ದಕ್ಷಿಣ ಕಾಶಿಯೆಂದೇ ಪ್ರಸಿದ್ದಿ ಪಡೆದಿರುವ ಶ್ರೀ ಪ್ರಸನ್ನರಾಮೇಶ್ವರ ದೇವಾಲಯದ ಇತಿಹಾಸ…
https://youtu.be/DugrTeiKsKk
ವೈದ್ಯರ ನಿರ್ಲಕ್ಷ್ಯ ಆರೋಪ : ಗರ್ಭಿಣಿ ಸಾವು…
ದಾವಣಗೆರೆ : ವೈದ್ಯರ ನಿರ್ಲಕ್ಷ್ಯದಿಂದಾಗಿ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಕಾವ್ಯ (21) ಸಾವನ್ನಪ್ಪಿದ ಗರ್ಭಿಣಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನಿಲವಂಜಿ ಗ್ರಾಮದ...
ಡಿಕೆಶಿ ನಿವಾಸಕ್ಕೆ ಭೇಟಿ ಕೊಟ್ಟ ನಟ ಶಿವರಾಜ್ ಕುಮಾರ್.
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಭೇಟಿ ನೀಡಿದ್ದಾರೆ.
ಮಧುಬಂಗಾರಪ್ಪನವರು ಕಳೆದ ಮೂರು ದಿನಗಳ ಹಿಂದೆ ಡಿಕೆಶಿ ಅವರನ್ನು ಭೇಟಿ ಮಾಡಿ...
ಇಂದಿನಿಂದ ಎರಡು ದಿನ ಬ್ಯಾಂಕ್ ಬಂದ್ : ಸಾರ್ವಜನಿಕರಿಗೆ ತಟ್ಟಲಿದೆ ಬಂದ್ ಬಿಸಿ…
ಬೆಂಗಳೂರು : ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಇಂದು ಮತ್ತು ನಾಳೆ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಮಾರ್ಚ್ 15 ರಿಂದ...
ಜಾರಕಿಹೊಳಿ ಸಿಡಿ ಪ್ರಕರಣ : ವೀಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ ಎಫ್ಎಸ್ಎಲ್ಗೆ ರವಾನೆ…
ಬೆಂಗಳೂರು : ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡೀಯೋದಲ್ಲಿರುವ ಧ್ವನಿ ಚಿಕ್ಕಮಗಳೂರು ವ್ಯಕ್ತಿಯದ್ದು ಎನ್ನುವ ಶಂಕೆ ವ್ಯಕ್ತವಾಗಿದ್ದರಿಂದ 10 ನಿಮಿಷಗಳ ಧ್ವನಿಯನ್ನು ಪೊಲೀಸರು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಇಂದು ವರದಿ ಹೊರ...
ಬಿಜೆಪಿ ರಾಜಕಾರಣವನ್ನು ಉದ್ಯಮವನ್ನಾಗಿ ಮಾಡಿಕೊಂಡಿದೆ:ಹೋದಿಗೆರೆ ರಮೇಶ್.
ಚಿಕ್ಕಮಗಳೂರು : ಭಾರತೀಯ ಜನತಾ ಪಕ್ಷ ರಾಜಕಾರಣವನ್ನು ವ್ಯವಹಾರವನ್ನಾಗಿ ಮಾಡಿಕೊಂಡಿದೆ ಎಂದು ಜೆಡಿಎಸ್ ಪ.ಜಾತಿ/ಪ.ವರ್ಗ ವಿಭಾಗದ ರಾಜ್ಯಾಧ್ಯಕ್ಷ ಹೋದಿಗೆರೆ ರಮೇಶ್ ಆರೋಪಿಸಿದರು.
ನಗರದ ಎಐಟಿ ವೃತ್ತದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಜೆಡಿಎಸ್...
ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…
ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಡ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳದ ಕೊಪ್ಪ ಮೂಲದ ಮೊಹಮ್ಮದ್ ಖಾಲಿದ್ (45) ಬಂಧಿತ ವ್ಯಕ್ತಿ. ಈತನನ್ನು...
ರಾಯಚೂರು : ಯುವಕನ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ಬಂಧನ…
ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಯದ್ದಲದಿನ್ನಿ ಗ್ರಾಮದಲ್ಲಿ ಯುವಕನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೂಗುರೆಡ್ಡಿ ಬಂಧತ ಆರೋಪಿ. ಗ್ರಾಮದ ಸರ್ಕಾರಿ ಶಾಲೆಯೊಂದರ ಶೌಚಾಲಯದಲ್ಲಿ ಯುವಕನ ಮೇಲೆ ಅತ್ಯಾಚಾರ ಮಾಡಿದ್ದು,...
ಹೊತ್ತಿ ಉರಿದ ಕೊಟ್ಟಿಗೆ : ಹಸು ಸಜೀವ ದಹನ…
ಕಲಬುರಗಿ : ಆಕಸ್ಮಕ ಅಗ್ನಿ ಅವಘಡದಿಂದ ಹಸುವೊಂದು ಸಜೀವ ದಹನಗೊಂಡಿರುವ ಘಟನೆ ಶಹಬಾದ್ ತಾಲ್ಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ...
ದಾವಣಗೆರೆ : ಮುಳ್ಳುಗದ್ದುಗೆ ಉತ್ಸವದಲ್ಲಿ ಭಾಗಿಯಾದ ಸಾವಿರಾರು ಭಕ್ತರು…
ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೆಂಗಾಪುರದಲ್ಲಿ ಮುಳ್ಳುಗದ್ದುಗೆ ರಾಮಲಿಂಗೇಶ್ವರ ಮುಳ್ಳುಗದ್ದುಗೆ ಉತ್ಸವ ನಡೆಯಿತು. ಕಳೆದ 45 ವರ್ಷಗಳಿಂದ ನಡೆಯುತ್ತಿರುವ ಈ ಉತ್ಸವಕ್ಕೆ ರಾಜ್ಯದ ವಿವಿಧ ಕಡೆಯಿಂದ ಸಾವಿರಾರು ಭಕ್ತರು ಆಗಮಿಸಿದರು. ಈ...












