ಬೆಂಗಳೂರು : ಸಿಡಿ ಯುವತಿಯ ಮನೆಯಲ್ಲಿ 23 ಲಕ್ಷ ನಗದು ಪತ್ತೆ!
ಬೆಂಗಳೂರು : ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಯುವತಿಯ ಮನೆ ಮೇಲೆ ನಿನ್ನೆ ವಿಶೇಷ ತನಿಖಾ ತಂಡ(ಎಸ್ಐಟಿ) ಏಕಾಏಕೀ ದಾಳಿ ನಡೆಸಿದೆ.
ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಆರ್ ಟಿ ನಗರದಲ್ಲಿ ನೆಲೆಸಿದ್ದ ಯುವತಿಯ ಮನೆಯ...
ವೇಶ್ಯಾವಾಟಿಕೆ ಆರೋಪ : ರಾಜೇಶ್ವರಿ ಶೆಟ್ಟಿ ಮೇಲೆ ಕೇಸ್ – ಮೂವರ ಬಂಧನ…
ಉಡುಪಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಹೋಮಕುಂಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಯ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದು, ಮೂವರು ಆರೋಪಿಗಳನ್ನು ಬಂಧೀಸಿದ್ದಾರೆ.
ಬಂಧಿತ ಆರೋಪಿಗಳನ್ನು ಶೇಖರ ಶೆಟ್ಟಿ, ಜಾನ್ಸನ್...
ಮಂಗಳೂರು : ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್…
ಮಂಗಳೂರು : ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನಲೆ ಕಾಲೇಜು ಮತ್ತು ಹಾಸ್ಟೆಲ್...
ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ದಾಳಿ : ಐವರ ಬಂಧನ…
ಮಂಡ್ಯ : ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೀನಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಬಂಗಾರಸ್ವಾಮಿ, ವೇಲ, ಗುರು, ನಾಗರಾಜು ಮತ್ತು...
ನಾನು ಒತ್ತಾಯಕ್ಕೆ ಒಳಗಾಗಿದ್ದೆ, ಒತ್ತಾಯದಿಂದ ದೂರು ಕೊಟ್ಟಿದ್ದೇನೆ : ದಿನೇಶ್ ಕಲ್ಲಹಳ್ಳಿ.
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ದಿನೇಶ್ ಕಲ್ಲಹಳ್ಳಿ ಅವರು ಥಂಡಾ ಹೊಡೆದಿದ್ದಾರೆ.
ಕನಕಪುರದ ದಿನೇಶ್ ಕಲ್ಲಹಳ್ಳಿ ಅವರು ಸಿಡಿ ಕೇಸ್ನಲ್ಲಿ ನಾನು ನಿರಪರಾಧಿ ಎಂದು ಹೇಳಿಕೆ...
ಜನರು ಆತಂಕಕ್ಕೊಳಗಾಗುವುದು ಬೇಡ, ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ಇಲ್ಲ : ಸಿಎಂ.
ಬೆಂಗಳೂರು : ಜನರು ಯಾವುದೇ ಆತಂಕಕ್ಕೊಳಗಾಗುವುದು ಬೇಡ, ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ಇಲ್ಲ. ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಷ್ಟ ಪಡಿಸಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿ...
ಟವೇರಾ ವಾಹನಕ್ಕೆ ಲಾರಿ ಡಿಕ್ಕಿ – ಇಬ್ಬರು ಕ್ರೀಡಾಪಟುಗಳು ಸಾವು…
ವಿಜಯಪುರ : ಟವೇರಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.
ಮೃತ ಕ್ರೀಡಾಪಟುಗಳನ್ನು ಸೋಹೆಲ್...
ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ : ಸಚಿವ ಡಾ. ಕೆ.ಸುಧಾಕರ್.
ಬೆಂಗಳೂರು : ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶವನ್ನು...
ಶಿವಯೋಗ ಮಂದಿರದ ರೇವಣಸಿದ್ದ ಸ್ವಾಮಿಗಳು ನಿಧನ…
ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿಯ ಶಿವಯೋಗ ಮಂದಿರದ ರೇವಣಸಿದ್ದ ಸ್ವಾಮಿಗಳು ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿಯವರು ಚಿಕ್ಕವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಅವರು ತಮ್ಮ ಸಮಾಜಮುಖಿ...
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ!
ಮೈಸೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅತ್ಯಾಚಾರಿಗಳಿಗೆ, 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಮೈಸೂರು ಜಿಲ್ಲಾ ಮತ್ತು...












