ಪಾರ್ಕ್, ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿ – ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ…
ಬೆಂಗಳೂರು : ದಿನೇ ದಿನೆ ನಿಯಂತ್ರಣ ಮೀರಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತೆ ನಿಯಂತ್ರಣ ಹೇರಲು ಬಿಬಿಎಂಪಿಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಅಪಾರ್ಟ್ಮೆಂಟ್ ಗಳಲ್ಲಿರುವ...
ಸ್ಕೂಟಿಗೆ ಬಸ್ ಡಿಕ್ಕಿ – ಸವಾರನ ಸ್ಥಿತಿ ಗಂಭೀರ!
ಹುಬ್ಬಳ್ಳಿ : ರಸ್ತೆ ಕ್ರಾಸ್ ಮಾಡುವಾಗ ಸ್ಕೂಟಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಆರ್ ಟಿಓ ಕಚೇರಿಯ ಕ್ರಾಸಿಂಗ್ ಬಳಿ ನಡೆದಿದೆ.
ಅತಿ ವೇಗವಾಗಿ...
ನಾನು ದಂಡ ಕಟ್ಟುವುದಿಲ್ಲ, ನಾನು ದಲಿತ ಮುಖಂಡ ಇದೀನಿ ಗೊತ್ತಾಯಿತಾ? – ಡಿಸಿಗೆ ಅವಾಜ್ ಹಾಕಿದ ವ್ಯಕ್ತಿ…
ಹುಬ್ಬಳ್ಳಿ : ಮಾಸ್ಕ್ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಸೀಲ್ದಾರರು ತಡೆದಿದ್ದಕ್ಕಾಗಿ ನಾನು ದಂಡ ಕಟ್ಟುವುದಿಲ್ಲ ಎಂದು ಮಹಿಳೆಯ ಪತಿ ಜಗಳವಾಡಿರುವ ಘಟನೆ ನಗರದ ಅರ್ಬನ್ ಓಯಾಸಿಸ್ ಮಾಲ್ವೊಂದರಲ್ಲಿ ನಡೆದಿದೆ.
ಧಾರವಾಡ ಜಿಲ್ಲಾಧಿಕಾರಿ ನಿತೇಶ್...
ನಾನು ಎಲ್ಲಿಯೂ ಓಡಿ ಹೋಗಿಲ್ಲ, ಬೆಂಗಳೂರು ನನಗೆ ಮನೆ ಇದ್ದಂತೆ : ಸ್ವತಃ ಹಿತೇಶಾ ಚಂದ್ರಾಣಿ ಸ್ಪಷ್ಟನೆ…
ಬೆಂಗಳೂರು : ನಾನು ಎಲ್ಲಿಯೂ ಓಡಿ ಹೋಗಿಲ್ಲ, ಬೆಂಗಳೂರು ನನಗೆ ಮನೆ ಇದ್ದಂತೆ ಎಂದು ಸ್ವತಃ ಹಿತೇಶಾ ಚಂದ್ರಾಣಿ ಅವರು ಸ್ಪಷ್ಟನೆ ನೀಡಿದ್ದಾರೆ.
ಜೊಮ್ಯಾಟೋ ಫುಡ್ ಡೆಲಿವರಿ ಬಾಯ್ ಹಾಗೂ ಮಾಡೆಲ್ ಪ್ರಕರಣ ಸಾಮಾಜಿಕ...
ಬೆಂಗಳೂರು : ಸಚಿವ ಸುಧಾಕರ್ ಅವರ ಮನೆಯ ಮುಂದಯೇ ಸಿಬ್ಬಂದಿ ನಡುವೆ ಮಾರಾಮಾರಿ..!
ಬೆಂಗಳೂರು: ಸಚಿವ ಡಾ. ಕೆ.ಸುಧಾಕರ್ ಅವರ ಸದಾಶಿವನಗರದ ಮನೆ ಮುಂದೆಯೇ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ.
ಸಚಿವ ಸುಧಾಕರ್ ಅವರ ಮನೆಯ ಮುಂದೆ, ಗನ್ ಮ್ಯಾನ್ ತಿಮ್ಮಯ್ಯ ಹಾಗೂ ಡ್ರೈವರ್ ಸೋಮಶೇಖರ್ ನಡು ಬೀದಿಯಲ್ಲಿ...
ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ವಿಧಿವಶ…
ಬೆಂಗಳೂರು : ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ನಾಗಮಂಗಲ ವಿಧಾನಸಭೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್.ಟಿ. ಕೃಷ್ಣಪ್ಪ ಅವರು...
ಲಾರಿಗೆ ಆಕಸ್ಮಿಕ ಬೆಂಕಿ : ಚಾಲಕ ಲಾರಿಯೊಳಗೆ ಸುಟ್ಟು ಭಸ್ಮ…
ಹಾಸನ : ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಚಾಲಕ ಸುಟ್ಟು ಭಸ್ಮವಾಗಿರುವ ಘಟನೆ ಹಾಸನದ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ಲಾರಿಯೊಳಗೆ ಸುಟ್ಟು ಹೋಗಿದ್ದಾನೆ.
ಅಗ್ನಿ...
ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ : ಭವಿತ್.
ಬೆಂಗಳೂರು : ಮಾಜಿ ಸಚಿವರ ರಾಸಲೀಲೆ ಸಿಡಿ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಭವಿತ್ ಅವರು ಅಜ್ಞಾತ ಸ್ಥಳದಿಂದ ವೀಡಿಯೋ ಹೇಳಿಕೆ ನೀಡಿದ್ದು, ನನ್ನ ಹೆಸರು ಕೇಳಿಬಂದಿರುವುದು ಆಘಾತ ಉಂಟು ಮಾಡಿದೆ. ನಾನು...
ಈ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ, ಸುಖಾಸುಮ್ಮನೆ ನನ್ನನ್ನು ಸಿಲುಕಿಸಲಾಗಿದೆ : ನರೇಶ್ ಗೌಡ.
ಬೆಂಗಳೂರು : ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಗಾಗಿರುವ ನರೇಶ್ ಗೌಡ ಅವರು ಅಜ್ಞಾತ ಸ್ಥಳದಿಂದ ವೀಡಿಯೋಂದನ್ನು ಮಾಡಿ ಕಳುಹಿಸಿದ್ದಾರೆ. ಈ ವೀಡಿಯೋ ಮೂಲಕ ಅವರು, ಈ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ,...
ಉಡುಪಿ : ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ 95 ಕೊರೊನಾ ಕೇಸ್ ಪತ್ತೆ!
ಉಡುಪಿ : ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ ಒಟ್ಟು 95 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಣಿಪಾಲ ಕ್ಯಾಂಪಸ್ ನ್ನು ಕಂಟೇನ್ಮೆಂಟ್ ಝೋನ್...












