಕೆ..!

0
ಮೈಸೂರು : ನಿನ್ನೆ ವಿವಿ ಪುರಂ ಸಂಚಾರ ಠಾಣೆ ಪೊಲೀಸರು ಹಿನಕಲ್ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸ್ ಲಾಠಿ ಸಿಲುಕಿ ಆಯತಪ್ಪಿ ಬಿದ್ದಿದ್ದಾನೆ. ಈ...

ಮೈಸೂರು : ಸಂಚಾರಿ ಪೊಲೀಸ್ ತಪಾಸಣೆ ವೇಳೆ ಅಪಘಾತ,ಬೈಕ್ ಸವಾರ ಸ್ಥಳದಲ್ಲೇ ಸಾವು.ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರ ಮೇಲೆ...

0
https://youtu.be/FBmyjrz5k60 ಮೈಸೂರು: ದಂಡ ಹಾಕುವಾಗ ನಿಲ್ಲಿಸದ ಬೈಕ್ ಸವಾರನಿಗೆ ಸಂಚಾರಿ  ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಹಿಂಬದಿಯಿಂದ ವ್ಯಾನ್​ ವೊಂದು ಹರಿದು ಸಾವಿಗೀಡಾಗಿರುವ ಘಟನೆ ನಗರದ ಹಿನಕಲ್ ರಿಂಗ್...

ಬೆಂಗಳೂರು : ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಇಲ್ಲ: ಸಚಿವ ಡಾ.ಕೆ ಸುಧಾಕರ್.

0
ಬೆಂಗಳೂರು :ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸದ್ಯ ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಕೋವಿಡ್...

ಮಾಜಿ ಸಿಎಂ ಸಿದ್ದರಾಮಯ್ಯರವರ ಆಪ್ತ ಕೆ.ಸಿ.ಬಲರಾಮ್ ನಿಧನ…

0
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ಅವರು ನಿಧನರಾಗಿದ್ದಾರೆ. ಮಾರ್ಚ್.16 ರಂದು ನಡೆದ ಮೈಮುಲ್ ಚುನಾವಣೆಯ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದ ಕೆ.ಸಿ.ಬಲರಾಮ್ ಅವರು...

ಸರ್ಕಾರಿ ಬಸ್-ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರರಿಬ್ಬರು ಸಾವು…

0
ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲ್ಲೂಕಿನ ಲಾಳಸಂಗಿ ಗ್ರಾಮದ ಬಳಿ ನಡೆದಿದೆ. ಖೇಡಗಿ ಗ್ರಾಮದ...

ಸಿಡಿಯಲ್ಲಿರುವುದು ನಾನಲ್ಲ, ಆ ಯುವತಿ ಯಾರು ಅಂತ ನನಗೆ ಗೊತ್ತಿಲ್ಲ : ಎಸ್‍ಐಟಿ ತನಿಖೆಗೆ ಜಾರಕಿಹೊಳಿ ಉತ್ತರ…

0
ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನಿನ್ನೆ ರಮೇಶ್ ಜಾರಕಿಹೊಳಿ ಅವರಿಗೆ ಅಧಿಕಾರಿಗಳು ಸತತವಾಗಿ 4 ಗಂಟೆಗಳ ಕಾಲ ವಿಚಾರಣೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ. ಎಸ್ಐಟಿ...
error: Content is protected !!